- Tag results for Delhi Man
![]() | ಗರ್ಲ್‌ಫ್ರೆಂಡ್ ಹತ್ಯೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಲು ಯತ್ನ; ದೆಹಲಿ ಯುವಕನ ಪತ್ತೆಗೆ ಮುಂದಾದ ಬೆಂಗಳೂರು ಪೊಲೀಸರುತನ್ನ ಗರ್ಲ್‌ಫ್ರೆಂಡ್ ಅನ್ನು ಹತ್ಯೆಗೈದು, ಅದನ್ನು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ ದೆಹಲಿ ಮೂಲದ ವ್ಯಕ್ತಿಗಾಗಿ ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದಾರೆ. ಸೋಮವಾರ ರಾತ್ರಿ ಬೆಂಗಳೂರಿನ ಜೀವನ್ ಭೀಮಾ ನಗರ ವ್ಯಾಪ್ತಿಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ. |
![]() | ದೆಹಲಿ: ನಾಯಿ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಯ ಬಂಧನದೆಹಲಿಯ ಹರಿನಗರ ಪ್ರದೇಶದಲ್ಲಿ ನಾಯಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. |
![]() | ದೆಹಲಿ: ಸಾಕು ನಾಯಿ ಮಲವಿಸರ್ಜನೆ ವಿಚಾರಕ್ಕೆ ಜಗಳ; ಟಾಯ್ಲೆಟ್ ಕ್ಲೀನರ್‌ನಿಂದ ವ್ಯಕ್ತಿ ಮೇಲೆ ಹಲ್ಲೆ, ಇಬ್ಬರ ಬಂಧನನಾಯಿಯೊಂದು ಈ ಪ್ರದೇಶದಲ್ಲಿ ಮಲವಿಸರ್ಜನೆ ಮಾಡುವ ವಿಚಾರದಲ್ಲಿ ನಡೆದ ಜಗಳದಲ್ಲಿ ದೆಹಲಿಯ ಉತ್ತಮ್ ನಗರದ ನಿವಾಸಿಯೊಬ್ಬರು ಸಾಕುನಾಯಿ ಮಾಲೀಕರ ಮೇಲೆ ಟಾಯ್ಲೆಟ್ ಕ್ಲೀನರ್ ಮೂಲಕ ಹಲ್ಲೆ ನಡೆಸಿದ್ದಾರೆ. ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. |
![]() | ಸ್ನೇಹಿತನ ಪತ್ನಿಯೊಂದಿಗೆ ಸಂಬಂಧ; ಕುಡಿದ ಅಮಲಿನಲ್ಲಿ ಪೇಪರ್ ಕಟರ್‌ನಿಂದ ಗಂಟಲು ಸೀಳಿ ಕೊಲೆ ಮಾಡಿದ ವ್ಯಕ್ತಿಪೇಪರ್ ಕಟರ್‌ನಿಂದ ಕೊಂದು ಸ್ನೇಹಿತನ ದೇಹವನ್ನು ಸುಟ್ಟ ಆರೋಪದ ಮೇಲೆ ಉತ್ತರ ದೆಹಲಿಯ ವಜೀರಾಬಾದ್ ಪ್ರದೇಶದಲ್ಲಿ 27 ವರ್ಷದ ಯುವಕನೊಬ್ಬನನ್ನು ಶನಿವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. |