- Tag results for Dhanush
![]() | ಪರವಾನಗಿ ಇಲ್ಲದೇ, ಹೆಲ್ಮೆಟ್ ಧರಿಸದೆ ಸೂಪರ್ ಬೈಕ್ ಚಾಲನೆ: ನಟ ಧನುಷ್ ಪುತ್ರ ಯಾತ್ರಾಗೆ ನಿಯಮ ಉಲ್ಲಂಘನೆ ದಂಡ!ಹೆಲ್ಮೆಟ್-ಪರವಾನಗಿ ಇಲ್ಲದೇ ಸೂಪರ್ ಬೈಕ್ ಚಾಲನೆ ಮಾಡಿದ ಆರೋಪದ ಮೇರೆಗೆ ಖ್ಯಾತ ತಮಿಳು ನಟ ಧನುಷ್ ಪುತ್ರ ಯಾತ್ರಾಗೆ ತಮಿಳುನಾಡು ಪೊಲೀಸರು ದಂಡ ವಿಧಿಸಿದ್ದಾರೆ. |
![]() | ಧನುಷ್ ನಟನೆಯ ಬಹು ನಿರೀಕ್ಷಿತ ಕ್ಯಾಪ್ಟನ್ ಮಿಲ್ಲರ್ ಚಿತ್ರದ ಬಿಡುಗಡೆ ದಿನಾಂಕ ಮುಂದಕ್ಕೆ!ಅರುಣ್ ಮಾಥೇಶ್ವರನ್ ನಿರ್ದೇಶನದ ನಟ ಧನುಷ್ ಅವರ ಬಹು ನಿರೀಕ್ಷಿತ ಚಿತ್ರ 'ಕ್ಯಾಪ್ಟನ್ ಮಿಲ್ಲರ್' ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಈ ಹಿಂದೆ ಡಿಸೆಂಬರ್ 15 ರಂದು ಚಿತ್ರ ಬಿಡುಗಡೆಗೆ ಯೋಜಿಸಲಾಗಿತ್ತು. ಇದೀಗ 2024ರ ಸಂಕ್ರಾಂತಿ ವೇಳೆಗೆ ಬಿಡುಗಡೆ ಮಾಡಲು ಚಿತ್ರತಂಡ ಯೋಜನೆ ರೂಪಿಸಿದೆ. |
![]() | ಧನುಷ್-ಶ್ರಾವ್ಯಾ ರಾವ್ ನಟನೆಯ ರಾಯಲ್ ಮೆಕ್ ಸಿನಿಮಾ ಬಿಡುಗಡೆಗೆ ಸಿದ್ಧವೃತ್ತಿಯಲ್ಲಿ ಮೆಕ್ಯಾನಿಕಲ್ ಎಂಜಿನಿಯರ್ ಆಗಿರುವ ಧನುಷ್, ಸಿನಿಮಾ ನಿರ್ಮಾಣಕ್ಕೂ ಮುಂದಾಗಿದ್ದಾರೆ. ಇದೀಗ ರಾಯಲ್ ಮೆಕ್ ಎನ್ನುವ ಸಿನಿಮಾದ ಮೂಲಕ ತಮ್ಮ ನಟನೆಗೆ ಇಳಿದಿದ್ದಾರೆ. ಸ್ಕ್ರಿಪ್ಟ್ ಬರೆಯುವುದಷ್ಟೇ ಅಲ್ಲದೆ ಪ್ರಮುಖ ಪಾತ್ರದಲ್ಲೂ ನಟಿಸಿದ್ದಾರೆ. |
![]() | ನನ್ನ ಇನ್ನೊಂದು ಮುಖ ನೀನು ನೋಡಿಲ್ಲ: ಅಳಿಯನಿಂದ ದೂರ ಇರುವಂತೆ ಸ್ಟಾರ್ ನಟಿಗೆ ರಜನಿಕಾಂತ್ ಬೆದರಿಕೆ?ರಜನಿಕಾಂತ್ ಹಾಗೂ ಧನುಷ್ ಮನೆಯವರು ಇಬ್ಬರನ್ನೂ ಒಂದು ಮಾಡಲು ಮತ್ತೆ ಪ್ರಯತ್ನಿಸುತ್ತಿದ್ದು ಹಿರಿಯರಿಗಾಗಿ ಇಬ್ಬರೂ ಮತ್ತೆ ಒಂದಾಗುತ್ತಾರೆ ಎನ್ನಲಾದರೂ ಇದುವರೆಗೂ ಆ ಸಮಯ ಬಂದಿಲ್ಲ. ಆದರೆ ಇಬ್ಬರ ಡಿವೋರ್ಸ್‌ಗೆ ಕಾರಣ ಏನು ಎಂಬುದು ಇಂದಿಗೂ ಕಗ್ಗಂಟಾಗಿ ಉಳಿದಿದೆ. |
![]() | D51: ಧನುಷ್ ನಟನೆಯ ಹೊಸ ತಮಿಳು ಸಿನಿಮಾಗೆ ಕಿರಿಕ್ ಪಾರ್ಟಿ ಬ್ಯೂಟಿ ರಶ್ಮಿಕಾ ಮಂದಣ್ಣ ನಾಯಕಿ!ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಶೇಖರ್ ಕಮ್ಮುಲ ಅವರ ಮುಂದಿನ ಸಿನಿಮಾದಲ್ಲಿ ನಟ ಧನುಷ್ ಜೊತೆಗೆ ನಟಿಸಲು ನಟಿ ರಶ್ಮಿಕಾ ಮಂದಣ್ಣ ಸಿದ್ಧರಾಗಿದ್ದಾರೆ. ಧನುಷ್ ಅವರೊಂದಿಗೆ ಇದೇ ಮೊದಲ ಬಾರಿಗೆ ರಶ್ಮಿಕಾ ತೆರೆಹಂಚಿಕೊಳ್ಳುತ್ತಿದ್ದಾರೆ. |
