- Tag results for Delta
![]() | ಕೊರೊನಾ ರೂಪಾಂತರ ಓಮಿಕ್ರಾನ್, ಡೆಲ್ಟಾ ವಿರುದ್ಧ ಕೋವ್ಯಾಕ್ಸಿನ್ ಬೂಸ್ಟರ್ ಡೋಸ್ ಪರಿಣಾಮಕಾರಿ: ಐಸಿಎಂಆರ್ಕೊರೊನಾ ರೂಪಾಂತರ ವೈರಸ್ ಗಳಾದ ಓಮಿಕ್ರಾನ್, ಡೆಲ್ಟಾ ವಿರುದ್ಧ ಕೋವ್ಯಾಕ್ಸಿನ್ ಬೂಸ್ಟರ್ ಡೋಸ್ ಪರಿಣಾಮಕಾರಿ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಹೇಳಿದೆ. |
![]() | ರಾಜ್ಯದಲ್ಲಿ ಮೂರನೇ ಅಲೆಯಲ್ಲೂ ಡೆಲ್ಟಾ; ಓಮಿಕ್ರಾನ್ ಪ್ರಾಬಲ್ಯವೇ ಅಧಿಕ: ಆರೋಗ್ಯ ಸಚಿವ ಸುಧಾಕರ್ ಮಾಹಿತಿಕರ್ನಾಟಕದಲ್ಲಿ ಕೋವಿಡ್ ಮೂರನೇ ಅಲೆಯಲ್ಲಿ ಡೆಲ್ಟಾ ರೂಪಾಂತರವು ಪ್ರಾಬಲ್ಯ ಹೊಂದಿದೆ ಎಂದು ಶುಕ್ರವಾರ ಟ್ವೀಟ್ ಮಾಡಿದ ಕೆಲವೇ ಗಂಟೆಗಳ ನಂತರ, ಇದು ಓಮಿಕ್ರಾನ್ ಮತ್ತು ಡೆಲ್ಟಾ ತಳಿಗಳು ಎಂದು ರಾಜ್ಯ ಆರೋಗ್ಯ ಸಚಿವ ಕೆ ಸುಧಾಕರ್ ಸ್ಪಷ್ಟಪಡಿಸಿದ್ದಾರೆ. |
![]() | ಈಗ 171 ರಾಷ್ಟ್ರಗಳಲ್ಲಿ ಓಮಿಕ್ರಾನ್ ಅಬ್ಬರ: ಶೀಘ್ರದಲ್ಲೇ ಜಾಗತಿಕವಾಗಿ ಡೆಲ್ಟಾ ಸ್ಥಳವನ್ನು ಆವರಿಸುತ್ತದೆ: ಡಬ್ಲೂಎಚ್ ಒಇದೀಗ ಜಗತ್ತಿನ 171 ದೇಶಗಳಲ್ಲಿ ಕೋವಿಡ್ -19 ರೂಪಾಂತರ ಓಮಿಕ್ರಾನ್ ಅಬ್ಬರಿಸುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ಹೇಳಿದೆ. |
![]() | ಡೆಲ್ಟಾ ಪ್ರಕರಣಗಳನ್ನು ಓಮಿಕ್ರಾನ್ ಶೀಘ್ರ ಓವರ್ ಟೇಕ್ ಮಾಡಲಿದೆ, ಆಸ್ಪತ್ರೆ ದಾಖಲಾತಿಗಳು ಹೆಚ್ಚಲಿವೆ: ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆಓಮಿಕ್ರಾನ್ ವೈರಾಣು ಜಗತ್ತಿನ ಎಲ್ಲಾ ದೇಶದೊಳಕ್ಕೂ ಲಗ್ಗೆಯಿಟ್ಟಿದ್ದು ತನ್ನ ಜಾಲವನ್ನು ಹಿಗ್ಗಿಸಿಕೊಳ್ಳುತ್ತಾ ಸಾಗುತ್ತಿದೆ. |
![]() | ಸೌರವ್ ಗಂಗೂಲಿಗೆ ಡೆಲ್ಟಾ ಪ್ಲಸ್ ಕೋವಿಡ್ ಸೋಂಕು: ಆಸ್ಪತ್ರೆ ಸ್ಪಷ್ಟನೆಬಿಸಿಸಿಐ ಅಧ್ಯಕ್ಷ ಗಂಗೂಲಿಯನ್ನು ಕೋವಿಡ್ ವೈರಸ್ ಬಿಟ್ಟೂ ಬಿಡದಂತೆ ಕಾಡುತ್ತಿದ್ದು, ಇದೀಗ ಅವರು ಡೆಲ್ಟಾ ಪ್ಲಸ್ ಕೋವಿಡ್ ಸೋಂಕಿಗೆ ತುತ್ತಾಗಿದ್ದಾರೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. |
