- Tag results for Denmark
![]() | ಡೆನ್ಮಾರ್ಕ್: ಪಿಎಂ ಮೋದಿ ಮತ್ತು ನಾರ್ವೆ ಪ್ರಧಾನಿ ಭೇಟಿ; ದ್ವಿಪಕ್ಷೀಯ ಸಂಬಂಧ, ಸಹಕಾರ ಬಲವರ್ಧನೆ ಕುರಿತು ಚರ್ಚೆಪ್ರಧಾನಿ ನರೇಂದ್ರ ಮೋದಿ ಬುಧವಾರ ನಾರ್ವೆ ಪ್ರಧಾನಿ ಜೊನಾಸ್ ಗಹರ್ ಸ್ಟೋರ್ ಅವರನ್ನು ಭೇಟಿಯಾದರು. ಉಭಯ ನಾಯಕರು ದ್ವೀಪಕ್ಷೀಯ ಸಂಬಂಧ ಮತ್ತು ಸಹಕಾರ ಬಲವರ್ಧನೆಯ ಹಾದಿ ಕುರಿತು ಧೀರ್ಘವಾಗಿ ಚರ್ಚಿಸಿದರು. |
![]() | ಆರೋಗ್ಯ, ಶುದ್ಧ ನೀರು, ಹಸಿರು ಇಂಧನ ಸಹಕಾರ: ಭಾರತ-ಡೆನ್ಮಾರ್ಕ್ ಒಪ್ಪಂದವಿಶಿಷ್ಟವಾದ ಹಸಿರು ಕಾರ್ಯತಂತ್ರದ ಪಾಲುದಾರಿಕೆಯನ್ನು ಮುಂದುವರಿಸಿಕೊಂಡು ಹೋಗಲು ಸಮ್ಮತಿಸಿರುವ ಭಾರತ ಮತ್ತು ಡೆನ್ಮಾರ್ಕ್ ಶನಿವಾರ ಕೌಶಲ್ಯ ಅಭಿವೃದ್ಧಿ ಸೇರಿದಂತೆ ನಾಲ್ಕು ಒಪ್ಪಂದಗಳಿಗೆ ಸಹಿ ಹಾಕಿವೆ. |
![]() | ಒಲಿಂಪಿಕ್ಸ್ ಬ್ಯಾಡ್ಮಿಂಟನ್: ಕ್ವಾರ್ಟರ್ ಫೈನಲ್ ಗೆ ಲಗ್ಗೆ ಇಟ್ಟ ಪಿ.ವಿ.ಸಿಂಧುಟೋಕಿಯೊ ಒಲಂಪಿಕ್ಸ್ ನಲ್ಲಿ ಗೆಲುವಿನ ಓಟವನ್ನು ಮುಂದುವರಿಸಿದ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ತಾರೆ, ಹಾಲಿ ವಿಶ್ವ ಚಾಂಪಿಯನ್ ಪಿ.ವಿ. ಸಿಂಧು ಮಹಿಳೆಯರ ಸಿಂಗಲ್ಸ್ ನಲ್ಲಿ ಕ್ವಾರ್ಟರ್ ಫೈನಲ್ ತಲುಪಿದ್ದಾರೆ. |