• Tag results for Dengue

ಡೆಂಘೀ ಪ್ರಕರಣಗಳು ಹೆಚ್ಚಾಗದಂತೆ ಮುಂಜಾಗ್ರತಾ ಕ್ರಮಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತರ ಸೂಚನೆ

ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನಲ್ಲಿ ಇದುವರೆಗೆ 331 ಡೆಂಘೀ ಪ್ರಕರಣಗಳು ಪತ್ತೆಯಾಗಿದ್ದು, ಪ್ರಕರಣಗಳು ಹೆಚ್ಚಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಆರೋಗ್ಯ ಅಧಿಕಾರಿಗಳಿಗೆ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಸೂಚನೆ ನೀಡಿದರು.

published on : 16th May 2022

ರಾಜ್ಯದಲ್ಲಿ ಮತ್ತೆ ಡೆಂಗ್ಯೂ ಕಾಟ, ಇರಲಿ ಎಚ್ಚರ!

ರಾಜ್ಯದಲ್ಲಿ ಮತ್ತೆ ಡೆಂಗ್ಯೂ ಕಾಟ ಶುರುವಾಗಿದೆ. ಈ ವರ್ಷದ ಜನವರಿಯಿಂದ 1,3522 ಡೆಂಗ್ಯೂ ಪ್ರಕರಣಗಳು ರಾಜ್ಯದಲ್ಲಿ ವರದಿಯಾಗಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. 

published on : 15th May 2022

ಗುಜರಾತ್: ಬಿಜೆಪಿ ಶಾಸಕಿ 44 ವರ್ಷದ ಆಶಾ ಪಟೇಲ್ ಡೆಂಗ್ಯೂಗೆ ಬಲಿ

ಅಹಮದಾಬಾದ್‌ನ ಆಸ್ಪತ್ರೆಯಲ್ಲಿ ಡೆಂಗ್ಯೂಗೆ ಚಿಕಿತ್ಸೆ ಪಡೆಯುತ್ತಿದ್ದ ಗುಜರಾತ್‌ನ ಬಿಜೆಪಿ ಪಕ್ಷದ ಶಾಸಕಿ ಆಶಾ ಪಟೇಲ್ ಇಂದು ನಿಧನರಾಗಿದ್ದಾರೆ.

published on : 12th December 2021

ದೆಹಲಿಯಲ್ಲಿ ಡೆಂಗ್ಯೂ ಪರಿಸ್ಥಿತಿ ಪರಿಶೀಲಿಸಿದ ಕೇಂದ್ರ ಆರೋಗ್ಯ ಸಚಿವರು; ಪ್ರಕರಣಗಳು ಹೆಚ್ಚುತ್ತಿರುವ ರಾಜ್ಯಗಳಿಗೆ ಕೇಂದ್ರ ತಂಡ

ದೆಹಲಿಯಲ್ಲಿನ ಡೆಂಗ್ಯೂ ಪರಿಸ್ಥಿತಿಯನ್ನು ಅವಲೋಕಿಸಿದ  ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು, ರಾಷ್ಟ್ರ ರಾಜಧಾನಿಗೆ ಕೇಂದ್ರ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಭರವಸೆ ನೀಡಿದ್ದಾರೆ.

published on : 1st November 2021

ಶಿವಮೊಗ್ಗದಲ್ಲಿ ಮಲೇರಿಯಾ, ಡೆಂಗ್ಯೂ ಪ್ರಕರಣಗಳ ಗಣನೀಯ ಇಳಿಕೆ!

