• Tag results for Deputy Commissioner

ಮದ್ಯದಂಗಡಿ ಪರವಾನಗಿ ನವೀಕರಣಕ್ಕೆ ಲಂಚ: ಎಸಿಬಿ ಬಲೆಗೆ ಅಬಕಾರಿ ಡಿಸಿ ನಾಗಶಯನ

ಜಿಲ್ಲೆಯ ಅಬಕಾರಿ ಡಿಸಿ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಚಿತ್ರದುರ್ಗ ಜೆಸಿಆರ್ ಬಡಾವಣೆಯ ಕಚೇರಿಯಲ್ಲಿ ಅಬಕಾರಿ ಡಿಸಿ ನಾಗಶಯನ ಎಸಿಬಿ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಿದ್ದಾರೆ.

published on : 11th May 2022

ಶಾಲೆಯಲ್ಲಿ ನಮಾಜ್'ಗೆ ಅವಕಾಶ: ತನಿಖೆಗೆ ಕೋಲಾರ ಜಿಲ್ಲಾಧಿಕಾರಿ ಆದೇಶ

ಮುಸ್ಲಿಂ ವಿದ್ಯಾರ್ಥಿಗಳಿಗೆ ತರಗತಿಯಲ್ಲಿ ನಮಾಜ್ ಮಾಡಲು ಅವಕಾಶ ನೀಡಿದ ಶಾಲೆಯೊಂದರ ವಿರುದ್ಧ ಕೋಲಾರ ಜಿಲ್ಲಾಧಿಕಾರಿ ಉಮೇಶ್ ಕುಮಾರ್ ತನಿಖೆಗೆ ಆದೇಶಿಸಿದ್ದಾರೆ.

published on : 23rd January 2022

ದಕ್ಷಿಣ ಆಫ್ರಿಕಾದಿಂದ ನಗರಕ್ಕೆ ಬಂದ ಇಬ್ಬರಲ್ಲೂ 'ಓಮಿಕ್ರಾನ್' ಇಲ್ಲ: ದೂರಾದ ಆತಂಕ, ನಿಟ್ಟುಸಿರು ಬಿಟ್ಟ ಜನತೆ

ದಕ್ಷಿಣ ಆಫ್ರಿಕಾದಿಂದ ರಾಜ್ಯಕ್ಕೆ ಆಗಮಿಸಿರುವ ಇಬ್ಬರಲ್ಲೂ ಕೊರೋನಾ ಸೋಂಕು ದೃಢಪಟ್ಟಿದ್ದು, ಇದು ಡೆಲ್ಟಾ ಮಾದರಿ ಸೋಂಕೇ ಹೊರತು ಓಮಿಕ್ರಾನ್ ಅಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ ಆತಂಕದಲ್ಲಿದ್ದ ಜನತೆ ನಿಟ್ಟುಸಿರು ಬಿಡುವಂತಾಗಿದೆ.

published on : 28th November 2021

ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ: ಕಾರ್ಯಕ್ರಮ ಪುನರಾರಂಭಕ್ಕೆ ಸರ್ಕಾರ ಚಿಂತನೆ

ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಪುನರಾರಂಭಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. 

published on : 24th August 2021

'ಗ್ರಾಮಸ್ಥರ ಸಮಸ್ಯೆಗೆ ಮನೆ ಬಾಗಿಲಲ್ಲೇ ಪರಿಹಾರ: ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ'

ಜಿಲ್ಲಾಡಳಿತವನ್ನು ಹಳ್ಳಿ ಜನರ ಮನೆ ಬಾಗಿಲಿಗೆ ಕೊಂಡೊಯ್ಯುವ 'ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ' ಕಾರ್ಯಕ್ರಮಕ್ಕೆ ಫೆಬ್ರವರಿ ತಿಂಗಳ ಮೂರನೇ ಶನಿವಾರ ಚಾಲನೆ ದೊರೆಯಲಿದೆ

published on : 22nd January 2021

ರಾಶಿ ಭವಿಷ್ಯ