- Tag results for Delhi court
![]() | ಅಕ್ರಮ ಹಣ ವರ್ಗಾವಣೆ ಪ್ರಕರಣ: ಸತ್ಯೇಂದ್ರ ಜೈನ್ ಗೆ ಜಾಮೀನು ನಿರಾಕರಿಸಿದ ದೆಹಲಿ ಕೋರ್ಟ್ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರ ಜಾಮೀನು ಅರ್ಜಿಯನ್ನು ರಾಷ್ಟ್ರ ರಾಜಧಾನಿಯ ವಿಶೇಷ ನ್ಯಾಯಾಲಯ ಶನಿವಾರ ತಿರಸ್ಕರಿಸಿದೆ. |
![]() | ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಹರಿಯಾಣದ ಮಾಜಿ ಸಿಎಂ ದೋಷಿ ಎಂದು ನ್ಯಾಯಾಲಯ!ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌತಾಲಾ ದೋಷಿ ಎಂದು ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಶನಿವಾರ ತೀರ್ಪು ನೀಡಿದೆ. ಮೇ 26 ರಂದು ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯವು ಆಲಿಸಲಿದೆ. |
![]() | ಭಯೋತ್ಪಾದನೆಗೆ ಆರ್ಥಿಕ ನೆರವು: ಯಾಸಿನ್ ಮಲಿಕ್ ಅಪರಾಧ ಸಾಬೀತು, ಮೇ 25ರಂದು ಶಿಕ್ಷೆ ಪ್ರಕಟಭಯೋತ್ಪಾದನೆಗೆ ಆರ್ಥಿಕ ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ ಅಪರಾಧಿ ಎಂದು ದೆಹಲಿ ಕೋರ್ಟ್ ಗುರುವಾರ ತೀರ್ಪು ನೀಡಿದೆ. |
![]() | ಕ್ಷಮಾಪಣೆ ಕೇಳಬೇಡಿ: ಆಕರ್ ಪಟೇಲ್ ವಿರುದ್ಧದ ಲುಕ್ ಔಟ್ ನೋಟಿಸ್ ವಾಪಸ್ ಪಡೆಯಿರಿ - ಸಿಬಿಐಗೆ ಕೋರ್ಟ್ ಆದೇಶ!ಆಮ್ನೆಸ್ಟಿ ಇಂಡಿಯಾದ ಮಾಜಿ ಮುಖ್ಯಸ್ಥ ಆಕರ್ ಪಟೇಲ್ ವಿರುದ್ಧ ಹೊರಡಿಸಲಾಗಿದ್ದ ಲುಕ್ ಔಟ್ ಸುತ್ತೋಲೆಯನ್ನು ಹಿಂಪಡೆಯುವಂತೆ ದೆಹಲಿ ಕೋರ್ಟ್ ಕೇಂದ್ರ ತನಿಖಾ ದಳ(ಸಿಬಿಐ) ಗೆ ಸೂಚಿಸಿದೆ. |
![]() | ಅಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಮಾಜಿ ಮುಖ್ಯಸ್ಥ ಆಕಾರ್ ಪಟೇಲ್ ದೇಶ ತೊರೆಯದಂತೆ ದೆಹಲಿ ಕೋರ್ಟ್ ನಿರ್ದೇಶನತನ್ನ ಅನುಮತಿ ಇಲ್ಲದೆ ದೇಶ ತೊರೆಯದಂತೆ ಅಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಬೋರ್ಡ್ ಮಾಜಿ ಮುಖ್ಯಸ್ಥ ಆಕಾರ್ ಪಟೇಲ್ ಅವರಿಗೆ ದೆಹಲಿ ನ್ಯಾಯಾಲಯವೊಂದು ಶುಕ್ರವಾರ ನಿರ್ದೇಶಿಸಿದೆ. |
