• Tag results for Democracy

'ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಗೂ ಮಾತನಾಡಲು ಬಿಡಿ, ನಿಮ್ಮಲ್ಲಿ ತಾಳ್ಮೆಯಿಲ್ಲದಿದ್ದರೆ ರೋಗಿಗಳಾಗಿಬಿಡುತ್ತೀರಿ': ನಿರ್ಗಮಿತ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು

ನಿರ್ಗಮಿತ ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಸರ್ಕಾರಕ್ಕೆ ಮತ್ತು ವಿರೋಧ ಪಕ್ಷಕ್ಕೆ ಒಂದು ಸಲಹೆ ನೀಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ನೀಡುವ ತೀರ್ಪುಗಳನ್ನು ಸ್ವೀಕರಿಸುವ ಸಹಿಷ್ಣುತೆ ಬೇಕು. ಸಂಸತ್ತಿನಲ್ಲಿ ಆಡಳಿತ ಪಕ್ಷದಲ್ಲಿರುವ ಸದಸ್ಯರು ವಿರೋಧ ಪಕ್ಷಗಳ ಸದಸ್ಯರು ಮಾತನಾಡಲು, ತಮ್ಮ ಅಭಿಪ್ರಾಯ ಕೊಡಲು ಅವಕಾಶ ನೀಡಬೇಕು ಎಂದಿದ್ದಾರೆ.

published on : 9th August 2022

ಸಂಸತ್ತು 'ನಿಷ್ಕ್ರಿಯ'ವಾಗಿದ್ದು, ಪ್ರಜಾಪ್ರಭುತ್ವ ಉಸಿರಾಡಲು ಕಷ್ಟಪಡುತ್ತಿದೆ: ಪಿ ಚಿದಂಬರಂ

ಸಂಸತ್ತಿನ ಕಾರ್ಯಚಟುವಟಿಕೆಯು ನಿಷ್ಕ್ರಿಯವಾಗಿದೆ ಎಂಬ ತೀರ್ಮಾನಕ್ಕೆ ನಾನು ಬಂದಿರುವೆ ಮತ್ತು ಭಾರತದಲ್ಲಿ ಪ್ರಜಾಪ್ರಭುತ್ವವು ಉಸಿರಾಡಲು ಕಷ್ಟಪಡುತ್ತಿದೆ. ಬಹುತೇಕ ಎಲ್ಲಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ...

published on : 7th August 2022

ಹಿಂದುತ್ವದ ಹೆಸರಿನಲ್ಲಿ ದೇಶದಲ್ಲಿ ಪ್ರಜಾಪ್ರಭುತ್ವ ಕಡಿಮೆಯಾಗುತ್ತಿದೆ: ಬಿಜೆಪಿ ವಿರುದ್ಧ ಅಶೋಕ್ ಗೆಹ್ಲೋಟ್ ವಾಗ್ದಾಳಿ

ಹಿಂದುತ್ವದ ಹೆಸರಿನಲ್ಲಿ ದೇಶದಲ್ಲಿ ಪ್ರಜಾಪ್ರಭುತ್ವ ಕಡಿಮೆಯಾಗುತ್ತಿದೆ, ಈಗ ಇದು ಜನರಿಗೆ ಅರ್ಥವಾಗುತ್ತಿಲ್ಲ ಆದರೆ, ಮುಂದೊಂದು ದಿನ ವಿಷಾದಿಸುತ್ತಾರೆಂದು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಬುಧವಾರ ಹೇಳಿದ್ದಾರೆ.

published on : 22nd June 2022

ದುರಾಸೆಯ ಕೈಗಳಲ್ಲಿ ಪ್ರಜಾಪ್ರಭುತ್ವದ ನಾಲ್ಕು ಅಂಗಗಳು: ಸಂತೋಷ್ ಹೆಗ್ಡೆ ವಿಷಾದ

ಧರ್ಮ, ಭಾಷೆಗೆ ಮಣಿದರೆ ದೇಶ ಸರ್ವನಾಶವಾಗುತ್ತದೆ,  ದುರದೃಷ್ಟವಶಾತ್ ಪ್ರಜಾಪ್ರಭುತ್ವದ ನಾಲ್ಕು ಆಧಾರ ಸ್ತಂಭಗಳಾದ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಮತ್ತು ಮಾಧ್ಯಮಗಳು  ಹಿಡಿತದಲ್ಲಿವೆ .

