- Tag results for Demolition
![]() | ಕೃಷ್ಣ ಜನ್ಮಭೂಮಿ ಮಥುರಾದಲ್ಲಿ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ತಡೆಉತ್ತರ ಪ್ರದೇಶದ ಮಥುರಾದ ಕೃಷ್ಣ ಜನ್ಮಭೂಮಿಯ ಬಳಿ ಅಕ್ರಮ ನಿರ್ಮಾಣಗಳನ್ನು ತೆರವುಗೊಳಿಸಲು ರೈಲ್ವೆ ಅಧಿಕಾರಿಗಳು ನಡೆಸುತ್ತಿರುವ ಒತ್ತುವರಿ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಬುಧವಾರ ತಡೆ ನೀಡಿದ್ದು ಯಥಾಸ್ಥಿತಿಗೆ ಆದೇಶಿಸಿದೆ. |
![]() | ಉತ್ತರಪ್ರದೇಶ: ಬುಲ್ಡೋಜರ್ ಕಾರ್ಯಾಚರಣೆ, ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಯ ಫತೇಪುರ್ ಮನೆ ಧ್ವಂಸ!ಫತೇಪುರ್ ಜಿಲ್ಲೆಯಲ್ಲಿ 19 ವರ್ಷದ ಯುವತಿಯ ಮೇಲೆ ಅತ್ಯಾಚಾರ ಮತ್ತು ಹತ್ಯೆಗೈದ ಆರೋಪಿ ಸೋನು ಅಲಿಯಾಸ್ ಸಿಕಂದರ್ ಎಂಬ ವ್ಯಕ್ತಿಯ ನಿವಾಸದಲ್ಲಿ ಉತ್ತರ ಪ್ರದೇಶ ಪೊಲೀಸರು ಎರಡನೇ ಧ್ವಂಸ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಬಿಬಿಎಂಪಿ ತೆರವು ಕಾರ್ಯಾಚರಣೆಗೆ ಮಾಜಿ ಶಾಸಕರ ಅಡ್ಡಿ: ಬುಲ್ಡೋಜರ್ ಕೀ ಕಸಿದುಕೊಂಡ ನಂದೀಶ್ ರೆಡ್ಡಿ!ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಸೋಮವಾರ ಕೆಆರ್ ಪುರಂನಲ್ಲಿ ಬುಲ್ಡೋಜರ್‌ಗಳೊಂದಿಗೆ ಅತಿಕ್ರಮಣ ತೆರವುಗೊಳಿಸಲು ಮುಂದಾದ ವೇಳೆ ಬಿಜೆಪಿಯ ಮಾಜಿ ಶಾಸಕ ನಂದೀಶ್ ರೆಡ್ಡಿ ಬುಲ್ಡೋಜರ್ ವಾಹನದ ಕೀಗಳನ್ನು ಕಸಿದುಕೊಂಡು ತೆರವು ಕಾರ್ಯಾಚರಣೆಗೆ ಅಡ್ಡಿ ಪಡಿಸಿದ ಘಟನೆ ನಡೆಯಿತು. |
![]() | ಪುತ್ತೂರು ವಿವೇಕಾನಂದ ಕಾಲೇಜು ವಿದ್ಯಾರ್ಥಿಗಳಿಂದ ಬಾಬ್ರಿ ಮಸೀದಿ ದ್ವಂಸ ಪ್ರಹಸನ ನಾಟಕ ಪ್ರದರ್ಶನ: ವಿವಾದಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಧ್ವಂಸ ಪ್ರಹಸನ ಮತ್ತು ರಾಮಮಂದಿರ ನಿರ್ಮಾಣದ ಕುರಿತು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜು ವಾರ್ಷಿಕೋತ್ಸವದಲ್ಲಿ ನೀಡಿರುವ ನೃತ್ಯ ಸಂಗೀತ ಆಧಾರಿತ ನಾಟಕ ಪ್ರದರ್ಶನ ವಿವಾದ ಹುಟ್ಟುಹಾಕಿದೆ. |
