- Tag results for Delhi University
![]() | ಈಗ ದೆಹಲಿ ವಿವಿಯ ಮೊಘಲ್ ಗಾರ್ಡನ್‌ಗೆ ಬುದ್ಧನ ಹೆಸರುಇತ್ತೀಚಿಗಷ್ಟೇ ರಾಷ್ಟ್ರಪತಿ ಭವನದಲ್ಲಿರುವ ಜನಪ್ರಿಯ ಮೊಘಲ್ ಗಾರ್ಡನ್ ಗೆ ಅಮೃತ್ ಉದ್ಯಾನ್ ಎಂದು ಮರುನಾಮಕರಣ ಮಾಡಲಾಗಿತ್ತು. ಈಗ ದೆಹಲಿ ವಿಶ್ವವಿದ್ಯಾಲಯದ ಉತ್ತರ ಕ್ಯಾಂಪಸ್‌ನಲ್ಲಿರುವ ಮೊಘಲ್ ಗಾರ್ಡನ್ ಗೂ... |
![]() | ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶಿಸಲು ಯೋಜನೆ: ದೆಹಲಿ ವಿಶ್ವವಿದ್ಯಾಲಯದ 24 ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ2002 ರ ಗೋಧ್ರಾ ಗಲಭೆ ಪ್ರಕರಣಕ್ಕೆ ಸಂಬಂಧಿಸಿದ ಬಿಬಿಸಿ ತಯಾರಿಸಿರುವ ವಿವಾದಿತ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲು ಯೋಜನೆ ರೂಪಿಸಿದ ಆರೋಪದಡಿ ದೆಹಲಿ ಪೊಲೀಸರು ದೆಹಲಿ ವಿಶ್ವವಿದ್ಯಾಲಯದ ಕಲಾ ವಿಭಾಗದ 24 ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದಾರೆ. |
![]() | ದೆಹಲಿ ವಿಶ್ವವಿದ್ಯಾನಿಲಯ ಕ್ಯಾಂಪಸ್: 1 ಕೋಟಿ ರೂ. ಮೌಲ್ಯದ ಡ್ರಗ್ಸ್ ನೊಂದಿಗೆ ಮಾಡೆಲ್ ಬಂಧನಒಂದು ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ನೊಂದಿಗೆ ಮಾಡೆಲ್ ಹಾಗೂ ಆತನ ಸ್ನೇಹಿತನನ್ನು ದೆಹಲಿ ಪೊಲೀಸರು ಇಂದು ಬಂಧಿಸಿದ್ದಾರೆ. ಆರೋಪಿಗಳು ದೆಹಲಿ ವಿಶ್ವವಿದ್ಯಾನಿಲಯ ಕ್ಯಾಂಪಸ್ ಸುತ್ತ ಡ್ರಗ್ಸ್ ಸರಬರಾಜು ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಕೊರೊನಾ ಸಾಂಕ್ರಾಮಿಕ: ಬಡ ವಿದ್ಯಾರ್ಥಿಗಳಿಗೆ ಶೇ.20ರಷ್ಟು ಶುಲ್ಕ ರಿಯಾಯಿತಿ ಘೋಷಿಸಿದ ದೆಹಲಿ ಕಾಲೇಜುಕೊರೊನಾ ಸೋಂಕಿಗೆ ಪಾಲಕರನ್ನು ಕಳೆದುಕೊಂಡ ಮಕ್ಕಳಿಗೆ ಶೇ.100 ಶುಲ್ಕ ರಿಯಾಯಿತಿ ಘೋಷಿಸಿದೆ ಎನ್ನುವುದು ವಿಶೇಷ. ಕಾಲೇಜಿನ ಈ ಕ್ರಮಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. |