- Tag results for Dhaka
![]() | ಕೊರೋನಾ ವೈರಸ್ ದೇಹಕ್ಕೆ ಸುಳಿಯದಂತೆ ಯೋಗ, ಪ್ರಾಣಾಯಾಮ ಮಾಡಿ: ಆರೋಗ್ಯ ಸಚಿವ ಡಾ ಸುಧಾಕರ್ ಸಲಹೆಕೊರೋನಾದಂತಹ ದೊಡ್ಡ ಸಾಂಕ್ರಾಮಿಕ ರೋಗ ಬಂದಾಗ ಎಂತಹ ವ್ಯವಸ್ಥೆಗಳಿದ್ದರೂ ಕೆಲವೊಮ್ಮೆ ವಿಫಲವಾಗುತ್ತದೆ, ಕೈಕೊಡುತ್ತದೆ, ನಮ್ಮ ಕೈಲಾದಷ್ಟು ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡಲು ಪ್ರಯತ್ನಿಸುತ್ತಿದ್ದೇವೆ, ಅಮೆರಿಕ, ಇಂಗ್ಲೆಂಡ್, ಫ್ರಾನ್ಸ್ ನಂತಹ ಮುಂದುವರಿದ ದೇಶಗಳಲ್ಲೇ ಸಮಸ್ಯೆಗಳು ತಲೆದೋರುತ್ತಿವೆ. ಅಂತಹುದರಲ್ಲಿ ಕರ್ನಾಟಕ ಸೇರಿದಂತೆ ಭಾರತದಲ್ಲಿ ಇಂದಿನ ಪರಿಸ್ಥಿತಿಯಲ |
![]() | ರೆಮ್ಡೆಸಿವಿರ್'ಗಿಂತ ಸ್ಟೆರಾಯಿಡ್ ಪರಿಣಾಮಕಾರಿ: ಸಚಿವ ಸುಧಾಕರ್ಕೊರೋನಾ ಸಂಜೀವಿನಿ ಎಂದು ಬಿಂಬಿತವಾಗಿರುವ ರೆಮ್ಡೆಸಿವಿರ್ ವೈಜ್ಞಾನಿಕವಾಗಿ ಜೀವನ ರಕ್ಷಾ ಔಷಧವಲ್ಲ, ಜನ ಸಾಮಾನ್ಯರಲ್ಲಿ ಈ ರೀತಿಯ ಅಭಿಪ್ರಾಯ ಮೂಡಿದೆ ಅಷ್ಟೇ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. |
![]() | ರೆಮ್ಡಿಸಿವಿರ್ ಕಾಳಸಂತೆಯಲ್ಲಿ ಮಾರಾಟವಾದರೆ ಅಧಿಕಾರಿಗಳ ವಿರುದ್ಧ ಕ್ರಮ: ಡಾ. ಸುಧಾಕರ್ರೆಮ್ಡಿಸಿವಿರ್ ಕಾಳಸಂತೆಯಲ್ಲಿ ಮಾರಾಟವಾದರೆ ಡ್ರಗ್ಸ್ ಕಂಟ್ರೋಲರ್ ಇಲಾಖೆಯ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ.ಸುಧಾಕರ್ ಅವರು ಹೇಳಿದರು. |
![]() | ಔಷಧಿ, ಆಕ್ಸಿಜನ್ ಕೊರತೆ ನೀಗಿಸಲು ಡ್ರಗ್ ಕಂಟ್ರೋಲರ್ ಕಚೇರಿಯಿಂದ ಸಹಾಯವಾಣಿ: ಸಚಿವ ಸುಧಾಕರ್ಔಷಧ ಲಭ್ಯತೆ, ಆಕ್ಸಿಜನ್ ಕೊರತೆ ನೀಗಿಸಲು ಡ್ರಗ್ ಕಂಟ್ರೋಲರ್ ಕಚೇರಿಯಿಂದ ಸಹಾಯವಾಣಿ, ವಾರ್ ರೂಮ್ ನಿಂದ ಹಾಸಿಗೆ ಲಭ್ಯತೆ ಬಗ್ಗೆ ರಿಯಲ್ ಟೈಮ್ ಮಾಹಿತಿ, ಆಯಾ ಕ್ಷೇತ್ರದ ಶಾಸಕರ ನೇತೃತ್ವದಲ್ಲಿ ಕೋವಿಡ್ ಅರಿವು ಮೂಡಿಸಲು... |
![]() | ಬೆಂಗಳೂರಿಗೆ ಆರೋಗ್ಯ ತುರ್ತು ಪರಿಸ್ಥಿತಿ ಎದುರಾಗಿದೆ, ಆಸ್ಪತ್ರೆಗಳಲ್ಲಿ ಹಾಸಿಗೆ ಸಾಮರ್ಥ್ಯ ಹೆಚ್ಚಿಸಬೇಕಾಗಿದೆ: ಸಚಿವ ಡಾ. ಕೆ.ಸುಧಾಕರ್ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಸೋಂಕಿನ ನಾಗಾಲೋಟ ಮುಂದುವರಿದಿರುವುದರಿಂದ ರೋಗಿಗಳ ಚಿಕಿತ್ಸೆಗೆ ಹಾಸಿಗೆಗಳ ಸಾಮರ್ಥ್ಯವನ್ನು ಹೆಚ್ಚಿಸುವ ತುರ್ತು ಪರಿಸ್ಥಿತಿ ಬಂದಿದೆ. ಹೀಗಾಗಿ ಕರ್ನಾಟಕದಲ್ಲಿ ಬೆಂಗಳೂರಿಗೆ ಆರೋಗ್ಯ ತುರ್ತು ಪರಿಸ್ಥಿತಿ ಎಂದೇ ವ್ಯಾಖ್ಯಾನಿಸುವ ಅಗತ್ಯವಿದೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. |
