- Tag results for Devegowda
![]() | 'ಸಿದ್ದರಾಮಯ್ಯ ಸೋಲಿಸಿದ ದೇವೇಗೌಡರನ್ನು ಏಕೆ ಉಚ್ಚಾಟಿಸಲಿ: ಮುಂದಿನ ಚುನಾವಣೆಯಲ್ಲಿ ಅಪ್ಪ ಮಗ ಇಬ್ಬರು ಸ್ಪರ್ಧೆ'ಜಿ.ಟಿ.ದೇವೇಗೌಡರೇ ನಮ್ಮ ನಾಯಕರು. ಮುಂದಿನ ಚುನಾವಣೆಯಲ್ಲಿ ಜಿ.ಟಿ.ದೇವೇಗೌಡರೇ ಮೈಸೂರು ಭಾಗದ ನಾಯಕತ್ವ ವಹಿಸಿಕೊಳ್ಳುತ್ತಾರೆ. ಅವರಷ್ಟೇ ಅಲ್ಲ, ಅವರ ಮಗ ಕೂಡ ಜೆಡಿಎಸ್ ನಿಂದ ಸ್ಪರ್ಧೆ ಮಾಡುತ್ತಾರೆ. ಅಪ್ಪ-ಮಗ ಇಬ್ಬರೂ ಜೆಡಿಎಸ್ ಪಕ್ಷದಿಂದಲೇ ಚುನಾವಣೆಗೆ ನಿಲ್ಲುತ್ತಾರೆ. |
![]() | 2023 ವಿಧಾನಸಭಾ ಚುನಾವಣೆ ಮೇಲೆ ಜೆಡಿಎಸ್ ಕಣ್ಣು: ಕಠಿಣ ಶ್ರಮ ಪಡುವಂತೆ ಕಾರ್ಯಕರ್ತರಿಗೆ ಹೆಚ್'ಡಿಕೆ, ದೇವೇಗೌಡ ಸೂಚನೆಮುಂಬರುವ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ದೇವೇಗೌಡ ಅವರು, ಈಗಿನಿಂದಲೇ ಪಕ್ಷವನ್ನು ಸಂಘಟನಾತ್ಮಕವಾಗಿ ಬಲಗೊಳಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. |
![]() | ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತಂದು ಸಮಾಜದಲ್ಲಿ ಅಶಾಂತಿ ಸೃಷ್ಟಿಗೆ ಬಿಜೆಪಿ ಯತ್ನ: ಎಚ್.ಡಿ. ದೇವೇಗೌಡರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾನೂನನ್ನು ಜಾರಿಗೆ ತಂದು ಸಮಾಜದಲ್ಲಿ ಅಶಾಂತಿ ಮತ್ತು ಜನರ ಬಾಳನ್ನು ಅಲ್ಲೋಲ ಕಲ್ಲೋಲ ಮಾಡಲು ಬಿಜೆಪಿ ಹೊರಟಿದೆ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಟೀಕಿಸಿದ್ದಾರೆ. |
![]() | ಎಚ್.ಡಿ. ದೇವೇಗೌಡ ಮನೆಗೆ ಸಿಎಂ ಇಬ್ರಾಹಿಂ ಭೇಟಿ: ಮರಳಿ ಗೂಡಿಗೆ ಸೇರಲಿದ್ದಾರಾ ಸಿದ್ದು ರೈಟ್ ಹ್ಯಾಂಡ್?ಕಾಂಗ್ರೆಸ್ ಎಂಎಲ್ ಸಿ ಸಿ.ಎಂ.ಇಬ್ರಾಹಿಂ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿರುವುದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. |
![]() | ವರಿಷ್ಠರೊಂದಿಗಿನ ಅಸಮಾಧಾನ: ಜೆಡಿಎಸ್ ಕಾರ್ಯಕರ್ತರ ಸಭೆಯಿಂದ ದೂರ ಉಳಿದ ಜಿಟಿ ದೇವೇಗೌಡಪಕ್ಷ ಹಾಗೂ ಅದರ ಮುಖಂಡರಿಂದ ಅಂತರ ಕಾಪಾಡಿಕೊಳ್ಳುವ ಪ್ರಯತ್ನದಲ್ಲಿರುವ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಭಾನುವಾರ ನಡೆದ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯತ್ ಚುನಾವಣೆಗಾಗಿನ ಕಾರ್ಯಕರ್ತರ ಪೂರ್ವಸಿದ್ಧತಾ ಸಭೆಯಿಂದ ದೂರ ಉಳಿದಿದ್ದರು. |
