• Tag results for Delimitation panel

ಜಮ್ಮು-ಕಾಶ್ಮೀರ ವಿಧಾನಸಭೆ ಕ್ಷೇತ್ರಗಳ ಪುನರ್ ವಿಂಗಡಣೆಗೊಳಿಸುವ ಅಂತಿಮ ಆದೇಶಕ್ಕೆ ಡಿಲಿಮಿಟೇಶನ್ ಪ್ಯಾನೆಲ್ ಸಹಿ!

ನಿವೃತ್ತ ನ್ಯಾಯಮೂರ್ತಿ ರಂಜನಾ ದೇಸಾಯಿ ನೇತೃತ್ವದ ಜಮ್ಮು ಮತ್ತು ಕಾಶ್ಮೀರದ ಮೂರು ಸದಸ್ಯರ ಡಿಲಿಮಿಟೇಶನ್ ಆಯೋಗವು ಗುರುವಾರ ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಕ್ಷೇತ್ರಗಳನ್ನು ಪುನರ್ ವಿಂಗಡಣೆಗೊಳಿಸುವ ಅಂತಿಮ ಆದೇಶಕ್ಕೆ ಸಹಿ ಹಾಕಿದೆ ಎಂದು ವಕ್ತಾರರು ತಿಳಿಸಿದ್ದಾರೆ.

published on : 5th May 2022

ಬಿಬಿಎಂಪಿ ವಾರ್ಡ್‌ಗಳ ಮರುವಿಂಗಡಣೆ ಪ್ರಕ್ರಿಯೆ ಆರಂಭ; ಡಿಲಿಮಿಟೇಷನ್ ಸಮಿತಿ ರಚನೆಯಾಗಿ 9 ತಿಂಗಳ ಬಳಿಕ ಮೊದಲ ಸಭೆ

ವಾರ್ಡ್‌ಗಳ ವಿಭಜನೆ ಮತ್ತು ಬಿಬಿಎಂಪಿ ಚುನಾವಣೆಗಳನ್ನು ನಡೆಸಲು ರಾಜ್ಯ ಸರ್ಕಾರ ರಚಿಸಿದ ಡಿಲಿಮಿಟೇಶನ್ ಸಮಿತಿ ಶನಿವಾರ ಮೊದಲ ಬಾರಿಗೆ ಸಭೆ ಸೇರಿದ್ದು, ಬಿಬಿಎಂಪಿ ವಾರ್ಡ್‌ಗಳ ಮರುವಿಂಗಡಣೆ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಿದೆ.

published on : 18th July 2021

ರಾಶಿ ಭವಿಷ್ಯ