- Tag results for Delhi violence
![]() | ಕೆಂಪುಕೋಟೆ ಗಲಭೆ ಪ್ರಕರಣ: ಪ್ರಮುಖ ಆರೋಪಿ ಗುರ್ಜೋತ್ ಸಿಂಗ್ ಬಂಧನಕೃಷಿ ಕಾನೂನು ವಿರೋಧಿ ಹೋರಾಟ ಮತ್ತು ಕೆಂಪುಕೋಟೆಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿದ್ದ ಗುರ್ಜೋತ್ ಸಿಂಗ್ ನನ್ನು ಪಂಜಾಬ್ ಪೊಲೀಸರು ಸೋಮವಾರ ಬಂಧಿಸಿದ್ದಾರೆ. |
![]() | ಗಣರಾಜೋತ್ಸವ ಹಿಂಸಾಚಾರ ಪ್ರಕರಣ: ಮತ್ತೋರ್ವ ಪ್ರಮುಖ ಆರೋಪಿ ಇಕ್ಬಾಲ್ ಸಿಂಗ್ ಬಂಧನಗಣರಾಜೋತ್ಸವ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳ ಪಟ್ಟಿಯಲ್ಲಿರುವ ಇಕ್ಬಾಲ್ ಸಿಂಗ್ ಎಂಬಾತನನ್ನ ದೆಹಲಿ ಪೊಲೀಸರು ಬಂಧಿಸಿದ್ದಾರೆ. |
![]() | ಗಣರಾಜ್ಯೋತ್ಸವ ದಿನ ಹಿಂಸಾಚಾರ: ಎಫ್ ಐಆರ್ ಪ್ರಶ್ನಿಸಿ ಶಶಿ ತರೂರ್, ರಾಜ್ದೀಪ್ ಸರ್ದೇಸಾಯಿ ಸುಪ್ರೀಂ ಕೋರ್ಟ್ ಮೊರೆಗಣರಾಜ್ಯೋತ್ಸವ ದಿನ ಟ್ರ್ಯಾಕ್ಟರ್ ರ್ಯಾಲಿ ವೇಳೆ ರೈತರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಬಗ್ಗೆ ಜನರನ್ನು ತಪ್ಪುದಾರಿಗೆಳೆಯುವ ಟ್ವೀಟ್ ಮಾಡಿ ವಿವಾದ ಸೃಷ್ಟಿಸಿದ ಪ್ರಕರಣಕ್ಕೆ ಸಂಬಂಧಿಸಿ ಹಲವು ಎಫ್ಐಆರ್ ಗಳು ದಾಖಲಾಗಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಸಂಸದ ಶಶಿ ತರೂರ್ ಹಾಗೂ ಹಿರಿಯ ಪತ್ರಕರ್ತ ರಾಜ್ದೀಪ್ ಸರ್ದೇಸಾಯಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. |
![]() | ರೈತರ ಟ್ರ್ಯಾಕ್ಟರ್ ಪರೇಡ್: ದೆಹಲಿ ಹಿಂಸಾಚಾರ ಬಗ್ಗೆ ಆಯೋಗ ಮಟ್ಟದ ತನಿಖೆಗೆ ಒತ್ತಾಯಿಸಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗವನ್ನು ರಚಿಸಿ ಗಣರಾಜ್ಯೋತ್ಸವ ದಿನ ದೆಹಲಿಯಲ್ಲಿ ರೈತರ ಟ್ರ್ಯಾಕ್ಟರ್ ರ್ಯಾಲಿ ವೇಳೆ ನಡೆದ ವಿಧ್ವಂಸಕ ಹಿಂಸಾಚಾರ ಕೃತ್ಯಗಳ ಬಗ್ಗೆ ತನಿಖೆ ನಡೆಸಬೇಕೆಂದು ಕೋರಿ ಸುಪ್ರೀಂ ಕೋರ್ಟ್ ನಲ್ಲಿ ಬುಧವಾರ ಅರ್ಜಿ ಸಲ್ಲಿಕೆಯಾಗಿದೆ. |
![]() | ರೈತರ ಹೆಸರಿನಲ್ಲಿ ದೆಹಲಿಯಲ್ಲಿ ಗೂಂಡಾಗಿರಿ: ನಳಿನ್ಕುಮಾರ್ ಕಟೀಲ್ ಖಂಡನೆಜನವರಿ 26 ನಮ್ಮೆಲ್ಲ ದೇಶವಾಸಿಗಳಿಗೆ ಅತ್ಯಂತ ಪವಿತ್ರವಾದ ದಿನ. ನಾವೆಲ್ಲರೂ ಒಪ್ಪಿಕೊಂಡಿರುವ ಪ್ರಜಾಪ್ರಭುತ್ವ ವ್ಯವಸ್ಥೆಯ ಬುನಾದಿಯಾಗಿರುವ ಪವಿತ್ರವಾದ ಸಂವಿಧಾನವನ್ನು ಅಳವಡಿಸಿಕೊಂಡಿರುವ ದಿನ. ಇದೊಂದು ರಾಷ್ಟ್ರೀಯ ಉತ್ಸವ. |