published on : 29th April 2022

ಕಳೆದ 7 ವರ್ಷದಲ್ಲಿ ದೇಶ ಸಾಕಷ್ಟು ಬದಲಾವಣೆ ಕಂಡಿದೆ ಎಂದು ನಮ್ಮನ್ನು ಟೀಕಿಸುವವರು ಕೂಡ ಒಪ್ಪಿಕೊಳ್ಳುತ್ತಾರೆ: ಅಮಿತ್ ಶಾ

ನರೇಂದ್ರ ಮೋದಿ ನೇತೃತ್ವದ ಸರ್ಕಾರ 2014ರಲ್ಲಿ ಅಧಿಕಾರಕ್ಕೆ ಬರುವ ಸಮಯದಲ್ಲಿ ಜನರು ಪ್ರಜಾಪ್ರಭುತ್ವದಲ್ಲಿ ನಂಬಿಕೆ ಕಳೆದುಕೊಳ್ಳಲು ಆರಂಭಿಸಿದ್ದರು ಎಂದು ಗೃಹ ಸಚಿವ ಅಮಿತ್ ಶಾ ಹೇಳಿದರು. 

published on : 17th December 2021

ಚೀನಾ ವಿರೋಧಿ ಹಾಂಗ್ ಕಾಂಗ್ ಪತ್ರಿಕೋದ್ಯಮಿಗೆ ಜೈಲು: ಅಂತಾರಾಷ್ತ್ರೀಯ ಸಮುದಾಯ ಆಕ್ರೋಶ

ಹಾಂಗ್ ಕಾಂಗನ್ನು ಚೀನಾದ ಬಿಗಿಮುಷ್ಟಿಯಿಂದ ಬಿಡಿಸಿ, ಪ್ರಜಾಪ್ರಭುತ್ವ ಸ್ಥಾಪನೆಯಾಗಬೇಕೆಂದು ಅವರು ಆಗ್ರಹಿಸಿದ್ದರು. ಜಿಮ್ಮಿ ಲಾಯ್ ಅವರನ್ನು ದೇಶ ದ್ರೋಹದ ಆರೋಪದಡಿ ಬಂಧಿಸಲಾಗಿತ್ತು.

published on : 14th December 2021

ಬೆಂಕಿ ಜೊತೆ ಸರಸ ಬೇಡ ಎಂದಿದ್ದ ಚೀನಾಗೆ ಜೋ ಬೈಡನ್ ಭರ್ಜರಿ ಟಕ್ಕರ್; ತೈವಾನ್ ಗೆ ಅಧಿಕೃತ ಆಹ್ವಾನ

ತೈವಾನ್ ವಿಷಯವಾಗಿ ಅಮೆರಿಕ- ಚೀನಾ ನಡುವಿನ ಶೀತಲ ಸಮಯ ತೀವ್ರಗೊಳ್ಳುತ್ತಿದೆ.

published on : 24th November 2021

ಪ್ರಜಾಪ್ರಭುತ್ವವನ್ನು ರಕ್ಷಿಸುವುದೇ ಸರ್ದಾರ್ ಪಟೇಲ್'ರಿಗೆ ಸಲ್ಲಿಸುವ ನಿಜವಾದ ಗೌರವ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ದೇಶದ ಮೊದಲ ಗೃಹ ಸಚಿವರಾಗಿದ್ದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಕಾಂಗ್ರೆಸ್ ಭಾನುವಾರ ಗೌರವ ಸಲ್ಲಿಸಿದೆ.

published on : 31st October 2021

"ಭಾರತದಲ್ಲಿನ ಸುಧಾರಣೆಗಳು ಜಗತ್ತನ್ನೇ ಬದಲಾಯಿಸುತ್ತವೆ": ವಿಶ್ವಸಂಸ್ಥೆ ಭಾಷಣದಲ್ಲಿ ಪ್ರಧಾನಿ ಮೋದಿ 

