- Tag results for Developmental works
![]() | ಧರ್ಮ ಸಂಘರ್ಷಗಳಿಗೆ ಸುದ್ದಿಯಾಗಿರುವ ಕರ್ನಾಟಕ: ಅಭಿವೃದ್ಧಿಪರ ಕೆಲಸಗಳತ್ತ ಗಮನ ಕೊಡಿ ಎಂದು ಬೊಮ್ಮಾಯಿಗೆ ಹೈಕಮಾಂಡ್ ಸಲಹೆಕರ್ನಾಟಕದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಹತ್ತಾರು ವಿವಾದಗಳು ಬಿಜೆಪಿ ಹೈಕಮಾಂಡ್ ಗೆ ಸರಿ ಕಾಣುತ್ತಿಲ್ಲ ಎನಿಸುತ್ತಿದೆ. ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದ್ದು ಇಂತಹ ಸಂದರ್ಭದಲ್ಲಿ ಜನಪರ ಕಾರ್ಯಗಳಿಗೆ, ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ದೆಹಲಿಗೆ ಭೇಟಿ ನೀಡಿದ್ದ ಸಂದರ್ಭದ |