- Tag results for Development
![]() | ಕುಂಬಾರ ಅಭಿವೃದ್ಧಿ ನಿಗಮ ಸ್ಥಾಪಿಸಿ ರಾಜ್ಯ ಸರ್ಕಾರ ಆದೇಶರಾಜ್ಯ ಕುಂಬಾರ ಸಮುದಾಯ ಅಭಿವೃದ್ಧಿ ನಿಗಮ' ಸ್ಥಾಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. |
![]() | ಧಾರವಾಡ: ಕಳೆದ 9 ವರ್ಷಗಳಲ್ಲಿ ಆಧುನಿಕ ಮೂಲಸೌಕರ್ಯ ನಿರ್ಮಿಸಲು ಪ್ರಯತ್ನ, ಕನೆಕ್ಟಿವಿಟಿ ವಿಚಾರದಲ್ಲಿ ಕರ್ನಾಟಕ ಮೈಲಿಗಲ್ಲು- ಪ್ರಧಾನಿ ಮೋದಿಪ್ರಧಾನಿ ಮೋದಿ ಧಾರವಾಡದಲ್ಲಿಂದು ನೂತನ ಐಐಟಿ ಕ್ಯಾಂಪಸ್ ಮತ್ತು ವಿಶ್ವದಲ್ಲಿಯೇ ಅತಿ ದೊಡ್ಡದಾದ ರೈಲು ನಿಲ್ದಾಣವನ್ನು ಉದ್ಘಾಟಿಸಿದರು. ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತಿತರರು ಉಪಸ್ಥಿತರಿದ್ದರು. |
![]() | ಕಳೆದ ಒಂಬತ್ತು ವರ್ಷಗಳಲ್ಲಿ ಭಾರತ ಮಹಿಳಾ ಅಭಿವೃದ್ಧಿಯಿಂದ ಮಹಿಳಾ ನೇತೃತ್ವದ ಅಭಿವೃದ್ಧಿಯತ್ತ ಸಾಗಿದೆ: ಪ್ರಧಾನಿ ಮೋದಿಕಳೆದ ಒಂಬತ್ತು ವರ್ಷಗಳಲ್ಲಿ ಭಾರತವು ಮಹಿಳಾ ಅಭಿವೃದ್ಧಿಯಿಂದ ಮಹಿಳಾ ನೇತೃತ್ವದ ಅಭಿವೃದ್ಧಿಯತ್ತ ಸಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ. |
![]() | 10 ಜಿಲ್ಲೆಗಳು ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಕಳಪೆ ಸಾಧನೆ: ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಆಕ್ರೋಶಸಿಎಂ ಬೊಮ್ಮಾಯಿ ಕ್ಷೇತ್ರ ಹಾವೇರಿ ಸೇರಿದಂತೆ ಉತ್ತರ ಕರ್ನಾಟಕದ ಹತ್ತು ಜಿಲ್ಲೆಗಳು ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಕಳಪೆ ಸಾಧನೆ ಮಾಡಿದ್ದು, ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. |
![]() | ವರ್ಷಗಳ ಕಾಯುವಿಕೆ ಕೊನೆಗೂ ಅಂತ್ಯ: ಅಯೋಧ್ಯೆ ಮಸೀದಿ ನಿರ್ಮಾಣಕ್ಕೆ ಕೊನೆಗೂ ಸಿಕ್ತು ಅನುಮೋದನೆಅಯೋಧ್ಯೆ ವಿವಾದದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿಗೆ ನೀಡಿದ ಭೂಮಿಯಲ್ಲಿ ಅಯೋಧ್ಯೆ ಮಸೀದಿ ನಿರ್ಮಾಣಕ್ಕೆ ಇದ್ದ ಅಡೆತಡೆಗಳು ಕೊನೆಗೂ ಇತ್ಯರ್ಥವಾಗಿದ್ದು, ಮಸೀದಿ ನಿರ್ಮಾಣಕ್ಕಾಗಿ ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರವು ಭೂ ಬಳಕೆಯನ್ನು ಬದಲಾಯಿಸಿ ಅನುಮೋದನೆ ನೀಡಿದೆ. |