![]() | ಆಕಾರ್ ಪಟೇಲ್ ಮೇಲಿನ 'ಲುಕ್ ಔಟ್ ನೋಟಿಸ್' ನಿಷೇಧವನ್ನು ಹಿಂಪಡೆಯಿರಿ: ಸಿಬಿಐಗೆ ಕೋರ್ಟ್ ಸೂಚನೆ!ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ (ಎಫ್ಆರ್ಸಿಎ) ಉಲ್ಲಂಘನೆ ಆರೋಪದ ಮೇಲೆ ಆಮ್ನೆಸ್ಟಿ ಇಂಟರ್ನ್ಯಾಶನಲ್ ಇಂಡಿಯಾ ಬೋರ್ಡ್ ಅಧ್ಯಕ್ಷ ಆಕಾರ್ ಪಟೇಲ್ ವಿರುದ್ಧ ಲುಕ್ ಔಟ್ ನೋಟಿಸ್ ಅನ್ನು (ಎಲ್ಒಸಿ) ಹಿಂಪಡೆಯುವಂತೆ ದೆಹಲಿ ನ್ಯಾಯಾಲಯವು ಸಿಬಿಐ ಸೂಚಿಸಿದೆ. |
![]() | ಖುರ್ಷಿದ್ ಪುಸ್ತಕದ ವಿರುದ್ಧ ದೆಹಲಿ ಕೋರ್ಟ್ ನಲ್ಲಿ ಪ್ರಕರಣ ದಾಖಲು; ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿಮಾಜಿ ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್ ಪುಸ್ತಕದ ಮುದ್ರಣ ಹಾಗೂ ಪ್ರಸರಣಕ್ಕೆ ತಡೆ ಕೋರಿ ದೆಹಲಿ ಕೋರ್ಟ್ ನಲ್ಲಿ ಇಂಜೆನ್ಷನ್ ಅರ್ಜಿ ಸಲ್ಲಿಸಲಾಗಿದೆ. |
![]() | ಅತ್ಯಾಚಾರ ಪ್ರಕರಣ: ಎಲ್ಜೆಪಿ ಸಂಸದ ಪ್ರಿನ್ಸ್ ರಾಜ್ಗೆ ನಿರೀಕ್ಷಣಾ ಜಾಮೀನುಅತ್ಯಾಚಾರ ಪ್ರಕರಣದಲ್ಲಿ ಬಂಧನದಿಂದ ರಕ್ಷಣೆ ಕೋರಿ ಅರ್ಜಿ ಸಲ್ಲಿಸಿದ್ದ ಲೋಕ ಜನಶಕ್ತಿ ಪಕ್ಷದ ಸಂಸದ ಪ್ರಿನ್ಸ್ ರಾಜ್ ಅವರಿಗೆ ದೆಹಲಿ ನ್ಯಾಯಾಲಯ ಶನಿವಾರ ನಿರೀಕ್ಷಣಾ ಜಾಮೀನು ನೀಡಿದೆ. |
![]() | ದೆಹಲಿ ಕೋರ್ಟ್ ಆವರಣದಲ್ಲಿ ಶೂಟೌಟ್ ಪ್ರಕರಣ: ಗೋಗಿ, ಟಿಲ್ಲು ಗ್ಯಾಂಗ್ ಸದಸ್ಯರಿರುವ ಜೈಲಿನಲ್ಲಿ ಹೆಚ್ಚಿದ ಭದ್ರತೆ!ದೆಹಲಿ ಕೋರ್ಟ್ ಆವರಣದಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಗಿ ಹಾಗೂ ಟಿಲ್ಲು ಗ್ಯಾಂಗ್ ಸದಸ್ಯರಿರುವ ಜೈಲಿಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ಮಾಹಿತಿ ನೀಡಿದ್ದಾರೆ. |
![]() | ಅಕ್ರಮ ಔಷಧ ದಾಸ್ತಾನು: ಗಂಭೀರ್ ಫೌಂಡೇಶನ್, ಎಎಪಿ ಶಾಸಕರ ವಿರುದ್ಧದ ವಿಚಾರಣೆಯನ್ನು ಮುಂದೂಡಿದ ಕೋರ್ಟ್ಗೌತಮ್ ಗಂಭೀರ್ ಫೌಂಡೇಶನ್ ಮತ್ತು ಇಬ್ಬರು ಎಎಪಿ ನಾಯಕರಿಂದ ಕೋವಿಡ್ -19 ಔಷಧಿಗಳ ಅಕ್ರಮ ದಾಸ್ತಾನು ಮತ್ತು ವಿತರಣೆಗೆ ಸಂಬಂಧಿಸಿದ ಪ್ರಕರಣದ ವಿಚಾರಣೆಯನ್ನು ದೆಹಲಿ ನ್ಯಾಯಾಲಯ ಐದು ತಿಂಗಳಿಗಿಂತ ಹೆಚ್ಚು ಕಾಲ ಮುಂದೂಡಿದೆ. |