![]() | ಓಮಿಕ್ರಾನ್, ಡೆಲ್ಟಾ ಪ್ರಕರಣಗಳ ಸುನಾಮಿಯಿಂದ ಆರೋಗ್ಯ ವ್ಯವಸ್ಥೆ ಕುಸಿತ: ಡಬ್ಲ್ಯೂಎಚ್ ಒ ಎಚ್ಚರಿಕೆಓಮಿಕ್ರಾನ್ ಸುನಾಮಿ ಮತ್ತು ಡೆಲ್ಟಾ ಕೋವಿಡ್ -19 ಪ್ರಕರಣಗಳು ಈಗಾಗಲೇ ತಮ್ಮ ಮಿತಿಯನ್ನು ಮೀರಿದ್ದು, ಆರೋಗ್ಯ ವ್ಯವಸ್ಥೆಗಳ ಮೇಲೆ ಒತ್ತಡ ಹಾಕಲಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಬುಧವಾರ ಎಚ್ಚರಿಸಿದೆ. |
![]() | ಡೆಲ್ಟಾಗಿಂತ ಓಮಿಕ್ರಾನ್ ಮೂರು ಪಟ್ಟು ಹೆಚ್ಚು ವೇಗವಾಗಿ ಹರಡುತ್ತದೆ: ರಾಜ್ಯಗಳಿಗೆ ಆರೋಗ್ಯ ಸಚಿವಾಲಯಡೆಲ್ಟಾಗಿಂತ ಓಮಿಕ್ರಾನ್ ಮೂರು ಪಟ್ಟು ಹೆಚ್ಚು ವೇಗವಾಗಿ ಹರಡುತ್ತದೆ ಎಂದು ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಎಚ್ಚರಿಸಿದೆ. |
![]() | ಮೊದಲು ಡೆಲ್ಟಾ, ನಂತರ ಓಮಿಕ್ರಾನ್: ಒಂದೇ ವರ್ಷದಲ್ಲಿ ಎರಡು ಬಾರಿ ಕೋವಿಡ್ ಸೋಂಕು ಬಂದ ವ್ಯಕ್ತಿ ಗುಣಮುಖವಾಗಿದ್ದು ಹೇಗೆ?ಇತ್ತೀಚೆಗೆ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆ ಹೊಂದಿದ್ದ ರಾಜ್ಯದ ಮೂರನೇ ಓಮಿಕ್ರಾನ್ ರೋಗಿ ಕೋವಿಡ್ ಎರಡನೇ ಅಲೆಯ ಸಂದರ್ಭದಲ್ಲಿ ಡೆಲ್ಟಾ ರೂಪಾಂತರಿ ಸೋಂಕಿಗೆ ಸಹ ತುತ್ತಾಗಿದ್ದರು. |
![]() | ಬಿಬಿಎಂಪಿಗೆ ಬಿಗ್ ರಿಲೀಫ್: ಓಮಿಕ್ರಾನ್ ಸೋಂಕಿತ ವೈದ್ಯನ ಸಂಪರ್ಕಕ್ಕೆ ಬಂದವರ 'Omicron' ರಿಪೋರ್ಟ್ ನೆಗೆಟಿವ್!ಓಮಿಕ್ರಾನ್ ಸೋಂಕಿತ 46 ವರ್ಷದ ವೈದ್ಯನೊಂದಿಗೆ ಸಂಪರ್ಕ ಹೊಂದಿದ್ದ ಐದು ಸಂಪರ್ಕಿತರ ಮಾದರಿಗಳ ಪ್ರಾಥಮಿಕ ವರದಿಯು ಹೊಸ ಓಮಿಕ್ರಾನ್ ರೂಪಾಂತರಕ್ಕೆ ನಕಾರಾತ್ಮಕವಾಗಿದೆ ಎಂದು ತಿಳಿದುಬಂದಿದೆ. |
![]() | ಕೋವಿಡ್-19: ಓಮಿಕ್ರಾನ್ ರೂಪಾಂತರ ಡೆಲ್ಟಾದಷ್ಟು ಮಾರಕವಲ್ಲ- ಅಮೆರಿಕ ವಿಜ್ಞಾನಿಜಗತ್ತಿನಾದ್ಯಂತ ವ್ಯಾಪಕ ಭೀತಿಗೆ ಕಾರಣವಾಗಿರುವ ಕೋವಿಡ್-19 ಸೋಂಕಿನ ಹೊಸ ರೂಪಾಂತರಿ ವೈರಸ್ ಓಮಿಕ್ರಾನ್ ಡೆಲ್ಟಾ ರೂಪಾಂತರದಷ್ಟು ಹೆಚ್ಚು ಮಾರಕವಲ್ಲ ಎಂದು ಅಮೆರಿಕದ ವಿಜ್ಞಾನಿಯೊಬ್ಬರು ಅಭಿಪ್ರಾಯಪಟ್ಟಿದ್ದಾರೆ. |
