social_icon
  • Tag results for Derail

ಬಂಗಾರಪೇಟೆ ಬಳಿ ಹಳಿತಪ್ಪಿದ ಚೆನ್ನೈ-ಬೆಂಗಳೂರು ಡಬಲ್ ಡೆಕ್ಕರ್ ಎಕ್ಸ್‌ಪ್ರೆಸ್ ರೈಲು

ಚೆನ್ನೈನಿಂದ ಬೆಂಗಳೂರಿಗೆ ಬರುತ್ತಿದ್ದ ಚೆನ್ನೈ- ಬೆಂಗಳೂರು ಎಸಿ ಡಬಲ್ ಡೆಕ್ಕರ್ ಎಕ್ಸ್‌ಪ್ರೆಸ್ ರೈಲು ಸೋಮವಾರ ಬಂಗಾರಪೇಟೆಯಿಂದ 20 ಕಿಮೀ ದೂರದಲ್ಲಿರುವ ಬಿಸನಟ್ಟಂ ನಿಲ್ದಾಣದ ಬಳಿ ಹಳಿತಪ್ಪಿದೆ.

published on : 15th May 2023

ಬೆಂಗಳೂರು-ಸೇಲಂ ಮಾರ್ಗದಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು: 12 ರೈಲುಗಳ ಓಡಾಟದಲ್ಲಿ ವ್ಯತ್ಯಯ

ಮಧುರೈ ವಿಭಾಗದ ಮಲವಿಟ್ಟನ್ ರೈಲು ನಿಲ್ದಾಣದಿಂದ ಹಾವೇರಿ ನಿಲ್ದಾಣದವರೆಗೆ 2408 ಟನ್ ರಸಗೊಬ್ಬರದ ಚೀಲಗಳನ್ನು ಹೊತ್ತೊಯ್ಯುತ್ತಿದ್ದ ಲೋಡ್ ಗೂಡ್ಸ್ ರೈಲಿನ 6 ಬೋಗಿಗಳು ಹಳಿ ತಪ್ಪಿದ್ದು, ಪರಿಣಾಮ 12 ರೈಲುಗಳ ಓಡಾಟದಲ್ಲಿ ವ್ಯತ್ಯಯ ಉಂಟಾಗುವಂತೆ ಮಾಡಿದೆ.

published on : 21st April 2023

ತೆಲಂಗಾಣ: ಹಳಿತಪ್ಪಿದ ಗೋದಾವರಿ ಎಕ್ಸ್ ಪ್ರೆಸ್ ರೈಲು

ವಿಶಾಖಪಟ್ಟಣಂ-ಸಿಕಂದರಾಬಾದ್ ನಡುವೆ ಸಂಚರಿಸುತ್ತಿದ್ದ ಗೋದಾವರಿ ಎಕ್ಸ್ ಪ್ರೆಸ್ ರೈಲು ಹೈದರಾಬಾದ್ ಬಳಿ ಹಳಿತಪ್ಪಿದೆ.

published on : 15th February 2023

ರಾಜಸ್ಥಾನ: ಪಾಲಿಯಲ್ಲಿ ಹಳಿತಪ್ಪಿದ ಸೂರ್ಯನಗರಿ ಎಕ್ಸ್‌ಪ್ರೆಸ್‌ ರೈಲಿನ ಬೋಗಿಗಳು, 10 ಮಂದಿಗೆ ಗಾಯ

ಸೋಮವಾರ ಮುಂಜಾನೆ ರಾಜಸ್ಥಾನದಲ್ಲಿ ರೈಲು ಹಳಿತಪ್ಪಿದ ಪರಿಣಾಮ ಸುಮಾರು 10 ಪ್ರಯಾಣಿಕರು ಗಾಯಗೊಂಡಿದ್ದಾರೆ. ಪಾಲಿಯ ರಾಜ್ಕಿವಾಸ್‌ನಲ್ಲಿ ಮುಂಜಾನೆ 3:27 ರ ಸುಮಾರಿಗೆ ಅಪಘಾತ ಸಂಭವಿಸಿದೆ.

published on : 2nd January 2023

ಒಡಿಶಾದಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು: ಮೂವರ ಸಾವು, ಹಲವರಿಗೆ ಗಾಯ

ಒಡಿಶಾದ ಜಾಜ್‌ಪುರ ಜಿಲ್ಲೆಯ ಕೋರಯಿ ರೈಲು ನಿಲ್ದಾಣದಲ್ಲಿ ಗೂಡ್ಸ್ ರೈಲು ಹಳಿ ತಪ್ಪಿ ಉರುಳಿ ಬಿದ್ದಿದ್ದು, ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.

published on : 21st November 2022

ದೂದ್ ಸಾಗರ್ ಬಳಿ ಹಳಿ ತಪ್ಪಿದ ಅಮರಾವತಿ ಎಕ್ಸ್ ಪ್ರೆಸ್; ಪ್ರಯಾಣಿಕರು, ರೈಲ್ವೇ ಸಿಬ್ಬಂದಿ ಅಪಾಯದಿಂದ ಪಾರು!

ಹೌರಾಗೆ ತೆರಳುತ್ತಿದ್ದ ಅಮರಾವತಿ ಎಕ್ಸ್ ಪ್ರೆಸ್ ರೈಲು ಗೋವಾದ ದೂದ್ ಸಾಗರ ಬಳಿ ಹಳಿ ತಪ್ಪಿದ್ದು, ಪ್ರಯಾಣಿಕರು, ರೈಲ್ವೇ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

published on : 18th January 2022

ಪಶ್ಚಿಮ ಬಂಗಾಳದಲ್ಲಿ ಹಳಿ ತಪ್ಪಿದ ರೈಲು: ಮೂವರ ಸಾವು, 15 ಜನರಿಗೆ ಗಾಯ

ಪಶ್ಚಿಮ ಬಂಗಾಳದಲ್ಲಿ ರಾಜಸ್ಥಾನದಿಂದ ಹೊರಟಿದ್ದ ಗುವಾಹಟಿ ಬಿಕಾನೇರ್ ಎಕ್ಸ್ ಪ್ರೆಸ್ ರೈಲು ಹಳಿತಪ್ಪಿದ್ದು, ದೊಡ್ಡ ಅನಾಹುತ ಸಂಭವಿಸಿದೆ.

published on : 13th January 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9