![]() | ಜಿ.ಟಿ. ದೇವೇಗೌಡ ಮನೆಗೆ ನಿಖಿಲ್ ದಂಪತಿ ಭೇಟಿ: ಮುರಿದ ಸಂಬಂಧಕ್ಕೆ ಜೆಡಿಎಸ್ ಯುವರಾಜನಿಂದ ಬೆಸುಗೆ?ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಮಾಜಿ ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡರ ಮನೆಗೆ ದಿಢೀರ್ ಭೇಟಿ ನೀಡುವ ಮೂಲಕ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. |
![]() | ಕೊರೋನಾ ಲಸಿಕೆ ದರ ನಿಗದಿ ಕುರಿತು ರಾಜ್ಯಗಳೊಂದಿಗೆ ಕೇಂದ್ರ ಮಾತುಕತೆ ನಡೆಸುತ್ತಿದೆ: ಪ್ರಧಾನಿ ಮೋದಿದೇಶದಾದ್ಯಂತ ಕೋವಿಡ್-19 ಪರಿಸ್ಥಿತಿ ಪರಿಶೀಲನೆ ನಡೆಸುವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಸರ್ವಪಕ್ಷ ಸಭೆ ಆರಂಭಿಸಿದ್ದು, ಸಭೆಯಲ್ಲಿ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರೂ ಕೂಡ ಭಾಗಿಯಾಗಿದ್ದಾರೆ. |
![]() | ಶಿರಾ ಕ್ಷೇತ್ರ ದತ್ತು ಪಡೆಯುವುದಾಗಿ ಘೋಷಿಸಿದ ಎಚ್. ಡಿ. ದೇವೇಗೌಡಉಪಚುನಾವಣೆಗೆ ಬಹಿರಂಗ ಪ್ರಚಾರಕ್ಕೆ ಕೊನೆ ದಿನವಾದ ಭಾನುವಾರ ಶಿರಾ ಕ್ಷೇತ್ರದಲ್ಲಿ ಜೆಡಿಎಸ್ ಶಕ್ತಿ ಪ್ರದರ್ಶನ ನಡೆಸಿತು. ತೆನೆಹೊತ್ತ ಮಹಿಳೆಯ ಕೋಟೆಯಲ್ಲಿ ಜೆಡಿಎಸ್ ನಾಯಕರು ಅಭ್ಯರ್ಥಿ ಅಮ್ಮಾಜಮ್ಮ ಪರ ಮತಯಾಚಿಸಿ ಜಾಥಾ ನಡೆಸಿದರು. |
![]() | ರಾಜ್ಯ, ದೇಶದಲ್ಲಿ ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸುವುದು ಅಸಾಧ್ಯ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡಜೆಡಿಎಸ್ ಪಕ್ಷಕ್ಕೆ ರಾಜ್ಯದಲ್ಲಿ ಅಸ್ತಿತ್ವವೇ ಇರುವುದಿಲ್ಲವೆಂದು ಕೆಲವರು (ಸಿದ್ದರಾಮಯ್ಯ) ಹೇಳುತ್ತಿದ್ದಾರೆ. ಇಂಥ ಹೇಳಿಕೆ ನೀಡುವವರು ಪಕ್ಷದಲ್ಲಿದ್ದು ಅಧಿಕಾರ ಅನುಭವಿಸಿ ಹೋಗಿದ್ದಾರೆ. ಅಂತವರ ಹೇಳಿಕೆ ಕೇಳಿ ಸ್ವಲ್ಪ ಬೇಸರ ಆಯ್ತು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ತಿಳಿಸಿದ್ದಾರೆ. |