![]() | ರಾಜ್ಯಕ್ಕೆ 1,500 ಟನ್ ಆಮ್ಲಜನಕ, 1 ಲಕ್ಷ ರೆಮಿಡಿಸಿವರ್ ಅಗತ್ಯವಿದೆ: ಸಚಿವ ಸುಧಾಕರ್ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು 1,500 ಮೆಟ್ರಿಕ್ ಟನ್ ಆಮ್ಲಜನಕ ಮತ್ತು ರೆಮಿಡಿಸಿವರ್ ನ ಒಂದು ಲಕ್ಷ ಬಾಟಲುಗಳನ್ನು ಪೂರೈಸಲು ಕರ್ನಾಟಕ ಕೇಂದ್ರವನ್ನು ಕೇಳಿದೆ. |
![]() | ಹೊಸ ಮಾರ್ಗಸೂಚಿಗಳಿಂದ ಚೈನ್ ಲಿಂಕ್ ಕಟ್ ಮಾಡಬಹುದು: ಸಚಿವ ಸುಧಾಕರ್ ವಿಶ್ವಾಸಹೊಸ ಮಾರ್ಗಸೂಚಿಗಳಿಂದ ಚೈನ್ ಲಿಂಕ್ ಕಟ್ ಮಾಡಬಹುದಾಗಿದ್ದು ೩-೪ ದಿನಗಳಲ್ಲಿ ಸೋಂಕಿನ ಪ್ರಮಾಣ ಕಡಿಮೆ ಆಗಲಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. |
![]() | ರಾಜ್ಯದಲ್ಲಿ ವೈದ್ಯಕೀಯ ಆಮ್ಲಜನಕ ಕೊರತೆ ಬಗ್ಗೆ ಅನಗತ್ಯವಾಗಿ ಭೀತಿ ಸೃಷ್ಟಿಸಬೇಡಿ- ಡಾ.ಕೆ.ಸುಧಾಕರ್ರಾಜ್ಯದಲ್ಲಿ ವೈದ್ಯಕೀಯ ಆಮ್ಲಜನಕ ಕೊರತೆ ಬಗ್ಗೆ ಅನಗತ್ಯವಾಗಿ ಭಯ ಸೃಷ್ಟಿಸದಂತೆ ಪ್ರತಿಯೊಬ್ಬರಲ್ಲಿ ಮನವಿ ಮಾಡುವುದಾಗಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಭಾನುವಾರ ಹೇಳಿದ್ದಾರೆ. |
![]() | ಬೆಂಗಳೂರಿನಲ್ಲಿ ಕೊರೋನಾ ಸಮುದಾಯಕ್ಕೆ ಹರಡಿದೆ, ಕಠಿಣ ಕ್ರಮ ಅನಿವಾರ್ಯ: ಸಚಿವ ಡಾ ಕೆ ಸುಧಾಕರ್ರಾಜ್ಯದಲ್ಲಿ ರೆಮೆಡಿಸಿವಿರ್ ಔಷಧಿ, ಆಕ್ಸಿಜನ್ ಗೆ ಕೊರತೆಯಿದೆ ಎಂದು ಕೂಗು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಆರೋಗ್ಯ ಸಚಿವ ಡಾ ಕೆ ಸುಧಾಕರ್, ಬೆಂಗಳೂರಿನಲ್ಲಿ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯುಂಟಾಗಿರಬಹುದು, ಆದರೆ ರಾಜ್ಯದಲ್ಲಿ ಆಕ್ಸಿಜನ್ ಕೊರತೆಯಿಲ್ಲ ಎಂದು ಹೇಳಿದ್ದಾರೆ. |
![]() | ರಾಜ್ಯದ 33 ಆಸ್ಪತ್ರೆಗಳಿಗೆ ರೆಮ್ಡೆಸಿವಿರ್ ಔಷಧ ಪೂರೈಕೆ: ಸಚಿವ ಸುಧಾಕರ್ಕೋವಿಡ್'ಗೆ ರೆಮ್ಡೆಸಿವಿರ್ ಪರಿಣಾಮಕಾರಿ ಔಷಧಿಯಾಗಿದ್ದು, ಈ ಔಷಧಿಯನ್ನು ರಾಜ್ಯದ 33 ಆಸ್ಪತ್ರೆಗಳಿಗೆ ಪೂರೈಕೆ ಮಾಡಲಾಗುತ್ತದೆ ಎಂದು ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಅವರು ಹೇಳಿದ್ದಾರೆ. |
