- Tag results for Denied Entry
![]() | ಕೊಡಗಿನಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಕಾಲೇಜುಗಳಲ್ಲಿ ಪ್ರವೇಶ ನಿರಾಕರಣೆ, ಮನೆಗೆ ವಾಪಸ್ಹಿಜಾಬ್ ಧರಿಸಿದ ಸುಮಾರು 100 ವಿದ್ಯಾರ್ಥಿನಿಯರಿಗೆ ಬುಧವಾರ ಶಾಲೆ- ಕಾಲೇಜುಗಳಲ್ಲಿ ಪ್ರವೇಶ ನಿರಾಕರಿಸಿದ ನಂತರ ತರಗತಿಯಿಂದ ದೂರ ಉಳಿಯುವಂತಾಗಿ, ಮನೆಗೆ ವಾಪಸ್ಸಾದರು. |
![]() | ಉಡುಪಿ: ಹಿಜಾಬ್, ಕೇಸರಿ ಶಾಲು ಧರಿಸಿದ ವಿದ್ಯಾರ್ಥಿಗಳಿಗೆ ಬೈಂದೂರು ಕಾಲೇಜಿನಲ್ಲಿ ಪ್ರವೇಶ ನಿರಾಕರಣೆಕಳೆದ ಮೂರು ದಿನಗಳಿಂದ ರಾಜ್ಯದಲ್ಲಿ ಹಿಜಾಬ್ ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವಂತೆಯೇ, ಉಡುಪಿ ಜಿಲ್ಲೆಯ ಮತ್ತೊಂದು ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬಂದ ಮುಸ್ಲಿಂ ವಿದ್ಯಾರ್ಥಿಗಳಿಗೆ ಶುಕ್ರವಾರ ಪ್ರವೇಶ ನಿರಾಕರಿಸಲಾಗಿದೆ. ಉಡುಪಿ ಜಿಲ್ಲೆಯ ಬೈಂದೂರಿನ ಪಿಯು ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬಂದ 12 ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಲಾಗಿದೆ. |
![]() | ಕುಂದಾಪುರ: ಮೂರನೇ ದಿನವೂ ಹಿಜಾಬ್ ಧರಿಸಿ ಬಂದವರಿಗೆ ಕಾಲೇಜಿಗೆ ಪ್ರವೇಶ ನಿರಾಕರಣೆ! ಪೋಷಕರೊಂದಿಗೆ ಪ್ರತಿಭಟನೆಹಿಜಾಬ್ ವಿವಾದದಿಂದಾಗಿ ಕಳೆದ ಮೂರು ದಿನಗಳಿಂದ ರಾಷ್ಟ್ರಮಟ್ಟದಲ್ಲಿಯೂ ಸುದ್ದಿಯಾಗುತ್ತಿರುವ ಕುಂದಾಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರವೂ ಕೂಡಾ ಹಿಜಾಬ್ ಧರಿಸಿ ಬಂದ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಕಾಲೇಜ್ ಆವರಣದೊಳಗೆ ಪ್ರವೇಶವನ್ನು ನಿರಾಕರಿಸಲಾಯಿತು. |
![]() | ಶ್ರೀರಂಗಂ ದೇವಸ್ಥಾನ ಪ್ರವೇಶಕ್ಕೆ ಭರತನಾಟ್ಯ ಕಲಾವಿದ ಜಾಕೀರ್ ಹುಸೇನ್ ಗೆ ನಿರಾಕರಣೆ, ವೈರಲ್ಶ್ರೀರಂಗಂನಲ್ಲಿರುವ ಪ್ರಸಿದ್ಧ ಶ್ರೀರಂಗನಾಥಸ್ವಾಮಿ ದೇವಸ್ಥಾನ ಪ್ರವೇಶಿಸದಂತೆ ಖ್ಯಾತ ಭರತನಾಟ್ಯ ಡ್ಯಾನ್ಸರ್ ನ್ನು ಅಲ್ಲಿನ ನಿವಾಸಿಯೊಬ್ಬರು ತಡೆದಿರುವ ಘಟನೆ ಶನಿವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. |