• Tag results for Delhi Police

ಬುಲ್ಲಿ ಬಾಯ್ ವಿವಾದ: ಅಸ್ಸಾಂನಲ್ಲಿ 'ಮಾಸ್ಟರ್‌ಮೈಂಡ್' ಬಂಧಿಸಿದ ದೆಹಲಿ ಪೊಲೀಸರು

ವಿವಾದಿತ ಗಿಟ್‌ಹಬ್‌ ನ 'ಬುಲ್ಲಿ ಬಾಯ್' ಮಾಸ್ಟರ್ ಮೈಂಡ್ ಮತ್ತು ಆ್ಯಪ್‌ನ ಪ್ರಧಾನ ಟ್ವಿಟರ್ ಖಾತೆದಾರ ನೀರಜ್ ಬಿಷ್ಣೋಯ್ ಅವರನ್ನು ದೆಹಲಿ ಪೊಲೀಸರ ತಂಡವು ಅಸ್ಸಾಂನ ಜೋರ್ಹತ್‌ನಿಂದ ಬಂಧಿಸಿದೆ.

published on : 7th January 2022

ಏನಿದು 'ಬುಲ್ಲಿ ಬಾಯ್' ಅಪ್ಲಿಕೇಶನ್: ಮುಸ್ಲಿಂ ಮಹಿಳೆಯರು ಸಿಟ್ಟು ಮಾಡಿಕೊಂಡಿರೋದ್ಯಾಕೆ?

ಬುಲ್ಲಿ ಬಾಯ್ ಅಪ್ಲಿಕೇಶನ್ ಅನ್ನು ಸಾಮಾಜಿಕ ಮಾಧ್ಯಮದ ಜಗತ್ತಿನಲ್ಲಿ ತೀವ್ರವಾಗಿ ಟ್ರೋಲ್ ಮಾಡಲಾಗುತ್ತಿದೆ. ಈ ಅಪ್ಲಿಕೇಶನ್ ನಿರಂತರವಾಗಿ ಟೀಕೆಗೆ ಒಳಗಾಗುತ್ತಿದೆ. 

published on : 2nd January 2022

ಮಾಜಿ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್ ಗಂಭೀರ್ ಮತ್ತೆ ಜೀವಬೆದರಿಕೆ, ಪಾಕ್ ನಿಂದ 3ನೇ ಇ-ಮೇಲ್

ಭಾರತ ತಂಡದ ಮಾಜಿ ಕ್ರಿಕೆಟಿಗ ಮತ್ತು ಬಿಜೆಪಿ ಸಂಸದ ಗೌತಮ್​ ಗಂಭೀರ್ ಗೆ ಮತ್ತೆ ಜೀವಬೆದರಿಕೆ ಸಂದೇಶ ಬಂದಿದ್ದು, ಪಾಕಿಸ್ತಾನದ ಕರಾಚಿಯಿಂದ ಮೂರನೇ ಬಾರಿಗೆ ಬೆದರಿಕೆ ಇ-ಮೇಲ್ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 28th November 2021

ಒಲಿಂಪಿಕ್ ಮೆಡಲಿಸ್ಟ್ ಕುಸ್ತಿಪಟು ಸುಶೀಲ್ ಕುಮಾರ್ ವಿರುದ್ಧ ಎರಡನೇ ಚಾರ್ಜ್ ಶೀಟ್ ದಾಖಲಿಸಿದ ದೆಹಲಿ ಪೊಲೀಸ್

ಯುವ ಕುಸ್ತಿಪಟು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆಗಸ್ಟ್2ರಂದು ಸುಶೀಲ್ ಕುಮಾರ್ ಸೇರಿದಂತೆ ಒಟ್ಟು 13 ಮಂದಿ ವಿರುದ್ಧ ಚಾರ್ಜ್ ಶೀಟ್ ದಾಖಲಿಸಿದ್ದರು. 

published on : 28th October 2021

ಓವೈಸಿ ಮನೆ ಮೇಲೆ ದಾಳಿ ಪ್ರಕರಣ ಸಂಬಂಧ ಐದು ಮಂದಿ ಬಂಧನ: ದೆಹಲಿ ಪೊಲೀಸ್

ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮನೆ ಮೇಲೆ ನಡೆದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು 5 ಮಂದಿಯನ್ನು ಬಂಧಿಸಿದ್ದಾರೆ.

published on : 21st September 2021

ತಪ್ಪಿದ ಮಹಾ ದುರಂತ: ಪಾಕ್‌ನಲ್ಲಿ ತರಬೇತಿ ಪಡೆದಿದ್ದ ಇಬ್ಬರು ಸೇರಿ 6 ಭಯೋತ್ಪಾದಕರ ಬಂಧನ!

