social_icon
  • Tag results for Delhi government

ಸೇವೆಗಳ ನಿಯಂತ್ರಣ ವಿಚಾರದಲ್ಲಿ ದೆಹಲಿ-ಕೇಂದ್ರ ಸರ್ಕಾರ ನಡುವೆ ವಿವಾದ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಸೇವೆಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೇಂದ್ರ-ದೆಹಲಿ ಸರ್ಕಾರದ ನಡುವಿನ ಸಂಘರ್ಷ ಮುಂದುವರಿದದ್ದು, ವಿವಾದ ಕುರಿತು ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಕಾಯ್ದಿರಿಸಿದೆ.

published on : 18th January 2023

ನಿರ್ಬಂಧ ವಾಪಸ್: ಇಂದಿನಿಂದ ದೆಹಲಿಯಲ್ಲಿ ಓಡಾಡಲಿವೆ BS-III ಪೆಟ್ರೋಲ್, BS-IV ಡೀಸೆಲ್ ನಾಲ್ಕು ಚಕ್ರದ ವಾಹನಗಳು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೋಮವಾರ ಬಿಎಸ್‌-III ಪೆಟ್ರೋಲ್‌ ಮತ್ತು ಬಿಎಸ್‌-IV ಡೀಸೆಲ್‌ ಡೀಸೆಲ್‌ ನಾಲ್ಕು ಚಕ್ರ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರುವ ಕುರಿತು ದೆಹಲಿ ಸರ್ಕಾರ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

published on : 14th November 2022

ಮಾಲಿನ್ಯ ಕಡಿಮೆಯಾಗುವವರೆಗೆ ಶಾಲೆಗಳನ್ನು ಮುಚ್ಚುವಂತೆ ದೆಹಲಿ ಸರ್ಕಾರಕ್ಕೆ ಮಕ್ಕಳ ಹಕ್ಕುಗಳ ಸಂಸ್ಥೆ ಸೂಚನೆ

ರಾಷ್ಟ್ರ ರಾಜಧಾನಿಯಲ್ಲಿ ಗಾಳಿಯ ಗುಣಮಟ್ಟ ಸುಧಾರಿಸುವವರೆಗೆ ಶಾಲೆಗಳನ್ನು ಮುಚ್ಚುವಂತೆ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಇರುವ ರಾಷ್ಟ್ರೀಯ ಆಯೋಗ (ಎನ್‌ಸಿಪಿಸಿಆರ್‌) ದೆಹಲಿ ಸರ್ಕಾರಕ್ಕೆ ಸೂಚಿಸಿದೆ.

published on : 2nd November 2022

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದಿದ್ದಕ್ಕಾಗಿ ವಿಧಿಸುತ್ತಿದ್ದ 500 ರೂ. ದಂಡ ನಿಯಮ ಹಿಂಪಡೆದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿಯಲ್ಲಿ ಇನ್ಮುಂದೆ ಮಾಸ್ಕ್‌ ಧರಿಸದ ಜನರಿಗೆ ಯಾವುದೇ ದಂಡವನ್ನು ವಿಧಿಸಲಾಗುವುದಿಲ್ಲ ಎಂದು ದೆಹಲಿ ಸರ್ಕಾರ ಗುರುವಾರ ಪ್ರಕಟಿಸಿದೆ.

published on : 20th October 2022

ದೆಹಲಿ ಸರ್ಕಾರ 50 ಕೇಂದ್ರಗಳಲ್ಲಿ ಸ್ಪೋಕನ್ ಇಂಗ್ಲಿಷ್ ಕೋರ್ಸ್ ಆರಂಭಿಸಲಿದೆ: ಕೇಜ್ರಿವಾಲ್

ದೆಹಲಿ ಸರ್ಕಾರ ನಗರದಾದ್ಯಂತ 50 ಕೇಂದ್ರಗಳಲ್ಲಿ "ಸ್ಪೋಕನ್ ಇಂಗ್ಲಿಷ್ ಕೋರ್ಸ್" ಅನ್ನು ಪ್ರಾರಂಭಿಸಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಘೋಷಿಸಿದ್ದಾರೆ.

published on : 23rd July 2022

ದೆಹಲಿ ಸರ್ಕಾರದ ಅಬಕಾರಿ ನೀತಿ ಬಗ್ಗೆ ಸಿಬಿಐ ತನಿಖೆಗೆ ಲೆಫ್ಟಿನೆಂಟ್ ಗವರ್ನರ್ ಶಿಫಾರಸು

ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಅರವಿಂದ್ ಕೇಜ್ರಿವಾಲ್ ಸರ್ಕಾರದ ಅಬಕಾರಿ ನೀತಿ, 2021-22ರ ನಿಯಮಗಳ ಉಲ್ಲಂಘನೆ ಮತ್ತು ಕಾರ್ಯವಿಧಾನದ ಲೋಪಗಳ ಕುರಿತು ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದಾರೆ...

published on : 22nd July 2022

ದೆಹಲಿ ಸರ್ಕಾರದ ಗಿಫ್ಟ್: ನವಜಾತ ಹೆಣ್ಣು ಮಗುವಿಗೆ ಆಧಾರ್ ಕಾರ್ಡ್, ಬ್ಯಾಂಕ್ ಅಕೌಂಟ್, ಜನನ ಪ್ರಮಾಣ ಪತ್ರ ವಿತರಣೆ!

ದೆಹಲಿಯ ವಾಯುವ್ಯ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಜನಿಸಿದ ಹೆಣ್ಣು ಶಿಶುಗಳಿಗೆ ಇನ್ನೂ ಮುಂದೆ ಜನನ ಪ್ರಮಾಣ ಪತ್ರ, ಬ್ಯಾಂಕ್ ಖಾತೆ ಮತ್ತು ಆಧಾರ್ ಕಾರ್ಡ್ ನೀಡಲಿದೆ. ಈ ಪ್ರಮಾಣ ಪತ್ರದಲ್ಲಿ ಮಗುವಿನ ಹೆಜ್ಜೆ ಗುರುತು ಮತ್ತು ಪೋಟೋ ಇರಲಿದೆ.

published on : 10th June 2022

ಥರ್ಮಲ್ ಸ್ಕ್ಯಾನಿಂಗ್ ಇಲ್ಲದೆ ಶಾಲಾ ಆವರಣ ಪ್ರವೇಶಿಸುವಂತಿಲ್ಲ: ದೆಹಲಿ ಸರ್ಕಾರದಿಂದ ಹೊಸ ಎಸ್‌ಒಪಿ ಬಿಡುಗಡೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಸರ್ಕಾರ ಶಾಲೆಗಳಲ್ಲಿ ಕೋವಿಡ್-19 ಹರಡುವುದನ್ನು ತಡೆಯಲು ಶುಕ್ರವಾರ...

published on : 22nd April 2022

ಸಿಖ್ ಸಮುದಾಯದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ನಟಿ ಕಂಗನಾಗೆ ದೆಹಲಿ ಸರ್ಕಾರದ ಸಮನ್ಸ್!

ಸಿಖ್ ಸಮುದಾಯದ ಬಗ್ಗೆ ಆಕ್ಷೇಪಾರ್ಹ ಹೇಳಿಕ ನೀಡಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಅವರಿಗೆ ದೆಹಲಿ ವಿಧಾನಸಭೆ ಸಮನ್ಸ್ ಜಾರಿ ಮಾಡಿದೆ.

published on : 25th November 2021

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9