![]() | ಕೇರಳ ಜೆಡಿಎಸ್ ಘಟಕ ವಿಸರ್ಜಿಸಿದ ದೇವೇಗೌಡ: ಹೊಸ ಅಧ್ಯಕ್ಷರ ನೇಮಕಪಕ್ಷ ಅಸ್ಥಿರಗೊಳಿಸುವ ಪ್ರಯತ್ನ ನಡೆಸಿದ ಹಿನ್ನಲೆ ಕೇರಳದ ಜೆಡಿಎಸ್ ಘಟಕವನ್ನು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ವಿಸರ್ಜಿಸಿದ್ದಾರೆ |
![]() | ಮಗನ ರಾಜಕೀಯ ಭವಿಷ್ಯಕ್ಕಾಗಿ ಡಿಕೆ ಶಿವಕುಮಾರ್ ಭೇಟಿ: 'ಕೈ' ಹಿಡಿಯಲಿದ್ದಾರಾ ಜಿ.ಟಿ. ದೇವೇಗೌಡ?ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಮಾಜಿ ಸಚಿವ ಹಾಗೂ ಜೆಡಿಎಸ್ ಮುಖಂಡ ಜಿ.ಟಿ ದೇವೇಗೌಡ ಅವರು ಬುಧವಾರ ಬೆಳಗ್ಗೆ ಭೇಟಿ ನೀಡಿ ಮಾತುಕತೆ ನಡೆಸಿರುವುದು ಹಲವು ಊಹಾ ಪೋಹಗಳಿಗೆ ಎಡೆ ಮಾಡಿಕೊಟ್ಟಿದೆ. |
![]() | ಡಿಕೆಶಿ ಭೇಟಿಯಾದ ಜಿಟಿಡಿ; ರಾಜಕೀಯ ಪ್ರೇರಿತ ದಾಳಿ ಎಂದ ಮಾಜಿ ಸಚಿವಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮನೆ, ಕಚೇರಿ ಮೇಲೆ ಸಿಬಿಐ ದಾಳಿ ನಡೆದ ಹಿನ್ನೆಲೆಯಲ್ಲಿ ಅವರಿಗೆ ನೈತಿಕ ಬೆಂಬಲ ನೀಡುವ ಸಲುವಾಗಿ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಇಂದು ಡಿಕೆಶಿ ನಿವಾಸಕ್ಕೆ ಭೇಟಿ ನೀಡಿ ಧೈರ್ಯ ತುಂಬಿದರು. |
![]() | ಅಕ್ಟೋಬರ್ 8 ರಂದು ಆರ್.ಆರ್.ನಗರ ಜೆಡಿಎಸ್ ಅಭ್ಯರ್ಥಿ ಘೋಷಣೆ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡಇದೇ ಆಕ್ಟೋಬರ್ 8ರಂದು ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗುತ್ತದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದ್ದಾರೆ. |
![]() | ಕರ್ನಾಟಕ ಬಂದ್ ಗೆ ಜೆಡಿಎಸ್ ಬೆಂಬಲ: ಎಚ್.ಡಿ ದೇವೇಗೌಡರಾಜ್ಯ ಸರ್ಕಾರ ಜಾರಿ ಮಾಡಿರುವ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ವಿರುದ್ಧ ರೈತ ಸಂಘಟನೆಗಳು ಕರೆ ನೀಡಿರುವ ಸೋಮವಾರದ ಕರ್ನಾಟಕ ಬಂದ್ ಗೆ ಜೆಡಿಎಸ್ ಪಕ್ಷದ ಸಂಪೂರ್ಣ ಬೆಂಬಲವಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಹೇಳಿದ್ದಾರೆ. |
![]() | ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರಾಜ್ಯಸಭಾ ಸದಸ್ಯರಾಗಿ ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಭಾನುವಾರ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. |