ಪಾಕಿಸ್ತಾನದ ನಿಯಂತ್ರಿತ ಉಗ್ರ ಸಂಘಟನೆಯ ಜಾಲವನ್ನು ಭೇದಿಸಿರುವ ದೆಹಲಿ ಪೊಲೀಸರು ಪಾಕಿಸ್ತಾನದಲ್ಲಿ ತರಬೇತಿ ಪಡೆದಿದ್ದ ಇಬ್ಬರು ಸೇರಿದಂತೆ ಆರು ಮಂದಿಯನ್ನು ಬಂಧಿಸಿದ್ದಾರೆ. 

published on : 14th September 2021

ಎಲ್ ಜೆಪಿ ಸಂಸದ, ಚಿರಾಗ್ ಪಾಸ್ವಾನ್ ಸಂಬಂಧಿ ಪ್ರಿನ್ಸ್ ರಾಜ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ಲೋಕ ಜನಶಕ್ತಿ ಪಾರ್ಟಿ ಸಂಸದ ಪ್ರಿನ್ಸ್ ಪಾಸ್ವಾನ್ ವಿರುದ್ಧ ದೆಹಲಿ ಪೊಲೀಸರು ಅತ್ಯಾಚಾರ ಆರೋಪದಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

published on : 14th September 2021

ಜೆಎನ್‌ಯು ಕ್ಯಾಂಪಸ್‌ನಲ್ಲಿ 26 ವರ್ಷದ ಮಹಿಳೆಯ ನಿಗೂಢ ಸಾವು!

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ(ಜೆಎನ್‌ಯು) ಕ್ಯಾಂಪಸ್‌ನಲ್ಲಿ ವಾಸಿಸುತ್ತಿದ್ದ 26 ವರ್ಷದ ಮಹಿಳೆ ನಿಗೂಢವಾಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 26th August 2021

ಜಂತರ್ ಮಂತರ್ ನಲ್ಲಿ ಕೋಮು ಪ್ರಚೋದಕ ಘೋಷಣೆ: ಹಿಂದೂ ರಕ್ಷಾ ದಳದ ನಾಯಕರ ಬಂಧನಕ್ಕೆ ಪೊಲೀಸ್ ದಾಳಿ

ಜಂತರ್ ಮಂತರ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಕೋಮು ಪ್ರಚೋದಕ ಘೋಷಣೆ ಕೂಗಿದ್ದ ಪ್ರಕರಣದಲ್ಲಿ ಹಿಂದೂ ರಕ್ಷಾ ದಳದ ನಾಯಕರನ್ನು ಬಂಧಿಸಲು ಪೊಲೀಸರು ದಾಳಿ ನಡೆಸಿದ್ದಾರೆ. 

published on : 12th August 2021

ಮಾಜಿ ಶಾಸಕಿ ಅಲ್ಕಾ ಲಂಬಾ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿ ಬೆದರಿಕೆ: ದೆಹಲಿ ವ್ಯಕ್ತಿ ಬಂಧನ

ಮಾಜಿ ಶಾಸಕಿ ಹಾಗೂ ದೆಹಲಿ ಕಾಂಗ್ರೆಸ್ ನಾಯಕಿ ಅಲ್ಕಾ ಲಂಬಾ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ 30 ವರ್ಷದ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. 

published on : 10th August 2021

ಕೆಂಪು ಕೋಟೆ ಬಳಿ ಶಂಕಿತ ಡ್ರೋನ್ ಹಾರಾಟ, ಪೊಲೀಸರಿಂದ ಡ್ರೋನ್ ವಶಕ್ಕೆ, ಪ್ರಕರಣ ದಾಖಲು!

