- Tag results for Dhanbad
![]() | ಜಾರ್ಖಂಡ್: ಪಬ್ಲಿಕ್ ಗೋಡೆ ಮೇಲೆ ಸ್ವೆಟರ್, ಮಫ್ಲರ್ ಸಂಗ್ರಹ; ನಿರ್ಗತಿಕರನ್ನು ಬೆಚ್ಚಗಿಡಲು ವಿನೂತನ ಮಾರ್ಗ 'ನೇಕಿ ಕಿ ದೀವಾರ್'ಈ ಗೋಡೆಯ ಮೇಲೆ ಸಾರ್ವಜನಿಕರು ತಮ್ಮ ಬಳಿ ಇರುವ ಹೆಚ್ಚುವರಿ ಸ್ವೆಟರ್ ಗಳು, ಮಫ್ಲರ್ ಗಳು, ಬಟ್ಟೆಗಳನ್ನು ನೇತು ಹಾಕಬಹುದು. |
![]() | ಮೊಬೈಲ್ ಕಿತ್ತುಕೊಳ್ಳುವ ಯತ್ನದಲ್ಲಿ ಧನ್ಬಾದ್ ನ್ಯಾಯಾಧೀಶರಿಗೆ ಡಿಕ್ಕಿ ಸಾಧ್ಯತೆ: ಹೈಕೋರ್ಟ್ಗೆ ಸಿಬಿಐ ಮಾಹಿತಿಧನ್ಬಾದ್ ಹಿಟ್ ಅಂಡ್ ರನ್ ಪ್ರಕರಣಕ್ಕೆ ಹೊಸ ತಿರುವು ನೀಡಿರುವ ಸಿಬಿಐ, ನ್ಯಾಯಾಧೀಶ ಉತ್ತಮ್ ಆನಂದ್ ಅವರ ಮೊಬೈಲ್ ಕಸಿದುಕೊಳ್ಳುವ ಪ್ರಯತ್ನದಲ್ಲಿ ಆಟೋ ರಿಕ್ಷಾ ಅವರಿಗೆ ಡಿಕ್ಕಿ ಹೊಡೆದಿರಬಹುದು... |
![]() | ಕಲ್ಲಿದ್ದಲು ತ್ಯಾಜ್ಯದಿಂದ ಅತ್ಯಾಕರ್ಷಕ ಆಭರಣ ಸೃಷ್ಟಿ: ಭಾರತೀಯ ವಿಜ್ಞಾನಿಗಳ ಸಾಧನೆಕಲ್ಲಿದ್ದಲನ್ನು ಆಭರಣವಾಗಿ ಧರಿಸುವ ಯೋಚನೆ ನಮ್ಮಲ್ಲನೇಕರಿಗೆ ಹುಚ್ಚುತನದ ಪರಮಾವಧಿ ಎನ್ನಿಸಬಹುದು. ಅದರೆ, ಅದನ್ನು ಸಂಶೋಧಕರು ಸಾಧ್ಯವಾಗಿಸಿದ್ದಾರೆ. |
![]() | ಧನ್ಬಾಗ್ ನ್ಯಾಯಧೀಶರ ಹಿಟ್-ರನ್ ಪ್ರಕರಣ: ಸಿಬಿಐಗೆ ಜಾರ್ಖಂಡ್ ಹೈಕೋರ್ಟ್ ತರಾಟೆಧನ್ಬಾಗ್ ನ ಹಿಟ್&ರನ್ ಪ್ರಕರಣದಲ್ಲಿ ಸಿಬಿಐ ಚಾರ್ಜ್ ಶೀಟ್ ಗೆ ಸಂಬಂಧಿಸಿದಂತೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಜಾರ್ಖಂಡ್ ಹೈಕೋರ್ಟ್ ತನಿಖಾ ಸಂಸ್ಥೆಯನ್ನು ತರಾಟೆಗೆ ತೆಗೆದುಕೊಂಡಿದೆ. |
![]() | ಧನ್ಬಾದ್ ನ್ಯಾಯಾಧೀಶರ ಹಿಟ್ ಅಂಡ್ ರನ್ ಪ್ರಕರಣ: ಸೂಕ್ತ ಮಾಹಿತಿಗಾಗಿ 10 ಲಕ್ಷ ರೂ. ಬಹುಮಾನ ಘೋಷಿಸಿದ ಸಿಬಿಐಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಉತ್ತಮ್ ಆನಂದ್ ಹತ್ಯೆ ಪ್ರಕರಣದ ಆರೋಪಿಗಳ ಸುಳಿವು ಇನ್ನೂ ಸಿಕ್ಕಿಲ್ಲ. ಹೀಗಾಗಿ ಕೇಂದ್ರ ತನಿಖಾ ದಳ(ಸಿಬಿಐ) ಪ್ರಕರಣಕ್ಕೆ ಸಂಬಂಧಿಸಿದ ಮೌಲ್ಯಯುತ ಮಾಹಿತಿ ನೀಡುವುದಕ್ಕಾಗಿ ಇನಾಮವನ್ನು 5 ಲಕ್ಷದಿಂದ 10 ಲಕ್ಷಕ್ಕೆ ಹೆಚ್ಚಿಸಿದೆ. |
![]() | ಹಿಟ್ ಅಂಡ್ ರನ್ ನಲ್ಲಿ ನ್ಯಾಯಾಧೀಶರ ಸಾವು ಪ್ರಕರಣ ತನಿಖೆ ಸಿಬಿಐಗೆ!ಜುಲೈ 28ರಂದು ನಡೆದಿದ್ದ ದನ್ಬಾದ್ ಜಿಲ್ಲಾ ನ್ಯಾಯಾಧೀಶ ಉತ್ತಮ್ ಆನಂದ್ ಹಿಟ್ ಅಂಡ್ ರನ್ ಸಾವು ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿದೆ. |
![]() | ಧನ್ಬಾದ್ ನ್ಯಾಯಾಧೀಶರ ಸಾವು ಪ್ರಕರಣ: ಪಠಾರ್ಡಿಹ್ ಪೊಲೀಸ್ ಠಾಣೆಯ ಇನ್-ಚಾರ್ಜ್ ಅಮಾನತುಧನ್ಬಾದ್ ಹಿಟ್& ರನ್ ಘಟನೆಯಲ್ಲಿ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಧೀಶ ಉತ್ತಮ್ ಆನಂದ್ ಸಾವಿಗೀಡಾಗಿದ್ದ ಪ್ರಕರಣದಲ್ಲಿ ಪಠಾರ್ಡಿಹ್ ಪೊಲೀಸ್ ಠಾಣೆಯ ಇನ್ ಚಾರ್ಜ್ ಪೊಲೀಸ್ ಅಧಿಕಾರಿ ಉಮೇಶ್ ಮಾಂಝಿ ಅವರನ್ನು ಅಮಾನತುಗೊಳಿಸಲಾಗಿದೆ. |