• Tag results for Devanur Mahadev

ಮೇ 16ರಂದು ನ್ಯಾಯದ ದಿನ ಆಚರಿಸಲು ದೇವನೂರು ಮಹಾದೇವ ಕರೆ

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧಿತರಾಗಿರುವ ಡಾ. ಆನಂದ್ ತೇಲ್ತುಂಬ್ಡೆ ಮತ್ತಿತರ ಚಿಂತಕರಿಗೆ ಬೆಂಬಲ ಘೋಷಿಸಿ ಮೇ 16ರಂದು ನ್ಯಾಯದ ದಿನವನ್ನಾಗಿ ಆಚರಿಸೋಣ ಎಂದು ಹಿರಿಯ ಸಾಹಿತಿ ದೇವನೂರು ಮಹಾದೇವ ಕರೆ ನೀಡಿದ್ದಾರೆ.

published on : 13th May 2020

ಕಾರ್ಮಿಕರಿಗೆ ಆಹಾರ ಹಂಚುತ್ತಿದ್ದವರ ಮೇಲೆ ದಾಳಿ: ಜರೀನ್ ತಾಜ್‌ ಗೆ ಪತ್ರ ಬರೆದ ದೇವನೂರು ಮಹಾದೇವ

ಹಸಿವಿನಲ್ಲಿದ್ದ ಬಡವರು, ವಲಸೆ ಕಾರ್ಮಿಕರಿಗೆ ಆಹಾರ ಹಂಚುತ್ತಿದ್ದ ಜರೀನ್ ತಾಜ್ ಮತ್ತು ಅವರ ಜೊತೆಗಾರರ ಮೇಲೆ ದಾಳಿ ಮಾಡಿದ ಹಿನ್ನೆಲೆಯಲ್ಲಿ ಸಾಹಿತಿ, ಬರಹಗಾರ ದೇವನೂರ ಮಹಾದೇವ ಅವರು ತಾಜ್‌ ಅವರಿಗೆ ಪತ್ರ ಬರೆದು ಧೈರ್ಯ ತುಂಬಿದ್ದಾರೆ.

published on : 8th April 2020

ಆಡಬಾರದ್ದನ್ನು ಆಡಿದರೆ, ಕೇಳಬಾರದ್ದನ್ನು ಕೇಳಬೇಕಾಗುತ್ತದೆ: ದೇವನೂರು ಪತ್ರಕ್ಕೆ ಸಚಿವರ ಉತ್ತರ

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್.ದೊರೆಸ್ವಾಮಿ ಅವರ ವಿರುದ್ಧ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ನೀಡಿರುವ ಅವಹೇಳನಕಾರಿ ಹೇಳಿಕೆ ಸಂಬಂಧ ಚಿಂತಕ ಹಾಗೂ ಸಾಹಿತಿ ದೇವನೂರು ಮಹಾದೇವ ಬರೆದ ಪತ್ರಕ್ಕೆ  ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಉತ್ತರ ಬರೆದಿದ್ದಾರೆ.

published on : 3rd March 2020

ಕೊಳೆತ ಹಣ್ಣುಗಳ ಜತೆ ಒಳ್ಳೆಯ ಹಣ್ಣು ಸೇರಿಕೊಂಡರೆ ಅವೂ ಕೆಡಬಹುದೆ?: ಸುರೇಶ್ ಕುಮಾರ್ ಗೆ ದೇವನೂರು ಮಹಾದೇವ

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಅವರ ವಿರುದ್ಧ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಎಸ್. ಸುರೇಶ್ ಕುಮಾರ್ "ಆಡಬಾರದ ಮಾತನ್ನಾಡಿದರೆ ಕೇಳಬಾರದ ಮಾತು ಕೇಳಬೇಕಾಗುತ್ತದೆ '' ಎಂಬ ಹೇಳಿಕೆ ನೋಡಿ ನನಗೆ ಶಾಕ್ ಆಯಿತು.

published on : 2nd March 2020

ಗೋಡ್ಸೆ ಮಾದರಿಯಲ್ಲಿ ಮೋದಿಯಿಂದ ಸಂವಿಧಾನಕ್ಕೆ ಗುಂಡಿಕ್ಕುವ ಪ್ರಯತ್ನ: ದೇವನೂರು ಮಹಾದೇವ

ದೇಶದ ಸಂವಿಧಾನಕ್ಕೆ ನಮಸ್ಕರಿಸಿ ಪ್ರಧಾನಿ ಪಟ್ಟ ಅಲಂಕರಿಸಿದ ನರೇಂದ್ರ ಮೋದಿ ಅವರು ಇಂದು ಅದೇ ಸಂವಿಧಾನಕ್ಕೆ ಗೋಡ್ಸೆ ಮಾದರಿಯಲ್ಲಿ ಗುಂಡಿಕ್ಕುವ ಪ್ರಯತ್ನ ಮಾಡಿದ್ದಾರೆಂದು ಹಿರಿಯ ಸಾಹಿತಿ ಹಾಗೂ ಚಿಂತಕ ದೇವನೂರು ಮಹಾದೇವ ಗಂಭೀರ ಆರೋಪ ಮಾಡಿದ್ದಾರೆ.

published on : 11th January 2020