- Tag results for Delta variant
![]() | ರಾಜ್ಯದಲ್ಲಿ ಮೂರನೇ ಅಲೆಯಲ್ಲೂ ಡೆಲ್ಟಾ; ಓಮಿಕ್ರಾನ್ ಪ್ರಾಬಲ್ಯವೇ ಅಧಿಕ: ಆರೋಗ್ಯ ಸಚಿವ ಸುಧಾಕರ್ ಮಾಹಿತಿಕರ್ನಾಟಕದಲ್ಲಿ ಕೋವಿಡ್ ಮೂರನೇ ಅಲೆಯಲ್ಲಿ ಡೆಲ್ಟಾ ರೂಪಾಂತರವು ಪ್ರಾಬಲ್ಯ ಹೊಂದಿದೆ ಎಂದು ಶುಕ್ರವಾರ ಟ್ವೀಟ್ ಮಾಡಿದ ಕೆಲವೇ ಗಂಟೆಗಳ ನಂತರ, ಇದು ಓಮಿಕ್ರಾನ್ ಮತ್ತು ಡೆಲ್ಟಾ ತಳಿಗಳು ಎಂದು ರಾಜ್ಯ ಆರೋಗ್ಯ ಸಚಿವ ಕೆ ಸುಧಾಕರ್ ಸ್ಪಷ್ಟಪಡಿಸಿದ್ದಾರೆ. |
![]() | ಡೆಲ್ಟಾಗಿಂತ ಓಮಿಕ್ರಾನ್ ಮೂರು ಪಟ್ಟು ಹೆಚ್ಚು ವೇಗವಾಗಿ ಹರಡುತ್ತದೆ: ರಾಜ್ಯಗಳಿಗೆ ಆರೋಗ್ಯ ಸಚಿವಾಲಯಡೆಲ್ಟಾಗಿಂತ ಓಮಿಕ್ರಾನ್ ಮೂರು ಪಟ್ಟು ಹೆಚ್ಚು ವೇಗವಾಗಿ ಹರಡುತ್ತದೆ ಎಂದು ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಎಚ್ಚರಿಸಿದೆ. |
![]() | ಕೋವಿಡ್-19: ಓಮಿಕ್ರಾನ್ ರೂಪಾಂತರ ಡೆಲ್ಟಾದಷ್ಟು ಮಾರಕವಲ್ಲ- ಅಮೆರಿಕ ವಿಜ್ಞಾನಿಜಗತ್ತಿನಾದ್ಯಂತ ವ್ಯಾಪಕ ಭೀತಿಗೆ ಕಾರಣವಾಗಿರುವ ಕೋವಿಡ್-19 ಸೋಂಕಿನ ಹೊಸ ರೂಪಾಂತರಿ ವೈರಸ್ ಓಮಿಕ್ರಾನ್ ಡೆಲ್ಟಾ ರೂಪಾಂತರದಷ್ಟು ಹೆಚ್ಚು ಮಾರಕವಲ್ಲ ಎಂದು ಅಮೆರಿಕದ ವಿಜ್ಞಾನಿಯೊಬ್ಬರು ಅಭಿಪ್ರಾಯಪಟ್ಟಿದ್ದಾರೆ. |
![]() | ಡೆಲ್ಟಾ ರೂಪಾಂತರಿಯನ್ನೇ ಧೈರ್ಯವಾಗಿ ಎದುರಿಸಿದ್ದೇವೆ, ಓಮಿಕ್ರಾನ್ ತೀವ್ರತೆ ಗಂಭೀರವಾಗಿರುವುದಿಲ್ಲ, ಆತಂಕ ಬೇಡ: ಆರೋಗ್ಯ ಸಚಿವ ಡಾ ಸುಧಾಕರ್ಕೆಲ ದಿನಗಳ ಹಿಂದೆ ಬೆಂಗಳೂರಿನ ಓಮಿಕ್ರಾನ್ ಕೊರೋನಾ ಸೋಂಕಿತ ವೈದ್ಯರ ಮತ್ತು ಮತ್ತೊಬ್ಬರ ಸಂಪರ್ಕಿತರ ಜಿನೋಮಿಕ್ ಸೀಕ್ವೆನ್ಸ್ ವರದಿಯನ್ನು ಕೇಂದ್ರ ಸಂಸ್ಥೆಯ ಪ್ರಯೋಗಾಲಯಕ್ಕೆ ವರದಿಗೆ ಕಳುಹಿಸಲಾಗಿದ್ದು ಅದರ ವರದಿ ಇನ್ನೂ ಬಂದಿಲ್ಲ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. |
