- Tag results for Devendra Fadnavis
![]() | ಪ್ರಜಾಪ್ರಭುತ್ವಕ್ಕೆ ಸಂದ ಜಯ: ಸುಪ್ರೀಂ ಕೋರ್ಟ್ ತೀರ್ಪು ಕುರಿತು ಫಡ್ನವೀಸ್ ಪ್ರತಿಕ್ರಿಯೆಇದು ಪ್ರಜಾಪ್ರಭುತ್ವ ಮತ್ತು ಪ್ರಜಾಸತ್ತಾತ್ಮಕ ಪ್ರಕ್ರಿಯೆಗೆ ಸಂದ ಜಯ. ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನಿಂದ ನಾವು ತೃಪ್ತರಾಗಿದ್ದೇವೆ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಅವರು ಗುರುವಾರ ಹೇಳಿದ್ದಾರೆ. |
![]() | ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಅವಧಿ ಪೂರ್ಣಗೊಳಿಸಲಿದ್ದಾರೆ: ಡಿಸಿಎಂ ದೇವೇಂದ್ರ ಫಡ್ನವಿಸ್ಮಹಾರಾಷ್ಟ್ರದಲ್ಲಿನ ಸರ್ಕಾರ ಉರುಳದಿದೆ ಎನ್ನುವ ಊಹಾಪೋಹಗಳ ಬಗ್ಗೆ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಸರ್ಕಾರದ ಅವಧಿ ಪೂರ್ಣಗೊಳ್ಳುವವರೆಗೆ ಏಕನಾಥ್ ಶಿಂಧೆ ಅವರೇ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂದು ಖಡಾಖಂಡಿತವಾಗಿ ಹೇಳಿದ್ದಾರೆ. |
![]() | ಉದ್ಧವ್ ಠಾಕ್ರೆ ಸರ್ಕಾರ ಉರುಳಿಸಲು ಶಿಂಧೆ- ಫಡ್ನವೀಸ್ 150 ಬಾರಿ ಸಭೆ: ಮಹಾರಾಷ್ಟ್ರ ಸಚಿವ ತಾನಾಜಿ ಸಾವಂತ್ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರ ಉರುಳಿಸುವಲ್ಲಿ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ತಾನಾಜಿ ಸಾವಂತ್ ಆರೋಪಿಸಿದ್ದಾರೆ. |
![]() | ಫಡ್ನವಿಸ್ ಪತ್ನಿಗೆ ಬ್ಲಾಕ್ ಮೇಲ್ ಆರೋಪ: ಡಿಸೈನರ್ ಅನಿಕ್ಷಾ ತಂದೆ ಅನಿಲ್ ಜೈಸಿಂಘಾನಿ ಬಂಧನ!ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಪತ್ನಿ ಅಮೃತಾ ಫಡ್ನವಿಸ್ ಅವರಿಗೆ ಬೆದರಿಕೆ ಮತ್ತು ಬ್ಲಾಕ್ ಮೇಲ್ ಮಾಡಿದ ಆರೋಪದ ಮೇಲೆ ಬುಕ್ಕಿ ಅನಿಲ್ ಜೈಸಿಂಘಾನಿ ಅವರನ್ನು ಬಂಧಿಸಲಾಗಿದೆ. ಅನಿಲ್‌ನನ್ನು ಮುಂಬೈ ಪೊಲೀಸರು ಗುಜರಾತ್ ನಲ್ಲಿ ಬಂಧಿಸಿದ್ದಾರೆ. |
![]() | ಮಹಾರಾಷ್ಟ್ರ ವಿಧಾನಸಭೆಯಲ್ಲಿ ಸಚಿವರ ಗೈರು ಬಗ್ಗೆ ಅಜಿತ್ ಪವಾರ್ ತರಾಟೆ; ಕ್ಷಮೆಯಾಚಿಸಿದ ಫಡ್ನವಿಸ್ಮಹಾರಾಷ್ಟ್ರ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಸಚಿವರು ಗೈರುಹಾಜರಾದ ಕಾರಣ ವಿರೋಧ ಪಕ್ಷದ ನಾಯಕ ಅಜಿತ್ ಪವಾರ್ ಅವರು ಬುಧವಾರ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. |