ಆಗಸ್ಟ್ 15ರ ಪ್ರಧಾನಿ ಮೋದಿ ಭಾಷಣಕ್ಕೆ ವೇದಿಕೆಯಾಗಲಿರುವ ಕೆಂಪು ಕೋಟೆ ಬಳಿಕ ಶಂಕಿತ ಡ್ರೋಣ್ ಪತ್ತೆಯಾಗಿದ್ದು, ಕೂಡಲೇ ಎಚ್ಚೆತ್ತ ಪೊಲೀಸ್ ಅಧಿಕಾರಿಗಳು ಡ್ರೋನ್ ಅನ್ನು ವಶಕ್ಕೆ ಪಡೆದಿದ್ದಾರೆ.

published on : 5th August 2021

ದೆಹಲಿಯ ಜಂತರ್ ಮಂತರ್ ಮುಂದೆ ಇಂದು ರೈತರ ಪ್ರತಿಭಟನೆ; ಪೊಲೀಸರಿಂದ ತೀವ್ರ ಭದ್ರತೆ

ಸಂಸತ್ತಿನ ಮುಂಗಾರು ಅಧಿವೇಶನ ಸಾಗುತ್ತಿರುವುದರ ಮಧ್ಯೆ ಜಂತರ್ ಮಂತರ್ ನಲ್ಲಿ ಪ್ರತಿಭಟನಾ ನಿರತ ರೈತರು ಸರ್ಕಾರದ ಗಮನವನ್ನು ಮತ್ತಷ್ಟು ಸೆಳೆಯಲು ಪ್ರತಿಭಟನೆಗೆ ಸಜ್ಜಾಗಿದ್ದಾರೆ.

published on : 22nd July 2021

ದೆಹಲಿ ಗಲಭೆ ವರದಿ ಪ್ರಶ್ನಿಸಿ ಅರ್ಜಿ: ಪ್ರತಿಕ್ರಿಯಿಸಲು ಕೇಂದ್ರಕ್ಕೆ ಹೆಚ್ಚಿನ ಕಾಲಾವಕಾಶ ನೀಡಿದ ಹೈಕೋರ್ಟ್!

2020ರ ಫೆಬ್ರವರಿ ಈಶಾನ್ಯ ದೆಹಲಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಅಲ್ಪಸಂಖ್ಯಾತ ಆಯೋಗ ರಚಿಸಿದ ಸತ್ಯ ಶೋಧನಾ ಸಮಿತಿಯ ವರದಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ಕುರಿತು ಪ್ರತಿಕ್ರಿಯೆ ನೀಡಲು ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರ ಮತ್ತು ಇತರರಿಗೆ ಹೆಚ್ಚಿನ ಕಾಲಾವಕಾಶವನ್ನು ನೀಡಿದೆ.

published on : 15th July 2021

ಭರ್ಜರಿ ಕಾರ್ಯಾಚರಣೆ: 2,500 ಕೋಟಿ ಮೌಲ್ಯದ 350 ಕೆಜಿ ಹೆರಾಯಿನ್ ಜಪ್ತಿ: ನಾಲ್ವರ ಬಂಧನ

ದೆಹಲಿ ಪೊಲೀಸರು ಬೃಹತ್ ಕಾರ್ಯಾಚರಣೆ ನಡೆಸಿ 2,500 ಕೋಟಿ ಮೌಲ್ಯದ 350 ಕೆಜಿ ಹೆರಾಯಿನ್ ಅನ್ನು ಜಪ್ತಿ ಮಾಡಿದ್ದಾರೆ. ಅಂತೆಯೇ ದಾಳಿ ವೇಳೆ 4 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

published on : 10th July 2021

ಗಣರಾಜ್ಯೋತ್ಸವ ದಿನದ ಹಿಂಸಾಚಾರ: ಬಂಧಿತನ ಪೊಲೀಸ್ ಕಸ್ಟಡಿ ಮುಂದುವರಿಕೆ, ಆರ್ಥಿಕ ನೆರವಿನ ಮೂಲದ ತನಿಖೆ

ಗಣರಾಜ್ಯೋತ್ಸವ ದಿನದ ಹಿಂಸಾಚಾರದ ಪ್ರಕರಣದಲ್ಲಿ ಬಂಧಿತನ ಪೊಲೀಸ್ ಕಸ್ಟಡಿ ಮುಂದುವರಿಕೆಗೆ ದೆಹಲಿ ಕೋರ್ಟ್ ಆದೇಶ ನೀಡಿದೆ. 

published on : 1st July 2021
1 2 3 4 5 > 

ರಾಶಿ ಭವಿಷ್ಯ