![]() | 8 ವರ್ಷಗಳ ಹಿಂದಿನ ತೆರವು ಕಾರ್ಯಾಚರಣೆ ಆದೇಶ ಹಿಂದಕ್ಕೆ; ಎಚ್ಆರ್‌ಬಿಆರ್ ಲೇಔಟ್ ನಿವಾಸಿಗಳು ನಿರಾಳ!ಕಳೆದ ಎಂಟು ವರ್ಷಗಳ ಹಿಂದೆ ಹೊರಡಿಸಿದ್ದ ನಿವೇಶನಗಳನ್ನು ನೆಲಸಮಗೊಳಿಸುವ ಆದೇಶವನ್ನು ಹಿಂಪಡೆಯಲಾಗಿದ್ದು, ಇದೀಗ ಎಚ್‌ಆರ್‌ಬಿಆರ್ ಲೇಔಟ್‌ನ 222 ಮಂಜೂರಾತಿದಾರರು ನಿಟ್ಟುಸಿರು ಬಿಟ್ಟಿದ್ದಾರೆ. |
![]() | ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ 'ಅಕ್ರಮ' ವಾಣಿಜ್ಯ ಸಂಕೀರ್ಣ ತೆರವು ಕಾರ್ಯಾಚರಣೆ ವಿರುದ್ಧ ಪ್ರತಿಭಟನೆ!ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ 'ಅಕ್ರಮ' ವಾಣಿಜ್ಯ ಸಂಕೀರ್ಣಗಳ ತೆರವು ಕಾರ್ಯಾಚರಣೆಗೆ ಅಧಿಕಾರಿಗಳು ಮುಂದಾಗಿದ್ದು ಇದರ ಬೆನ್ನಲ್ಲೇ ಆಡಳಿತದ ವಿರುದ್ಧ ವ್ಯಾಪಾರಿಗಳನ್ನು ಪ್ರತಿಭಟನೆ ನಡೆಸಿದರು. |
![]() | ಚರಂಡಿ ಒತ್ತುವರಿ ತೆರವು ಕಾರ್ಯಾಚರಣೆ: ಬಿಬಿಎಂಪಿ ನಡೆಗೆ ಹೊಯ್ಸಳ ನಗರ ನಿವಾಸಿಗಳು ಕಂಗಾಲು!ಮಳೆನೀರು ಚರಂಡಿಗಳ (ಎಸ್‌ಡಬ್ಲ್ಯುಡಿ) ಮೇಲೆ ಅಕ್ರಮವಾಗಿ ನಿರ್ಮಾಣ ಮಾಡಿರುವ ಕಟ್ಟಡಗಳ ಗುರುತಿಸಲು ಭೂಮಾಪಕರನ್ನು ಬಿಬಿಎಂಪಿ ನಿಯೋಜಿಸಿದ್ದು, ಈ ಬೆಳವಣಿಗೆ ಕೆಆರ್ ಪುರಂನ ಹೊಯ್ಸಳನಗರದ ನಿವಾಸಿಗಳು ಕಂಗಾಲಾಗುವಂತೆ ಮಾಡಿದೆ. |
![]() | 55 ವರ್ಷದ ಅನಧಿಕೃತ ಕಾಳಿ ಮಂದಿರ ಧ್ವಂಸ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್ಇಲ್ಲಿನ ಮಾಯಾಪುರಿ ಚೌಕ್‌ನಲ್ಲಿ ಅನಧಿಕೃತ ಮತ್ತು ಸುಗಮ ಸಂಚಾರಕ್ಕೆ ಅಡ್ಡಿಯುಂಟಾಗಿರುವ 55 ವರ್ಷಗಳಷ್ಟು ಹಳೆಯದಾದ ಕಾಳಿ ದೇವಸ್ಥಾನವನ್ನು ಕೆಡವಲು ಏಕಪೀಠ ಮಧ್ಯಪ್ರವೇಶಿಸಲು ನಿರಾಕರಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ದೆಹಲಿ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. |
