social_icon
  • Tag results for Depression

ಖಿನ್ನತೆಯ ಲಕ್ಷಣಗಳನ್ನು ಹೊಂದಿರುವವರು ಪಾರ್ಶ್ವವಾಯುವಿಗೆ ತುತ್ತಾಗುವ ಅಪಾಯ ಹೆಚ್ಚಿರುತ್ತದೆ: ಅಧ್ಯಯನ

ಹೊಸ ಅಧ್ಯಯನದ ಪ್ರಕಾರ, ಖಿನ್ನತೆಯ ಲಕ್ಷಣಗಳನ್ನು ಹೊಂದಿರುವ ಜನರು ಪಾರ್ಶ್ವವಾಯುವನ್ನು ಹೊಂದುವ ಹೆಚ್ಚಿನ ಅಪಾಯವನ್ನು ಹೊಂದಿರುತ್ತಾರೆ. ಪಾರ್ಶ್ವವಾಯುವಿನ ನಂತರ ಅಂತಹ ಜನರು ಕಡಿಮೆ ಚೇತರಿಕೆಯನ್ನು ಕಾಣುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.

published on : 10th March 2023

ತಮಿಳುನಾಡು: ಅಕಾಲಿಕ ಮಳೆ, ನಾಗಪಟ್ಟಣಂನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ತಮಿಳುನಾಡಿನಲ್ಲಿ ಬುಧವಾರ ರಾತ್ರಿಯಿಂದ  ಅಕಾಲಿಕ ಮಳೆ ಸುರಿಯುತ್ತಿದ್ದು, ನಾಗಪಟ್ಟಣಂನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.  ತಿರುವರೂರು ಜಿಲ್ಲೆಯ ಶಾಲೆಗಳಿಗೂ ಗುರುವಾರ ರಜೆ ಘೋಷಿಸಲಾಗಿದೆ. 

published on : 2nd February 2023

'ವಾರ್' ನಂತರ ನಾನು ಬಹುತೇಕ ಖಿನ್ನತೆಯ ಅಂಚಿಗೆ ತಲುಪಿದ್ದೆ: ನಟ ಹೃತಿಕ್ ರೋಷನ್

ಬಾಲಿವುಡ್ ನ ಫಿಟೆಸ್ಟ್ ನಟರಲ್ಲಿ ಹೃತಿಕ್ ರೋಷನ್ ಅವರನ್ನು ಒಬ್ಬರು ಎಂದು ಪರಿಗಣಿಸಲಾಗಿದೆ. ಇದೀಗ ಫಿಟೆಸ್ಟ್ ನಟ ಆಘಾತಕಾರಿ ವಿಷಯವೊಂದನ್ನು ಬಹಿರಂಗಪಡಿಸಿದ್ದಾರೆ.

published on : 4th January 2023

ಸಾಮಾಜಿಕ ಮಾಧ್ಯಮ ಬಳಸುವಾಗ ಎಚ್ಚರ ವಹಿಸಿ, ಆರು ತಿಂಗಳೊಳಗೆ ಖಿನ್ನತೆ ಉಂಟಾಗಬಹುದು!

ಯಾವುದೇ ವ್ಯಕ್ತಿತ್ವವಾದರೂ ಸರಿ ಸಾಮಾಜಿಕ ಮಾಧ್ಯಮವನ್ನು ಬಳಸುವ ಯುವ ವಯಸ್ಕರು ಆರು ತಿಂಗಳೊಳಗೆ ಖಿನ್ನತೆಗೆ ತುತ್ತಾಗುವ ಸಾಧ್ಯತೆ ಹೆಚ್ಚು ಎಂದು  ಸಾರ್ವಜನಿಕ ನೀತಿ ಮತ್ತು ಶಿಕ್ಷಣದ ಸಂಶೋಧಕರು ಇತ್ತೀಚೆಗೆ ಕಂಡುಹಿಡಿದಿದ್ದಾರೆ.

published on : 8th October 2022

ಬೆಂಗಳೂರು: ಖಿನ್ನತೆಯಿಂದ ಬಳಲುತ್ತಿದ್ದ ಡಿಆರ್‌ಡಿಒ ಗಾರ್ಡ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಸಿವಿ ರಾಮನ್‌ನಗರದಲ್ಲಿರುವ ಡಿಆರ್‌ಡಿಒ ಕ್ಯಾಂಪಸ್‌ನಲ್ಲಿ 48 ವರ್ಷದ ಭದ್ರತಾ ಸಿಬ್ಬಂದಿಯೊಬ್ಬರು ಕರ್ತವ್ಯದ ವೇಳೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

published on : 4th October 2022

ಹೆರಿಗೆ ನಂತರದ ಖಿನ್ನತೆ ಮತ್ತು ಅದರ ಲಕ್ಷಣಗಳು (ಕುಶಲವೇ ಕ್ಷೇಮವೇ)

