- Tag results for Devanur Mahadeva
![]() | 'ಕಾಂಗ್ರೆಸ್ ಆಳಾಗಿ' ದೇವನೂರು ಮಹಾದೇವ ಕೃತಿ ರಚನೆ ಎಂದ ಪ್ರತಾಪ್ ಸಿಂಹ ವಿರುದ್ಧ ಡಿಎಸ್ ಎಸ್ ಆಕ್ರೋಶಸಾಹಿತಿ ದೇವನೂರು ಮಹಾದೇವ ಅವರ ಇತ್ತೀಚಿನ 'ಆರ್ ಎಸ್ ಎಸ್ ಆಳ ಮತ್ತು ಅಗಲ' ಕೃತಿಯನ್ನು ಕಾಂಗ್ರೆಸ್ ಗೆ ಆಳಾಗಿ ಬರೆದಿದ್ದಾರೆ ಎಂದಿದ್ದ ಸಂಸದ ಪ್ರತಾಪ್ ಸಿಂಹ ವಿರುದ್ಧ ದಲಿತ ಸಂಘರ್ಷ ಸಮಿತಿ ಮತ್ತು ರಾಜ್ಯ ದಲಿತ ಕಲ್ಯಾಣ ಟ್ರಸ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. |
![]() | ಆರ್ ಎಸ್ ಎಸ್, ಹಿಂದುತ್ವ ಜಾತಿ ವ್ಯವಸ್ಥೆ ಹೇರುವ ಮುಖವಾಡಗಳು: ದೇವನೂರು ಮಹಾದೇವಸಾಹಿತಿ ದೇವನೂರು ಮಹಾದೇವ ಅವರ ಇತ್ತೀಚಿನ ‘ಆರ್‌ಎಸ್‌ಎಸ್ ಆಳ ಮತ್ತು ಅಗಲ’ ಕೃತಿ ಟೀಕೆ, ಚರ್ಚೆಗೆ ಗ್ರಾಸವಾಗಿರುವಂತೆಯೇ, ಸುಮಾರು ಹದಿನೈದು ದಿನಗಳಲ್ಲಿ 86,000 ಪ್ರತಿಗಳು ಮಾರಾಟವಾಗಿದೆ. ಇದು ದಾಖಲೆಯಾಗಿದೆ ಮತ್ತು ಹೆಚ್ಚಿನ ಪ್ರತಿಗಳಿಗೆ ಬೇಡಿಕೆಯೂ ಹೆಚ್ಚಿದೆ. |
![]() | ಮೈಸೂರು: ಸಾಹಿತಿ ದೇವನೂರು ಮಹಾದೇವ ನೇತೃತ್ವದಲ್ಲಿ ಮುಸ್ಲಿಂರ ಅಂಗಡಿಯಿಂದ ಮಾಂಸ ಖರೀದಿಹಲಾಲ್ ಮಾಂಸ ಬಹಿಷ್ಕಾರ ಅಭಿಯಾನಕ್ಕೆ ಸೆಡ್ಡು ಹೊಡೆದು ಮೈಸೂರಿನಲ್ಲಿ ಸಾಹಿತಿ ದೇವನೂರು ಮಹಾದೇವ ನೇತೃತ್ವದಲ್ಲಿ ಭಾನುವಾರ ಮುಸ್ಲಿಂರ ಅಂಗಡಿಯಿಂದ ಮಾಂಸ ಖರೀದಿಸಲಾಯಿತು. |