ಪ್ರಧಾನಿ ನರೇಂದ್ರ ಮೋದಿ ವಿಶ್ವಸಂಸ್ಥೆಯ ಸಭೆಯ 76 ನೇ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ್ದು ಉಗ್ರವಾದವನ್ನು ಬೆಂಬಲಿಸುತ್ತಿರುವ ಪಾಕಿಸ್ತಾನಕ್ಕೆ ತಿವಿದಿದ್ದಾರೆ.

published on : 25th September 2021

ಯುಎಪಿಎ ಈಗಿನ ಸ್ವರೂಪದಲ್ಲಿ ಪ್ರಜಾಪ್ರಭುತ್ವಕ್ಕೆ ಮಾರಕವಾಗಬಲ್ಲದು: ಮಾಜಿ ಅಧಿಕಾರಿಗಳಿಂದ ಬಹಿರಂಗ ಪತ್ರ

ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ ಯುಎಪಿಎ ಈಗಿನ ಸ್ವರೂಪದಲ್ಲಿ ಪ್ರಜಾಪ್ರಭುತ್ವ ಹಾಗೂ ಪ್ರಜೆಗಳ ಸ್ವಾತಂತ್ರ್ಯಕ್ಕೆ ಮಾರಕವಾಗಬಲ್ಲದು ಎಂದು ಮಾಜಿ ಅಧಿಕಾರಿಗಳ ಗುಂಪೊಂದು ಬಹಿರಂಗ ಪತ್ರ ಬರೆದಿದ್ದಾರೆ. 

published on : 17th August 2021

ಭಾರತ ಮತ್ತು ಪೋರ್ಚುಗಲ್ ನಡುವೆ ಸ್ನೇಹಕ್ಕೂ ಮೀರಿದ ಬಾಂಧವ್ಯ: ಐಪಿಯು ಅಧ್ಯಕ್ಷ ಡುವಾರ್ಟೊ ಪ್ಯಾಚೆಕೊ

ದೆಹಲಿಯ ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ಮಂಗಳವಾರ ಅಂತರ ಸಂಸದೀಯ ಒಕ್ಕೂಟ (ಐಪಿಯು)ದ ಅಧ್ಯಕ್ಷ, ಪೋರ್ಚುಗಲ್ ಸಂಸದ ಡುವಾರ್ಟೊ ಪ್ಯಾಚೆಕೊ ಸಂಸದೀಯರನ್ನು ಉದ್ದೇಶಿಸಿ ಮಾತನಾಡಿದರು.

published on : 16th March 2021

ಅಂತರ್ಜಾಲ ಸೇವೆ ಸ್ಥಗಿತಗೊಳಿಸುವಲ್ಲಿ ವಿಶ್ವದ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ  ನಂ.1: ಮಾಜಿ ಸಚಿವ ಎಚ್.ಸಿ. ಮಹದೇವಪ್ಪ 

ಜಗತ್ತಿನ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತ ಅಂತರ್ಜಾಲ ಸೇವೆ ಸ್ಥಗಿತಗೊಳಿಸುವಲ್ಲಿ ಅಗ್ರಸ್ಥಾನದಲ್ಲಿದೆ ಎಂದು ಮಾಜಿ ಸಚಿವ ಎಚ್.ಸಿ. ಮಹದೇವಪ್ಪ ಹೇಳಿದ್ದಾರೆ.

published on : 7th February 2021

ನಾಗರಿಕರೆಲ್ಲರೂ ಮತ ಹಾಕಲು ಯೋಗ್ಯರಲ್ಲ, ಪ್ರಜಾಪ್ರಭುತ್ವಕ್ಕಿಂತ ಸರ್ವಾಧಿಕಾರವೇ ಮೇಲು: ವಿಜಯ್ ದೇವರಕೊಂಡ

ತೆಲುಗು ಚಿತ್ರರಂಗದ ಖ್ಯಾತ ನಟ, ಯೂತ್ ಐಕಾನ್ ವಿಜಯ ದೇವರಕೊಂಡ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಈ ಯುವ ನಟನನ್ನು ಸೋಷಿಯಲ್ ಮೀಡಿಯಾದಲ್ಲಿ ಜನರು ತರಾಟೆಗೆ ತೆಗೆದುಕೊಂಡಿದ್ದಾರೆ.

published on : 10th October 2020

ರಾಶಿ ಭವಿಷ್ಯ