• Tag results for Dhananjaya

ಧನಂಜಯ್ - ರಚಿತಾ ರಾಮ್ ಜೋಡಿಯ 'ಮಾನ್ಸೂನ್ ರಾಗ' ಸೆಪ್ಟಂಬರ್ 16 ರಂದು ರಿಲೀಸ್

ಡಾಲಿ  ಧನಂಜಯ್, ರಚಿತಾ ರಾಮ್, ಅಚ್ಯುತ್ ಕುಮಾರ್, ಸುಹಾಸಿನಿ ನಟಿಸಿರುವ 'ಮಾನ್ಸೂನ್ ರಾಗ' ಸಿನಿಮಾದ ಟ್ರೇಲರ್ ಹಾಗೂ ಥೀಮ್ ಸಾಂಗ್ ಎಲ್ಲರ ಗಮನಸೆಳೆದಿದೆ. ಈ ಸಿನಿಮಾವನ್ನು 'ಪುಷ್ಪಕ ವಿಮಾನ' ಖ್ಯಾತಿಯ ಎಸ್. ರವೀಂದ್ರನಾಥ್ ಅವರು ನಿರ್ದೇಶನ ಮಾಡಿದ್ದು, ವಿಖ್ಯಾತ್ ನಿರ್ಮಾಣ ಮಾಡಿದ್ದಾರೆ.

published on : 12th September 2022

ಡಾಲಿ ಧನಂಜಯ ನಟನೆಯ 25 ನೇ ಸಿನಿಮಾ 'ಹೊಯ್ಸಳ' ರಿಲೀಸ್ ಡೇಟ್ ಫಿಕ್ಸ್!

ಡಾಲಿ ಧನಂಜಯ್ ನಟನೆಯ ಹೊಯ್ಸಳ ಸಿನಿಮಾಗೆ ಭರದಿಂದ ಚಿತ್ರೀಕರಣ ನಡೆಯುತ್ತಿದೆ. ಕೆ.ಆರ್.ಜಿ ಸ್ಟುಡಿಯೋ ಬ್ಯಾನರ್ಸ್ ಅಡಿಯಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾದಲ್ಲಿ ಧನಂಜಯ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ.

published on : 8th September 2022

ಕರ್ನಾಟಕದ ಅಂಚೆ ಸಹಾಯಕನಿಗೆ ಅಂಚೆ ಇಲಾಖೆಯ ಅತ್ಯುನ್ನತ ಗೌರವ

ಬೆಂಗಳೂರಿನ  ಪ್ರಧಾನ ಅಂಚೆ ಕಚೇರಿಯ ಮುಖ್ಯ ಅಂಚೆ ಸಹಾಯಕ ಟಿ ಧನಂಜಯ ಅವರಿಗೆ ಸಿಕ್ಕಿರುವ ಸನ್ಮಾನದಿಂದ ಪುಳಕಿತರಾಗಿದ್ದಾರೆ. 39 ವರ್ಷ ವಯಸ್ಸಿನ ಅವರಿಗೆ 2021 ರ ಮೇಘದೂತ ಪ್ರಶಸ್ತಿ ಸಿಕ್ಕಿದೆ. ಭಾರತೀಯ ಅಂಚೆ ಇಲಾಖೆಯಲ್ಲಿ ಅತ್ಯುತ್ತಮ ಕಾರ್ಯಕ್ಷಮತೆ ತೋರಿದ ಉದ್ಯೋಗಿಗೆ ನೀಡುವ ಅತ್ಯುನ್ನತ ಗೌರವವಾಗಿದೆ.

published on : 29th June 2022

ಧನಂಜಯ ನಟನೆಯ ಜಮಾಲಿ ಗುಡ್ಡ ಸಿನಿಮಾ ರಿಲೀಸ್ ಡೇಟ್ ಫಿಕ್ಸ್!

ಡಾಲಿ ಧನಂಜಯ ನಾಯಕರಾಗಿ ನಟಿಸಿರುವ Once Upon A Time “ಜಮಾಲಿಗುಡ್ಡ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು ಬಿಡುಗಡೆಯ ದಿನಾಂಕ ಫಿಕ್ಸ್ ಆಗಿದೆ.

published on : 31st May 2022

ನಾನು ಕಲಾವಿದರ ಮೇಲೆ ನನ್ನೆಲ್ಲಾ ಹಣ ಹೂಡಿದೆ, ಅವರು ಮತ್ತು ಕನ್ನಡ ಪ್ರೇಕ್ಷಕರು ನನ್ನ ಕೈಬಿಡಲಿಲ್ಲ: 'ಬಡವ ರಾಸ್ಕಲ್' ಹಾಫ್ ಸೆಂಚುರಿ

ಬಡವ ರಾಸ್ಕಲ್ ಸಿನಿಮಾ ಸದ್ಯದಲ್ಲೇ ತೆಲುಗಿನಲ್ಲೂ ತೆರೆ ಕಾಣಲಿದೆ. ಡಾಲಿ ಪಿಕ್ಚರ್ಸ್ ಸಂಸ್ಥೆಯಿಂದ ಹೊಸ ‌ಪ್ರತಿಭೆಗಳಿಗೆ ಅವಕಾಶ ಕೊಡುವ ಯೋಚನೆಯನ್ನು ಧನಂಜಯ ಹೊರಹಾಕಿದ್ದಾರೆ.

published on : 20th February 2022

ಶಾಪಿಂಗ್, ಡೇಟಿಂಗ್ ನಿಜವಾದ ಪ್ರೀತಿಯಲ್ಲ, ಟೈಮ್ ಪಾಸ್ ವ್ಯವಹಾರ: ವ್ಯಾಲೆಂಟೈನ್ ಡೇ ಸ್ಪೆಷಲ್

ಹುಡುಗರು ಚಡಪಡಿಸುತ್ತಾ ಕ್ಯಾಂಪಸ್ ಆವರಣದಲ್ಲಿ ಓಡಾಡುತ್ತಿದ್ದರೆ. ಹುಡುಗೀರು, ತಮಗೆ ಯಾರ್ ಯಾರು ಪ್ರೊಪೋಸ್ ಮಾಡ್ತಾರೆ ನೋಡೋಣ ಎಂಬ ಕಳ್ಳ ಭಾವನೆಗಳನ್ನು ಹೊತ್ತು ಓಡಾಡುತ್ತಿದ್ದರು. 

published on : 14th February 2022

ಹಿರಿದಾಗುತ್ತಿದೆ ಧನಂಜಯ್ ಬಳಗ: ಡಾಲಿಯ 'ಹೆಡ್ ಬುಷ್' ತಂಡ ರಘು ಮುಖರ್ಜಿ ಸೇರ್ಪಡೆ!

ಬೆಂಗಳೂರಿನ ಮಾಜಿ ಡಾನ್ ಎಂಪಿ ಜಯರಾಜ್ ಜೀವನ ಆಧರಿಸಿ ತಯಾರಾಗುತ್ತಿರುವ ಈ ಸಿನಿಮಾದಲ್ಲಿ ಕನ್ನಡದ ಹಲವು ಯುವ ನಟರು ಅಭಿನಯಿಸುತ್ತಿದ್ದಾರೆ. 

published on : 14th September 2021

ರಾಶಿ ಭವಿಷ್ಯ