![]() | ನಾಳೆಯಿಂದ ಇಂದ್ರಧನುಷ್ ಮಿಷನ್ 5.0 ಲಸಿಕೆ ಕಾರ್ಯಕ್ರಮ ಪ್ರಾರಂಭ!ರಾಷ್ಟ್ರೀಯ ಪ್ರತಿರಕ್ಷಣಾ ವೇಳಾಪಟ್ಟಿಯಲ್ಲಿ ಗುರುತಿಸಲಾದ ಎಲ್ಲಾ ಲಸಿಕೆಗಳ ಪ್ರತಿರಕ್ಷಣೆ ವ್ಯಾಪ್ತಿಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ಇಂದ್ರಧನುಷ್ ಮಿಷನ್ 5.0 ನಾಳೆಯಿಂದ ಕರ್ನಾಟಕದಲ್ಲಿ ಪ್ರಾರಂಭವಾಗಲಿದೆ. |
![]() | ನನಗೆ 40 ವರ್ಷ ಆಯ್ತು... ಇನ್ಮುಂದೆ ರೊಮ್ಯಾಂಟಿಕ್ ಸಿನಿಮಾ ಮಾಡಲ್ಲ: ಧನುಷ್ನಟ ಧನುಷ್ ಅವರು ಹಿಂದಿ, ತಮಿಳು, ಹಾಲಿವುಡ್ ಸಿನಿಮಾಗಳಲ್ಲಿ ನಟಿಸಿದ್ದಾರೆ. ವಿಭಿನ್ನ ರೀತಿಯ ಪಾತ್ರ ಮಾಡಿರುವ ಧನುಷ್, ಇನ್ನೂ ಮುಂದೆ ರೊಮ್ಯಾಂಟಿಕ್ ಚಿತ್ರಗಳಲ್ಲಿ ನಟಿಸುವುದಿಲ್ಲ ಎನ್ನುವ ಮೂಲಕ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದಾರೆ. |
![]() | ನಟ ಧನುಷ್ ಸೇರಿ ಇತರ ಸಿನಿಮಾ ತಾರೆಯರಿಗೆ ನಿರ್ಮಾಪಕರ ಸಂಘದಿಂದ ಬಿಗ್ ಶಾಕ್!ಚೆನ್ನೈನ ಅಣ್ಣಾ ರಸ್ತೆಯಲ್ಲಿರುವ ನಿರ್ಮಾಪಕರ ಸಂಘದಲ್ಲಿ ನಟರ ಸಂಘದ ಪದಾಧಿಕಾರಿಗಳು ನಿರ್ಮಾಪಕರ ಸಂಘದ ಜೊತೆ ಮಾತುಕತೆ ನಡೆಸಿದರು. ಇದರಲ್ಲಿ ನಟ-ನಟಿಯರ ಮೇಲೆ ಇಟ್ಟಿರುವ ಪ್ರಮುಖ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು. |
![]() | ನಟ ಧನುಷ್ ಜೊತೆ ಮದುವೆ ವದಂತಿ: ಮೌನ ಮುರಿದು ಖಾರವಾಗಿ ಪ್ರತಿಕ್ರಿಯಿಸಿದ ನಟಿ ಮೀನಾ!ನಟ ಧನುಷ್ ಮತ್ತು ನಟಿ ಮೀನಾ ಮದುವೆಯಾಗಲಿದ್ದಾರೆ ಎಂಬ ವದಂತಿಗಳು ಕಳೆದ ಕೆಲವು ದಿನಗಳಿಂದ ಹರಡಿತ್ತು. |
![]() | ಧನುಷ್ ನಟನೆಯ 'ಕ್ಯಾಪ್ಟನ್ ಮಿಲ್ಲರ್' ಚಿತ್ರೀಕರಣದಲ್ಲಿ ಶಿವರಾಜ್‌ಕುಮಾರ್ ಭಾಗಿಇತ್ತೀಚೆಗಷ್ಟೇ ರಜನಿಕಾಂತ್ ಅವರ ಜೈಲರ್ ಚಿತ್ರದ ಚಿತ್ರೀಕರಣವನ್ನು ಪೂರ್ಣಗೊಳಿಸಿದ ಶಿವರಾಜಕುಮಾರ್, ಈಗ ಧನುಷ್ ನಾಯಕನಾಗಿ ನಟಿಸುತ್ತಿರುವ ಅವರ ಮುಂದಿನ ತಮಿಳು ಚಿತ್ರ ಕ್ಯಾಪ್ಟನ್ ಮಿಲ್ಲರ್ ಸೆಟ್‌ಗೆ ಸೇರಲಿದ್ದಾರೆ. |
![]() | ಕನ್ನಡದ ಯುವ ನಟ ಧನುಷ್ ನಿಧನ, ಹುಟ್ಟೂರಿನಲ್ಲಿ ಅಂತ್ಯಸಂಸ್ಕಾರಕನ್ನಡ ಚಿತ್ರರಂಗದ ಮತ್ತೋರ್ವ ಉದಯೋನ್ಮುಖ ನಟ ಧನುಷ್ ನಿಧನರಾಗಿದ್ದಾರೆ. ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಅಭಿನಯದ ಲೀಡರ್, ಸಂಪಿಗೆ ಹಳ್ಳಿ, ಕೊಟ್ಲಲ್ಲಪ್ಪೋ ಕೈ, ಪ್ಯಾರ್ ಕಾ ಗೋಲು ಗುಂಬಜ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಧನುಷ್ ಅನಾರೋಗ್ಯದಿಂದ ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ. |