![]() | ಮುಂಬೈ ಮಹಾರಾಷ್ಟ್ರಕ್ಕೆ ಸೇರಿದ್ದು, ಅದು ಯಾರಪ್ಪನ ಸ್ವತ್ತು ಅಲ್ಲ: ಮಾಧುಸ್ವಾಮಿ ಹೇಳಿಕೆಗೆ ಫಡ್ನವೀಸ್ ತಿರುಗೇಟುಮುಂಬೈ ಮಹಾರಾಷ್ಟ್ರಕ್ಕೆ ಸೇರಿದ್ದು, ಯಾರ ಅಪ್ಪನ ಮನೆಯ ಸ್ವತ್ತು ಅಲ್ಲ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ |
![]() | ಕರ್ನಾಟಕಕ್ಕೆ ಒಂದು ಇಂಚು ಭೂಮಿ ಬಿಟ್ಟು ಕೊಡುವುದಿಲ್ಲ: ಮಹಾ ಡಿಸಿಎಂ ಫಡ್ನವೀಸ್ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ನಮ್ಮ ಸರ್ಕಾರ ಒಂದೇ ಒಂದು ಇಂಚು ಭೂಮಿ ಬಿಟ್ಟು ಕೊಡುವುದಿಲ್ಲ. ಒಂದು ಇಂಚು ಭೂಮಿಗಾಗಿಯೂ ಹೋರಾಡಲಿದೆ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ... |
![]() | ನಾಗಪುರ: ದೇಶಕ್ಕೆ ಇಬ್ಬರು ರಾಷ್ಟ್ರಪಿತ- ಅಮೃತಾ ಫಡ್ನವೀಸ್ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಫಡ್ನವೀಸ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಷ್ಟ್ರಪಿತ ಎಂದು ಕರೆದಿದ್ದಾರೆ. |
![]() | ಮಹಾರಾಷ್ಟ್ರ ಸರ್ವಾಂಗೀಣ ಅಭಿವೃದ್ಧಿಗೆ ಫಡ್ನವೀಸ್ ಸಿಎಂ ಆಗಬೇಕು: ಮಹಾ ಬಿಜೆಪಿ ಅಧ್ಯಕ್ಷತಾವು ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷರಾಗಿರುವವರೆಗೆ ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ದೇವೇಂದ್ರ ಫಡ್ನವೀಸ್ ಅವರು ಮುಖ್ಯಮಂತ್ರಿಯಾಗಬೇಕು ಎಂದು ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಶೇಖರ ಬವಾಂಕುಲೆ ಅವರು ಭಾನುವಾರ ಹೇಳಿದ್ದಾರೆ. |
![]() | ಮಹಾರಾಷ್ಟ್ರ-ಕರ್ನಾಟಕ ಗಡಿ ಘರ್ಷಣೆ ಬಗ್ಗೆ ಅಮಿತ್ ಶಾಗೆ ಮಾಹಿತಿ ನೀಡಿದ ಫಡ್ನವೀಸ್ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತನಾಡಿದ್ದು, ಕಳೆದ ಒಂದು ವಾರದಿಂದ ಕರ್ನಾಟಕದೊಂದಿಗೆ ನಡೆಯುತ್ತಿರುವ ಗಡಿ ವಿವಾದಕ್ಕೆ ಸಂಬಂಧಿಸಿದ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. |