![]() | ಕೋವಿಡ್ ರೂಪಾಂತರ ಓಮಿಕ್ರಾನ್ ನಿಂದ ಡೆಲ್ಟಾಗಿಂತ 3 ಪಟ್ಟು ಹೆಚ್ಚು ಮರುಸೋಂಕು ಸಾಧ್ಯತೆ: ಅಧ್ಯಯನದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿ ಜಗತ್ತಿನಾದ್ಯಂತ ವ್ಯಾಪಿಸುತ್ತಿರುವ ಕೋರೋನಾ ವೈರಸ್ ನ ನೂತನ ರೂಪಾಂತರ ಓಮಿಕ್ರಾನ್, ಈ ಹಿಂದಿನ ಡೆಲ್ಟಾ ರೂಪಾಂತರಕ್ಕಿಂತ ಹೆಚ್ಚು ಮರು ಸೋಂಕು ಉಂಟುಮಾಡಬಹುದು ಎಂದು ತಜ್ಞರು ಹೇಳಿದ್ದಾರೆ. |
![]() | ದಕ್ಷಿಣ ಆಫ್ರಿಕಾದ ಓರ್ವ ಪ್ರಯಾಣಿಕನಲ್ಲಿ ಡೆಲ್ಟಾಗಿಂತ ಭಿನ್ನವಾದ ವೈರಸ್ ಪತ್ತೆ: ಆರೋಗ್ಯ ಸಚಿವ ಸುಧಾಕರ್ಸೋಂಕು ಪೀಡಿತ ದಕ್ಷಿಣ ಆಫ್ರಿಕಾದ ಇಬ್ಬರು ಪ್ರಯಾಣಿಕರ ಪೈಕಿ ಓರ್ವ ವ್ಯಕ್ತಿಯಲ್ಲಿ ಡೆಲ್ಟಾಗಿಂತ ಭಿನ್ನವಾದ ವೈರಸ್ ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಸೋಮವಾರ ಹೇಳಿದ್ದಾರೆ. |
![]() | ದಕ್ಷಿಣ ಆಫ್ರಿಕಾದಿಂದ ನಗರಕ್ಕೆ ಬಂದ ಇಬ್ಬರಲ್ಲೂ 'ಓಮಿಕ್ರಾನ್' ಇಲ್ಲ: ದೂರಾದ ಆತಂಕ, ನಿಟ್ಟುಸಿರು ಬಿಟ್ಟ ಜನತೆದಕ್ಷಿಣ ಆಫ್ರಿಕಾದಿಂದ ರಾಜ್ಯಕ್ಕೆ ಆಗಮಿಸಿರುವ ಇಬ್ಬರಲ್ಲೂ ಕೊರೋನಾ ಸೋಂಕು ದೃಢಪಟ್ಟಿದ್ದು, ಇದು ಡೆಲ್ಟಾ ಮಾದರಿ ಸೋಂಕೇ ಹೊರತು ಓಮಿಕ್ರಾನ್ ಅಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ ಆತಂಕದಲ್ಲಿದ್ದ ಜನತೆ ನಿಟ್ಟುಸಿರು ಬಿಡುವಂತಾಗಿದೆ. |