![]() | ಮೂಲಸೌಕರ್ಯ ಅಭಿವೃದ್ಧಿಯನ್ನು ಆರ್ಥಿಕತೆಯ ಪ್ರೇರಕ ಶಕ್ತಿ ಎಂದು ಪರಿಗಣಿಸುತ್ತೇವೆ: ಪ್ರಧಾನಿ ನರೇಂದ್ರ ಮೋದಿಮೂಲಸೌಕರ್ಯ ಅಭಿವೃದ್ಧಿಯನ್ನು ಆರ್ಥಿಕತೆಯ ಪ್ರೇರಕ ಶಕ್ತಿ ಎಂದು ಸರ್ಕಾರ ಪರಿಗಣಿಸುತ್ತದೆ ಮತ್ತು ಇದು 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವಾಗಲು ಸಹಾಯ ಮಾಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ. |
![]() | ಮಾರಾಟವಾಗಿದ್ದ ನಿವೇಶನ ಮರು ಹರಾಜು ಹಾಕಿದ 'ಮುಡಾ'ಗೆ 11.88 ಲಕ್ಷ ರೂ. ದಂಡ!ಅದಾಗಲೇ ಮಾರಾಟವಾಗಿದ್ದ ಭೂಮಿಯನ್ನು ವ್ಯಕ್ತಿಯೊಬ್ಬರಿಗೆ ಮರು ಮಾರಾಟ ಮಾಡಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಬೆಂಗಳೂರು ನಗರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ರೂ.11.88 ಲಕ್ಷ ದಂಡವನ್ನು ವಿಧಿಸಿದೆ. |
![]() | ಬಿಲ್ಲವ/ಈಡಿಗ ಸಮುದಾಯಗಳ ಬೇಡಿಕೆ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆ: ಸಿಎಂ ಬೊಮ್ಮಾಯಿ ಘೋಷಣೆಬಿಲ್ಲವ/ಈಡಿಗ ಸಮುದಾಯಗಳ ಬಹುದಿನಗಳ ಬೇಡಿಕೆಗೆ ರಾಜ್ಯ ಸರ್ಕಾರ ಸ್ಪಂದಿಸಿದ್ದು, ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. |
![]() | ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಕೆಎಸ್ ಕಿರಣ್ ಕುಮಾರ್ ರಾಜೀನಾಮೆ, ಕಾಂಗ್ರೆಸ್ ಸೇರಲು ಸಜ್ಜುರಾಜ್ಯ ವಿಧಾನಸಭಾ ಚುನಾವಣೆ ಹತ್ತಿರದಲ್ಲಿರುವಂತೆಯೇ, ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಕೆಎಸ್ ಕಿರಣ್ ಕುಮಾರ್ ಶನಿವಾರ ರಾಜೀನಾಮೆ ನೀಡಿದ್ದಾರೆ. |
![]() | ರಾಜ್ಯ ಬಜೆಟ್: ಅಭಿವೃದ್ಧಿ ಆಕಾಂಕ್ಷಿ ತಾಲೂಕುಗಳಲ್ಲಿ ಶಿಕ್ಷಣ, ಆರೋಗ್ಯ ಸುಧಾರಣೆಗಾಗಿ ಕ್ರಮ- ಸಿಎಂ ಬೊಮ್ಮಾಯಿರಾಜ್ಯದ 93 ಅಭಿವೃದ್ಧಿ ಆಕಾಂಕ್ಷಿ ತಾಲೂಕುಗಳಲ್ಲಿ ಶಿಕ್ಷಣ ಹಾಗೂ ಆರೋಗ್ಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. |