![]() | ಡೆಲ್ಟಾ ರೂಪಾಂತರಿಯನ್ನೇ ಧೈರ್ಯವಾಗಿ ಎದುರಿಸಿದ್ದೇವೆ, ಓಮಿಕ್ರಾನ್ ತೀವ್ರತೆ ಗಂಭೀರವಾಗಿರುವುದಿಲ್ಲ, ಆತಂಕ ಬೇಡ: ಆರೋಗ್ಯ ಸಚಿವ ಡಾ ಸುಧಾಕರ್ಕೆಲ ದಿನಗಳ ಹಿಂದೆ ಬೆಂಗಳೂರಿನ ಓಮಿಕ್ರಾನ್ ಕೊರೋನಾ ಸೋಂಕಿತ ವೈದ್ಯರ ಮತ್ತು ಮತ್ತೊಬ್ಬರ ಸಂಪರ್ಕಿತರ ಜಿನೋಮಿಕ್ ಸೀಕ್ವೆನ್ಸ್ ವರದಿಯನ್ನು ಕೇಂದ್ರ ಸಂಸ್ಥೆಯ ಪ್ರಯೋಗಾಲಯಕ್ಕೆ ವರದಿಗೆ ಕಳುಹಿಸಲಾಗಿದ್ದು ಅದರ ವರದಿ ಇನ್ನೂ ಬಂದಿಲ್ಲ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. |
![]() | ಒಮಿಕ್ರಾನ್ ಗಿಂತ ಈಗಲೂ ಡೆಲ್ಟಾ ವೈರಾಣುವೇ ತಲೆನೋವು: ವಿದೇಶಿ ತಜ್ಞರಿಂದ ಮೂರನೇ ಡೋಸ್ ಗೆ ಸಲಹೆಒಮಿಕ್ರಾನ್ ವಿರುದ್ಧ ಲಸಿಕೆಗಳ ಸಾಮರ್ಥ್ಯ ತಿಳಿಯಲು ಪ್ರಯೋಗಗಳು ನಡೆದಿದ್ದು, ಕೆಲ ವಾರಗಳಲ್ಲೇ ಈ ಬಗ್ಗೆ ಮಾಹಿತಿ ಹೊರಬೀಳಲಿದೆ. |
![]() | ಡೆಲ್ಟಾಗೆ ನೀಡಲಾಗುತ್ತಿರುವ ಚಿಕಿತ್ಸೆಯನ್ನೇ ಓಮಿಕ್ರಾನ್ ಗೂ ನೀಡಲಾಗುತ್ತದೆ, ಮೂರು ಪ್ರಕರಣ ದಾಖಲಾದರೆ ಅದು ಕ್ಲಸ್ಟರ್ ಹಂತ: ಸಿಎಂ ಬೊಮ್ಮಾಯಿಕೊರೋನಾ ಹಾವಳಿ ಹಾಗೂ ಹೊಸ ರೂಂಪಾಂತರಿ ಬಗ್ಗೆ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. |
![]() | ಕೋವಿಡ್ ರೂಪಾಂತರ ಓಮಿಕ್ರಾನ್ ನಿಂದ ಡೆಲ್ಟಾಗಿಂತ 3 ಪಟ್ಟು ಹೆಚ್ಚು ಮರುಸೋಂಕು ಸಾಧ್ಯತೆ: ಅಧ್ಯಯನದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿ ಜಗತ್ತಿನಾದ್ಯಂತ ವ್ಯಾಪಿಸುತ್ತಿರುವ ಕೋರೋನಾ ವೈರಸ್ ನ ನೂತನ ರೂಪಾಂತರ ಓಮಿಕ್ರಾನ್, ಈ ಹಿಂದಿನ ಡೆಲ್ಟಾ ರೂಪಾಂತರಕ್ಕಿಂತ ಹೆಚ್ಚು ಮರು ಸೋಂಕು ಉಂಟುಮಾಡಬಹುದು ಎಂದು ತಜ್ಞರು ಹೇಳಿದ್ದಾರೆ. |
![]() | ದಕ್ಷಿಣ ಆಫ್ರಿಕಾದ ಓರ್ವ ಪ್ರಯಾಣಿಕನಲ್ಲಿ ಡೆಲ್ಟಾಗಿಂತ ಭಿನ್ನವಾದ ವೈರಸ್ ಪತ್ತೆ: ಆರೋಗ್ಯ ಸಚಿವ ಸುಧಾಕರ್ಸೋಂಕು ಪೀಡಿತ ದಕ್ಷಿಣ ಆಫ್ರಿಕಾದ ಇಬ್ಬರು ಪ್ರಯಾಣಿಕರ ಪೈಕಿ ಓರ್ವ ವ್ಯಕ್ತಿಯಲ್ಲಿ ಡೆಲ್ಟಾಗಿಂತ ಭಿನ್ನವಾದ ವೈರಸ್ ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಸೋಮವಾರ ಹೇಳಿದ್ದಾರೆ. |