![]() | ಮಣಿಪಾಲ್ ಆಸ್ಪತ್ರೆಯಲ್ಲಿ ಹೆಚ್ಡಿಕೆಗೆ ಹಾಸಿಗೆ ಕೊರತೆಯಾಗಿಲ್ಲ: ಸಚಿವ ಸುಧಾಕರ್ ಸ್ಪಷ್ಟನೆಕೋವಿಡ್ ಸೋಂಕಿಗೊಳಗಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಹಾಸಿಗೆ ಕೊರತೆಯುಂಟಾಗಿಲ್ಲ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಅವರು ಶನಿವಾರ ಸ್ಪಷ್ಟನೆ ನೀಡಿದ್ದಾರೆ. |
![]() | ರಾಜ್ಯದಲ್ಲಿ ಕೊರೋನಾ ಔಷಧ, ಆಕ್ಸಿಜನ್ ಕೊರತೆಯಿಲ್ಲ, ಮತ್ತಷ್ಟು ಕಟ್ಟುನಿಟ್ಟಿನ ನಿಯಮ ಜಾರಿ, ಪರೀಕ್ಷಾ ಕೇಂದ್ರ ಹೆಚ್ಚಳ: ಡಾ. ಕೆ ಸುಧಾಕರ್ಶೇಕಡಾ 95ರಷ್ಟು ಜನರಿಗೆ ಇವತ್ತಿಗೂ ಕೊರೋನಾ ಸೋಂಕಿತರಿಗೆ ಆಸ್ಪತ್ರೆಯ ಅಗತ್ಯವಿಲ್ಲ. ಆತಂಕದಿಂದ ಆಸ್ಪತ್ರೆಗೆ ಹೋಗಿ ದಾಖಲಾಗಬೇಡಿ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. |
![]() | ಕೋವಿಡ್ ರೋಗಿಗಳಿಗೆ 50% ಹಾಸಿಗೆಗಳನ್ನು ಕಾಯ್ದಿರಿಸದ ಆಸ್ಪತ್ರೆಗಳು, ದುಡ್ಡು ಸುಲಿಗೆ ಮಾಡುವ ಆ್ಯಂಬುಲೆನ್ಸ್ ಗಳ ವಿರುದ್ಧ ಕ್ರಮ: ಸಚಿವ ಸುಧಾಕರ್ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್ಚು ಹಾಸಿಗೆಗಳನ್ನು ಕೊರೋನಾಗೆ ಮೀಸಲಿಡಲು ಸೂಚಿಸಲಾಗಿದೆ. ಖಾಸಗಿ ಆಸ್ಪತ್ರೆಗಳು ಕೂಡ ಹಾಸಿಗೆ ಮೀಸಲಿಡದಿದ್ದರೆ ಗಂಭೀರ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. |
![]() | ಕುಂಭಮೇಳದಲ್ಲಿ ಪಾಲ್ಗೊಂಡು ರಾಜ್ಯಕ್ಕೆ ಮರಳುವ ಯಾತ್ರಿಗಳಿಗೆ ಕೊರೋನಾ ಪರೀಕ್ಷೆ ಕಡ್ಡಾಯ: ಸುಧಾಕರ್ಹರಿದ್ವಾರದಲ್ಲಿ ನಡೆಯುತ್ತಿರುವ ಪವಿತ್ರ ಕುಂಭಮೇಳದಲ್ಲಿ ಪಾಲ್ಗೊಂಡು ರಾಜ್ಯಕ್ಕೆ ಮರಳುವ ಯಾತ್ರಿಗಳು ಕೊರೋನಾ ಪರೀಕ್ಷೆಗೆ ಕಡ್ಡಾಯವಾಗಿ ಒಳಪಡಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಹೇಳಿದ್ದಾರೆ. |
![]() | ಕೋವಿಡ್-19: ರೆಮ್ಡಿಸಿವಿರ್ ಔಷಧ ಪೂರೈಕೆ ಹೊಣೆ ಎಸ್ಎಎಸ್ಟಿಗೆ ನೀಡಲಾಗಿದೆ- ಆರೋಗ್ಯ ಸಚಿವ ಕೆ ಸುಧಾಕರ್ಕೊವಿಡ್-19 ಚಿಕಿತ್ಸೆಯಲ್ಲಿ ಬಳಕೆ ಮಾಡಲಾಗುತ್ತಿರುವ ರೆಮ್ಡಿಸಿವಿರ್ ಔಷಧದ ಸಮರ್ಪಕ ಪೂರೈಕೆ ಸಲುವಾಗಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (ಎಸ್ಎಎಸ್ಟಿ) ಅನ್ನು ನೋಡಲ್ ಏಜೆನ್ಸಿಯನ್ನಾಗಿ ನಿಯೋಜಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ತಿಳಿಸಿದ್ದಾರೆ. |