![]() | "ಕರ್ನಾಟಕದಲ್ಲಿ ಮಹಾರಾಷ್ಟ್ರದ ಬಸ್, ಟ್ರಕ್‌ಗಳ ಮೇಲೆ ದಾಳಿ ಕುರಿತು ಅಮಿತ್ ಶಾಗೆ ತಿಳಿಸುತ್ತೇನೆ": ಫಡ್ನವೀಸ್ಕರ್ನಾಟಕದಲ್ಲಿ ಮಹಾರಾಷ್ಟ್ರದ ಟ್ರಕ್, ಬಸ್'ಗಳ ಮೇಲೆ ನಡೆದ ಕಲ್ಲು ತೂರಾಟ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮಾಹಿತಿ ನೀಡುವುದಾಗಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಬುಧವಾರ ಹೇಳಿದ್ದಾರೆ. |
![]() | ಬೆಳಗಾವಿ ಗಡಿ ವಿವಾದ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಫಡ್ನವೀಸ್ ಪ್ರಚೋದನಾಕಾರಿ ಹೇಳಿಕೆ- ಸಿಎಂ ಬೊಮ್ಮಾಯಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ , ಫಡ್ನವೀಸ್ ಎರಡೂ ರಾಜ್ಯಗಳ ನಡುವಿನ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಫಡ್ನವೀಸ್ ಅವರ ಕನಸುಗಳು ಎಂದಿಗೂ ನನಸಾಗುವುದಿಲ್ಲ. ಕರ್ನಾಟಕ ರಾಜ್ಯವು ತನ್ನ ನೆಲ ಜಲ ಮತ್ತು ಗಡಿಗಳನ್ನು ರಕ್ಷಿಸಲು ಬದ್ಧವಾಗಿದೆ ಎಂದಿದ್ದಾರೆ. |
![]() | ಮಹಾರಾಷ್ಟ್ರದ ಯಾವುದೇ ಗ್ರಾಮ ಕರ್ನಾಟಕಕ್ಕೆ ಹೋಗುವ ಪ್ರಶ್ನೆಯೇ ಇಲ್ಲ: ಮಹಾ ಡಿಸಿಎಂ ಫಡ್ನವೀಸ್ಮಹಾರಾಷ್ಟ್ರದ ಯಾವುದೇ ಗ್ರಾಮ ಕರ್ನಾಟಕದೊಂದಿಗೆ ವಿಲೀನಗೊಳ್ಳಲು ಬಯಸಿಲ್ಲ ಮತ್ತು ಯಾವುದೇ ಗಡಿ ಗ್ರಾಮವು "ಎಲ್ಲಿಯೂ" ಹೋಗುವ ಪ್ರಶ್ನೆಯೇ ಇಲ್ಲ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು... |
![]() | ಶಿವಾಜಿ ಊಟದಲ್ಲಿ ವಿಷ ಹಾಕಿದ್ದಕ್ಕೆ ಸಂಭಾಜಿಯನ್ನ ಬ್ರಿಟಿಷರು ಹತ್ಯೆ ಮಾಡಿದ್ರು: ನಾನ್‌ಸೆನ್ಸ್ ಹೇಳಿಕೆಯನ್ನು ನೀವು ಒಪ್ಪುತ್ತೀರಾ ರಾಹುಲ್ ಗಾಂಧಿ ಅವರೇ?‘ಹಿಂದೂ’ ಎಂಬ ಪದಕ್ಕೆ ಕೆಟ್ಟ ಅರ್ಥಗಳಿವೆ ಎಂದು ಹೇಳುವ ಮೂಲಕ ದೇಶವ್ಯಾಪಿ ವಿರೋಧಕ್ಕೆ ಕಾರಣವಾಗಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರ ಸುತ್ತ ಈಗ ಮತ್ತೊಂದು ವಿವಾದ ಸುತ್ತಿಕೊಂಡಿದೆ. |
![]() | ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಬೆದರಿಕೆಯೊಡ್ಡಿದ್ದ ವ್ಯಕ್ತಿ ಬಂಧನ: ದೇವೇಂದ್ರ ಫಡ್ನವಿಸ್ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೋಮವಾರ ತಿಳಿಸಿದ್ದಾರೆ. |