![]() | ಸುನಂದಾ ಪುಷ್ಕರ್ ಸಾವು ಪ್ರಕರಣದಲ್ಲಿ ಪತಿ ಶಶಿ ತರೂರ್ ನಿರ್ದೋಷಿ: ದೆಹಲಿ ನ್ಯಾಯಾಲಯ ತೀರ್ಪುಸುನಂದಾ ಪುಷ್ಕರ್ ಸಾವಿನ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ಪತಿ ಶಶಿ ತರೂರ್ ಅವರು ನಿರ್ದೋಷಿ ಎಂದು ದೆಹಲಿ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ. |
![]() | ದೆಹಲಿ ಗಲಭೆ: ಆರೋಪಿ ತಸ್ಲೀಮ್ ಅಹ್ಮದ್'ಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಕೋರ್ಟ್ ಸಮ್ಮತಿದೆಹಲಿ ಗಲಭೆ ಪಿತೂರಿ ನೀಡಿದ ಪ್ರಕರಣದಲ್ಲಿ ಕಠಿಣ ಕಾನೂನುಬಾಹಿರ ಚಟುವಟಿಕೆ(ತಡೆ) ಕಾಯ್ದೆಯಡಿ ಬಂಧಿಸಲ್ಪಟ್ಟ ತಸ್ಲೀಮ್ ಅಹ್ಮದ್ಗೆ ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲು ದೆಹಲಿ ನ್ಯಾಯಾಲಯ ಅವಕಾಶ ನೀಡಿದೆ. |
![]() | 2020 ದೆಹಲಿ ಗಲಭೆ: ಜೆಎನ್ ಯು, ಜಾಮಿಯಾ ವಿದ್ಯಾರ್ಥಿ ಹೋರಾಟಗಾರರ ತಕ್ಷಣದ ಬಿಡುಗಡೆಗೆ ಕೋರ್ಟ್ ಆದೇಶ!2020ರಲ್ಲಿ ನಡೆದಿದ್ದ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಜೆಎನ್ ಯು, ಜಾಮಿಯಾ ವಿದ್ಯಾರ್ಥಿ ಹೋರಾಟಗಾರರನ್ನು ಕೂಡಲೇ ಬಿಡುಗಡೆ ಮಾಡುವಂತೆ ದೆಹಲಿ ಕೋರ್ಟ್ ಆದೇಶ ನೀಡಿದೆ. |
![]() | ಹತ್ಯೆ ಪ್ರಕರಣ: ಸುಶೀಲ್ ಕುಮಾರ್ ನ್ಯಾಯಾಂಗ ಬಂಧನ ಜೂನ್ 25 ರವರೆಗೆ ವಿಸ್ತರಣೆಛತ್ರಾಸಲ್ ಕ್ರೀಡಾಂಗಣದಲ್ಲಿ ನಡೆದ ಯುವ ಕುಸ್ತಿಪಟು ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಅವರ ನ್ಯಾಯಾಂಗ ಬಂಧನವನ್ನು ಜೂನ್ 25 ರವರೆಗೆ ವಿಸ್ತರಿಸಿದೆ. |
![]() | ಕೋರ್ಟ್ ಆದೇಶಕ್ಕೂ ಮುನ್ನವೇ ಜೈಲಿನಲ್ಲಿ ವಿಶೇಷ ಆಹಾರಕ್ಕೆ ಕುಸ್ತಿಪಟು ಸುಶೀಲ್ ಕುಮಾರ್ ಪಟ್ಟು!ಯುವ ಕುಸ್ತಿಪಟು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ತಮಗೆ ವಿಶೇಷ ಆಹಾಯ ಪೂರೈಸುವಂತೆ ಪಟ್ಟು ಹಿಡಿದಿದ್ದಾರೆ. |