ಡಾ. ವಸುಂಧರಾ ಭೂಪತಿ ಇತ್ತೀಚಿಗೆ ಮಾಜಿ ಮುಖ್ಯಮಂತ್ರಿಯೊಬ್ಬರ ಮೊಮ್ಮಗಳು ಹೆರಿಗೆ ನಂತರ ಖಿನ್ನತೆಗೆ (Postpartum Depression) ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದು ಸಾಕಷ್ಟು ಸುದ್ದಿಯಾಯಿತು.

published on : 5th February 2022

ವರ್ಕ್ ಫ್ರಮ್ ಹೋಮ್ ಎನ್ನುವ ಸ್ಲೋ ಪಾಯ್ಸನ್: ಉದ್ಯೋಗಿಗಳಲ್ಲಿ ಮಾನಸಿಕ ಸಮಸ್ಯೆಗಳ ಹೆಚ್ಚಳ

ಮನೆಯೇ ಮೊದಲ ಪಾಠಶಾಲೆ ಎನ್ನುವ ಮಾತೊಂದಿದೆ. ಮನೆ, ಪಾಠಶಾಲೆಯಾಗಿಯೇ ಉಳಿದಿದ್ದರೆ ಚೆನ್ನ. ಮನೆ ದೀರ್ಘ ಕಾಲ ಕಚೇರಿಯಾಗಿ ಮಾರ್ಪಾಡಾದರೆ ಆಪತ್ತು ಎನ್ನುವುದನ್ನು ವರ್ಕ್ ಫ್ರಮ್ ಹೋಮ್ ಸಂಸ್ಕೃತಿ ಕಲಿಸಿಕೊಡುತ್ತಿದೆ.

published on : 16th October 2021

ಖಿನ್ನತೆ: ದುರ್ಬಲತೆಯೇ, ಮಾನಸಿಕ ಅಸ್ಥಿರತೆಯೇ ಅಥವಾ ಖಾಯಿಲೆಯೇ? (ಕುಶಲವೇ ಕ್ಷೇಮವೇ)

ಡಾ. ವಸುಂಧರಾ ಭೂಪತಿ ಇತ್ತೀಚೆಗೆ ಮಂಗಳೂರಿನ ಬೈಕಂಪಾಡಿಯಲ್ಲಿ ದಂಪತಿಗಳಿಬ್ಬರು ಕೋವಿಡ್ ರೋಗ ಬಂತೆಂದು ಖಿನ್ನರಾಗಿ ಆತ್ಮಹತ್ಯೆ ಮಾಡಿಕೊಂಡಿದ್ದು ಪತ್ರಿಕೆಗಳಲ್ಲಿ ಸಾಕಷ್ಟು ಸುದ್ದಿಯಾಯಿತು.

published on : 28th August 2021

ಪ್ರಸವಪೂರ್ವ, ನಂತರದ ಆತಂಕ, ಖಿನ್ನತೆಯನ್ನು ತಡೆಗಟ್ಟುವುದು ಹೇಗೆ?

ಮಗುವಿನ ಆಗಮನ ಪ್ರತಿಯೊಬ್ಬ ಹೆಣ್ಣಿನ ಬಾಳಲ್ಲಿ ಅತ್ಯಂತ ಉತ್ಸಾಹದ ಸಮಯ ಮತ್ತು ಅಷ್ಟೇ ಸವಾಲು ಕೂಡ. ಗರ್ಭ ಧರಿಸಿದ ಸಮಯದಲ್ಲಿ ಶೇಕಡಾ 15ರಷ್ಟು ಮಹಿಳೆಯರು ಖಿನ್ನತೆ, ಆತಂಕಕ್ಕೆ ಒಳಗಾಗುತ್ತಾರೆ ಮತ್ತು ಹೆರಿಗೆಯ ನಂತರ ಕೂಡ ಅದೇ ರೀತಿಯ ಅನುಭವ ಎದುರಿಸುತ್ತಾರೆ.

published on : 29th October 2020

ಕ್ರಿಕೆಟ್ ನಿಂದ ನಿವೃತ್ತಿ ನಂತರ ಮಾನಸಿಕ ಖಿನ್ನತೆಗೊಳಗಾಗಿದ್ದ ಆಸ್ಟ್ರೇಲಿಯಾದ ಮಾಜಿ ಬೌಲರ್

2018ರಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್ ನಿಂದ ನಿವೃತ್ತಿಯಾದ ನಂತರ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಾಗಿ ಆಸ್ಟ್ರೇಲಿಯಾದ ಮಾಜಿ ವೇಗಿ ಮಿಚೆಲ್ ಜಾನ್ಸನ್ ಹೇಳಿಕೊಂಡಿದ್ದಾರೆ.

published on : 27th October 2020

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9