![]() | ಡೆಲ್ಟಾ ರೂಪಾಂತರಿ ವೈರಸ್ ಆತಂಕ: ಕೋವಿಡ್ ಲಸಿಕೆ ಅಭಿಯಾನ ಚರುಕುಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ತಜ್ಞರ ಸಲಹೆ!ರಾಜ್ಯದಲ್ಲಿ ಡೆಲ್ಟಾ ರೂಪಾಂತರಿ ವೈರಸ್ ಆತಂಕ ಶುರುವಾಗಿರುವ ಹಿನ್ನೆಲೆಯಲ್ಲಿ ಕೋವಿಡ್ ಲಸಿಕೆ ಅಭಿಯಾನ ಚುರುಕುಗೊಳಿಸುವಂತೆ ತಜ್ಞರು ಹಾಗೂ ತಾಂತ್ರಿಕ ಸಲಹಾ ಸಮಿತಿಯ ಅಧಿಕಾರಿಗಳು ರಾಜ್ಯ ಸರ್ಕಾರಕ್ಕೆಸಲಹೆ ನೀಡಿದ್ದಾರೆ. |
![]() | ಎವೈ 4.2 ರೂಪಾಂತರಿ ಬಗ್ಗೆ ಆತಂಕ ಬೇಡ, ಸೋಂಕಿತರು ಗುಣಮುಖ: ಆರೋಗ್ಯ ಇಲಾಖೆಕರ್ನಾಟಕದಲ್ಲಿ ಕೋವಿಡ್ -19 ರ ಡೆಲ್ಟಾ ರೂಪಾಂತರದ ಎವೈ 4.2 ರೂಪಾಂತರಿ ಸೋಂಕು ಪ್ರಕರಣಗಳು ಪತ್ತೆಯಾದ ಹಿನ್ನಲೆಯಲ್ಲಿ ಎದ್ದಿರುವ ಆತಂಕ ಶಮನಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮುಂದಾಗಿದೆ. |
![]() | ಬೆಂಗಳೂರಿಗರೇ ಎಚ್ಚರ.. ನಗರದಲ್ಲಿ ಡೆಲ್ಟಾ ರೂಪಾಂತರದ 2 ಉಪ ವಂಶಾವಳಿ ಪತ್ತೆ!ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದ 3ನೇ ಅಲೆಯ ಭೀತಿ ನಡುವೆಯೇ ಇತ್ತ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಾರಕ ಡೆಲ್ಟಾ ರೂಪಾಂತರದ ಎರಡು ಉಪ-ವಂಶಾವಳಿ ವೈರಸ್ ಪ್ರಭೇದಗಳು ಪತ್ತೆಯಾಗಿವೆ. |
![]() | ಡೆಲ್ಟಾ ರೂಪಾಂತರಿ ವೇಗದ ಮತ್ತು ಪ್ರಬಲ ಸೋಂಕು: ಐಸಿಎಂಆರ್ದೇಶದಲ್ಲಿ ಕಾಣಿಸಿಕೊಂಡಿರುವ ಡೆಲ್ಟಾ ಸೋಂಕು ತೀವ್ರ ಸ್ವರೂಪವಾಗಿದ್ದು, ಲಸಿಕೆ ಹಾಕಿಸಿಕೊಂಡವರು, ಮತ್ತು ಲಸಿಕೆ ಹಾಕಿಸಿಕೊಳ್ಳದವರನ್ನೂ ಬಹಳ ವೇಗವಾಗಿ ಕಾಡಲಿದೆ ಎಂಬ ಸಂಗತಿಯನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಐಸಿಎಂಆರ್ ಬಹಿರಂಗ ಪಡಿಸಿದೆ. |