ಶಿವಮೊಗ್ಗ ಜಿಲ್ಲೆಯಲ್ಲಿ ಡೆಂಗ್ಯೂ ಹಾಗೂ ಮಲೇರಿಯಾ ಪ್ರಕರಣಗಳಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿರುವುದು ಕಂಡು ಬಂದಿದೆ.

published on : 25th October 2021

ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣ: ಪ್ರಮುಖ ಆರೋಪಿ ಆಶಿಶ್ ಮಿಶ್ರಾಗೆ ಡೆಂಗ್ಯೂ. ಆಸ್ಪತ್ರೆಗೆ ದಾಖಲು

ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ಮುಖ್ಯ ಆರೋಪಿ, ಕೇಂದ್ರ ಸಚಿವ ಅಜಯ್ ಮಿಶ್ರಾ ತೇಣಿ ಅವರ ಪುತ್ರ ಆಶಿಶ್ ಮಿಶ್ರಾ ಡೆಂಗ್ಯೂ ಖಾಯಿಲೆಯಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಜೈಲಾಸ್ಪತ್ರೆಗೆ ದಾಖಲಿಸಲಾಗಿದೆ.

published on : 24th October 2021

ಡೆಂಗ್ಯೂ ನಿಯಂತ್ರಣಕ್ಕೆ ಪುದುಚೇರಿ ಮಾಸ್ಟರ್ ಪ್ಲಾನ್, ಬಂತು ಸೊಳ್ಳೆಗಳ ಸ್ವಾಹ ಮಾಡುವ 'ಮಸ್ಕಿಟೋ ಫಿಶ್'

ಕೋವಿಡ್ ಸಾಂಕ್ರಾಮಿಕ ನಿಯಂತ್ರಣದಲ್ಲಿರುವ ಹೊತ್ತಿನಲ್ಲೇ ದಕ್ಷಿಣ ಭಾರತದಲ್ಲಿ ಸದ್ದಿಲ್ಲದೇ ಆರ್ಭಟ ನಡೆಸುತ್ತಿರುವ ಡೆಂಗ್ಯೂ ಮಹಾಮಾರಿ ನಿಯಂತ್ರಣಕ್ಕೆ ಪುದುಚೇರಿ ಸರ್ಕಾರ ಮಾಸ್ಟರ್ ಪ್ಲಾನ್ ಮಾಡಿದೆ.

published on : 23rd October 2021

ಡೆಂಗ್ಯು ಮಾದರಿಯ ಮತ್ತೊಂದು ಹೊಸ ವೈರಾಣು ಸೋಂಕು ಪತ್ತೆ: ರೋಗಲಕ್ಷಣ ಗುರುತಿಸುವುದು ಹೇಗೆ?

ಋತು ಬದಲಾವಣೆಯಾಗುತ್ತಿದ್ದಂತೆಯೇ ವೈದ್ಯರು ಹೊಸ ಮಾದರಿಯ ಸೋಂಕು ಪ್ರಕರಣಗಳನ್ನು ಹೆಚ್ಚು ನೋಡುತ್ತಿದ್ದಾರೆ.

published on : 20th September 2021

ಉತ್ತರ ಪ್ರದೇಶ: ಡೆಂಘೀ, ವೈರಾಣು ಜ್ವರದಿಂದ ಮೃತರ ಸಂಖ್ಯೆ 50ಕ್ಕೆ ಏರಿಕೆ

ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ಡೆಂಘೀ ಹಾಗೂ ವೈರಾಣು ಜ್ವರದಿಂದ ಮೃತರ ಸಂಖ್ಯೆ ಶುಕ್ರವಾರ 50ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

published on : 4th September 2021

ಉತ್ತರ ಪ್ರದೇಶ: ಫಿರೋಜಾಬಾದ್‌ನಲ್ಲಿ ಡೆಂಗ್ಯೂನಿಂದ ಸಾವನ್ನಪ್ಪಿದವರ ಸಂಖ್ಯೆ 50ಕ್ಕೆ ಏರಿಕೆ

ಉತ್ತರ ಪ್ರದೇಶದ ಫಿರೋಜಾಬಾದ್ ನಲ್ಲಿ ಡೆಂಗ್ಯೂನಿಂದ ಮತ್ತೆ ಮೂವರು ಮೃತಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಡೆಂಗ್ಯೂನಿಂದ ಸಾವನ್ನಪ್ಪಿದವರ ಸಂಖ್ಯೆ 50 ಕ್ಕೆ ಏರಿದೆ ಎಂದು ಅಧಿಕೃತ ಮೂಲಗಳು ಶುಕ್ರವಾರ ತಿಳಿಸಿವೆ.

published on : 3rd September 2021

ರಾಶಿ ಭವಿಷ್ಯ