![]() | ಬಾಬ್ರಿ ಮಸೀದಿ ಧ್ವಂಸದಲ್ಲಿ ಶಿವಸೇನೆ ಭಾಗಿಯಾಗಿಲ್ಲವೆಂಬ ಹೇಳಿಕೆ ಒಪ್ಪಿಕೊಳ್ಳುತ್ತೀರಾ: CM ಶಿಂಧೆಗೆ ಉದ್ಧವ್ ಠಾಕ್ರೆ ಪ್ರಶ್ನೆಮಹಾರಾಷ್ಟ್ರ ಸಚಿವ ಚಂದ್ರಕಾಂತ್ ಪಾಟೀಲ್ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಶಿವಸೇನಾ(ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಅವರು ತಮ್ಮ ಸಂಪುಟದ ಸಚಿವರ ಈ ಹೇಳಿಕೆಗೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ರಾಜೀನಾಮೆ ನೀಡಬೇಕು ಇಲ್ಲವೇ ಪಾಟೀಲ್ ಅವರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ. |
![]() | ಜಮ್ಮು-ಕಾಶ್ಮೀರ: ಸರ್ಕಾರದ ಒತ್ತುವರಿ ತೆರವು ಕಾರ್ಯಾಚರಣೆ ಅಭಿಯಾನ ವಿರುದ್ಧ ರಾಹುಲ್ ವಾಗ್ದಾಳಿಜಮ್ಮು ಮತ್ತು ಕಾಶ್ಮೀರದ ಜನರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಕೇಂದ್ರವು ಕಿತ್ತುಕೊಳ್ಳುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಆರೋಪಿಸಿದ್ದಾರೆ ಮತ್ತು ಒತ್ತುವರಿ ತೆರವು ಕಾರ್ಯಾಚರಣೆ ಅಭಿಯಾನ ನೈಜ' ಸಮಸ್ಯೆಗಳಿಂದ ಗಮನವನ್ನು ಬೇರೆಡೆ ಸೆಳೆಯುವ ಗುರಿಯನ್ನು ಹೊಂದಿದೆ ಎಂದು ಹೇಳಿದ್ದಾರೆ. |
![]() | ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಎಲ್ಲಾ 32 ಮಂದಿ ಆರೋಪಿಗಳು ನಿರ್ದೋಷಿಗಳು, ಲಖನೌ ಸಿಬಿಐ ವಿಶೇಷ ಕೋರ್ಟ್ ತೀರ್ಪುಬಾಬ್ರಿ ಮಸೀದಿ ಧ್ವಂಸ ಪ್ರಕರಣ ಕೇಸಿನಲ್ಲಿ ಬಿಜೆಪಿಯ ಹಿರಿಯ ನಾಯಕರಾದ ಎಲ್ ಕೆ ಅಡ್ವಾಣಿ, ಮುರಳಿ ಮನೋಹರ ಜೋಷಿ, ಉಮಾ ಭಾರತಿ ಸೇರಿದಂತೆ ಎಲ್ಲಾ 32 ಮಂದಿ ಆರೋಪಿಗಳಿಗೆ ಲಖನೌ ವಿಶೇಷ ಸಿಬಿಐ ನ್ಯಾಯಾಲಯ ಕ್ಲೀನ್ ಚಿಟ್ ಸಿಕ್ಕಿದೆ. ಈ ಮೂಲಕ 28 ವರ್ಷಗಳ ದೀರ್ಘ ಕಾಲದ ಕಾನೂನು ಹೋರಾಟಕ್ಕೆ ಇಂದು ತಾತ್ವಿಕ ಅಂತ್ಯ ಸಿಕ್ಕಿದೆ. |