![]() | ಹರಡುತ್ತಿರುವ ಡೆಲ್ಟಾ ರೂಪಾಂತರದಿಂದ ಚೀನಾದಲ್ಲಿ ಹೆಚ್ಚಿದ ಆತಂಕ!ಚೀನಾದ ರಾಜಧಾನಿ ಬೀಜಿಂಗ್ ನಲ್ಲಿ ಭಾನುವಾರ ಹೊಸ ಪ್ರಕರಣಗಳು ಕಾಣಿಸಿಕೊಳ್ಳುವುದರೊಂದಿಗೆ 18 ಪ್ರಾಂತ್ಯಗಳಲ್ಲಿ ಡೆಲ್ಟಾ ರೂಪಾಂತರ ಹರಡುತ್ತಿರುವುದರಿಂದ ಚೀನಾದಲ್ಲಿ ಆತಂಕ ಹೆಚ್ಚಾಗುತ್ತಿದೆ. |
![]() | ಚೀನಾದಲ್ಲಿ ಡೆಲ್ಟಾ ರೂಪಾಂತರ ಹರಡುವಿಕೆ ಮುಂದುವರೆಯುವ ಸಾಧ್ಯತೆ: ಅಧಿಕಾರಿಗಳ ಎಚ್ಚರಿಕೆಡೆಲ್ಟಾ ರೂಪಾಂತರದ ಹೊಸ ಅಲೆ ಪೂರ್ವ ಚೀನಾದ ನಾಂಜಿಂಗ್ ನಗರದಲ್ಲಿ ಕಂಡುಬಂದಿದ್ದು, ಇದು ಕಿರು ಅವಧಿಯಲ್ಲಿ ಹೆಚ್ಚಿನ ವಲಯಗಳಿಗೆ ಹರಡುವ ಸಾಧ್ಯತಿರುವುದಾಗಿ ರಾಷ್ಟ್ರೀಯ ಆರೋಗ್ಯ ಆಯೋಗದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. |
![]() | ಕೋವಿಡ್ ಲಸಿಕೆ ಗುರಿ: ವಿವಾದಕ್ಕೆ ಕಾರಣವಾಯ್ತು ಕೇಂದ್ರದ ಹೇಳಿಕೆ!ಭಾರತದ ವಯಸ್ಕ ಜನಸಂಖ್ಯೆಗೆ ಡಿಸೆಂಬರ್ ವೇಳೆಗೆ ಪೂರ್ಣಪ್ರಮಾಣದಲ್ಲಿ ಲಸಿಕೆ ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ಭರವಸೆ ನೀಡಿತ್ತು. ಆದರೆ ಈಗ ತನ್ನ ಭರವಸೆಯಿಂದ ಕೇಂದ್ರ ಸರ್ಕಾರ ಹಿಂದೆಸರಿದಿದೆ. |
![]() | ಶೇ.80ರಷ್ಟು ಹೊಸ ಕೋವಿಡ್ ಪ್ರಕರಣಗಳಿಗೆ ಡೆಲ್ಟಾ ರೂಪಾಂತರ ಕಾರಣ: ಸರ್ಕಾರದ ತಜ್ಞರ ಸಮಿತಿ ಮುಖ್ಯಸ್ಥದೇಶದಲ್ಲಿ ಕೋವಿಡ್-19 ಎರಡನೇ ಅಲೆಗೆ ಕಾರಣವಾಗಿದ್ದ ಡೆಲ್ಟಾ ರೂಪಾಂತರ, ಶೇಕಡಾ 80 ರಷ್ಟು ಹೊಸ ಪ್ರಕರಣಗಳಿಗೆ ಕಾರಣವಾಗಿದೆ ಎಂದು ಭಾರತೀಯ SARS-CoV-2 ಜೀನೋಮಿಕ್ಸ್ ಕನ್ಸೋರ್ಟಿಯಂನ ಸಹ-ಅಧ್ಯಕ್ಷ ಡಾ. ಎನ್.ಕೆ. ಅರೋರಾ ಹೇಳಿದ್ದಾರೆ. |