![]() | ಕರ್ನಾಟಕ ಬಜೆಟ್ 2023: ಬೆಂಗಳೂರು ಅಭಿವೃದ್ಧಿಗೆ 10 ಸಾವಿರ ಕೋಟಿ ರೂ. ಘೋಷಣೆಬೆಂಗಳೂರು ಅಭಿವೃದ್ಧಿಗೆ ಬಜೆಟ್‌ನಲ್ಲಿ ರೂ.10 ಸಾವಿರ ಕೋಟಿಯನ್ನು ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಘೋಷಣೆ ಮಾಡಿದ್ದಾರೆ. |
![]() | ಒಡಿಶಾ: ಅಭಿವೃದ್ದಿ ವಲಯದಿಂದ ಹೊರಗುಳಿದ 200 ಬುಡಕಟ್ಟು ಕುಟುಂಬಗಳ ಗ್ರಾಮಬಾಣಗಿರಿಪೋಸಿ ಬ್ಲಾಕ್‌ನ ಬ್ರಹ್ಮನಾಗಾಂವ್ ಗ್ರಾಮ ಪಂಚಾಯಿತಿಯ ದಾಂಟಿಯಾಕಚ ಗ್ರಾಮದ ನಿವಾಸಿಗಳಿಗೆ ರಸ್ತೆ, ವಿದ್ಯುತ್, ಶಿಕ್ಷಣ ಮತ್ತು ಆರೋಗ್ಯದಂತಹ ಮೂಲ ಸೌಕರ್ಯಗಳು ದೂರದ ಕನಸಾಗಿ ಉಳಿದಿವೆ. |
![]() | ಬಿಡಿಎ ಅನುಮೋದಿತ ಲೇಔಟ್‌ನಲ್ಲಿ ಭೂಮಿ ಒತ್ತುವರಿ ಮಾಡಿಕೊಂಡಿದ್ದ ಮಾಜಿ ಕಾರ್ಪೊರೇಟರ್ ಬಂಧನಬಿಡಿಎ ಅನುಮೋದಿತ ಐಟಿಐ ಲೇಔಟ್‌ನಲ್ಲಿ ನಾಗರಿಕ ಸೌಲಭ್ಯ (ಸಿಎ) ಉದ್ದೇಶಕ್ಕಾಗಿ ಮೀಸಲಿಟ್ಟಿದ್ದ ಹಲವು ನಿವೇಶನಗಳನ್ನು ಒತ್ತುವರಿ ಮಾಡಿಕೊಂಡಿದ್ದಷ್ಟೇ ಅಲ್ಲದೆ, ಸುತ್ತಮುತ್ತಲಿನ ಸಾರ್ವಜನಿಕ ರಸ್ತೆಗಳಲ್ಲಿ ಕಾಂಪೌಂಡ್ ಗೋಡೆಗಳನ್ನು ನಿರ್ಮಿಸಿ ತೊಂದರೆ ನೀಡುತ್ತಿದ್ದ ಆರೋಪದ ಮೇಲೆ ಬೆಂಗಳೂರು ಮಹಾನಗರ ಕಾರ್ಯಪಡೆ (ಬಿಎಂಟಿಎಫ್) ಬುಧವಾರ ಮಾಜಿ ಕಾರ್ಪೊರೇಟರ್ ಜಗದೀಶ್ ಎಂ ಆರ್ |
![]() | ಬಜೆಟ್'ನಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಪ್ರತ್ಯೇಕ ಅನುದಾನ ಮೀಸಲಿಡಿ: ಪ್ರೊ.ದೊರೆಸ್ವಾಮಿಮುಂಬರುವ ರಾಜ್ಯ ಬಜೆಟ್‌ನಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿ ಮತ್ತು ನಿರ್ವಹಣೆಗೆ ಪ್ರತ್ಯೇಕ ಅನುದಾನ ಮೀಸಲಿಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸರ್ಕಾರದ ಶಿಕ್ಷಣ ಸುಧಾರಣೆಗಳ ಸಲಹೆಗಾರ ಡಾ.ಎಂ.ಆರ್.ದೊರೆಸ್ವಾಮಿ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. |
![]() | ಶಾಲೆಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ: ಸಿಎಂ ಬೊಮ್ಮಾಯಿಶಾಲೆಗಳ ಸಮಗ್ರ ಅಭಿವೃದ್ಧಿಗೆ ಅನುದಾನ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಭರವಸೆ ನೀಡಿದ್ದಾರೆ. |