• Tag results for Dharamshala

ಹಿಮಾಚಲ ಪ್ರದೇಶ: ಬಿಜೆಪಿ ಕಾರ್ಯಕ್ರಮದಲ್ಲಿ ರಾಹುಲ್ ದ್ರಾವಿಡ್ ಭಾಗಿ

ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಇದೇ ತಿಂಗಳ 12 ರಿಂದ 15ರವರೆಗೆ ನಡೆಯಲಿರುವ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಅಧಿವೇಶನದಲ್ಲಿ ಟೀಂ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಭಾಗವಹಿಸಲಿದ್ದಾರೆ.

published on : 10th May 2022

ಹಿಮಾಚಲ ಪ್ರದೇಶ ಅಸೆಂಬ್ಲಿ ಪ್ರವೇಶದ್ವಾರದಲ್ಲಿ ಖಲಿಸ್ತಾನ್ ಧ್ವಜ, ತನಿಖೆಗೆ ಸಿಎಂ ಆದೇಶ

ಹಿಮಾಚಲ ಪ್ರದೇಶದ ವಿಧಾನಸಭೆಯ ಪ್ರವೇಶ ದ್ವಾರ ಮತ್ತು ಗೋಡೆಯ ಮೇಲೆ ಭಾನುವಾರ ಬೆಳಗ್ಗೆ ಖಲಿಸ್ತಾನ್ ಧ್ವಜಗಳು ಕಂಡುಬಂದಿವೆ. ಈ ಕೃತ್ಯವನ್ನು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಖಂಡಿಸಿದ್ದು, ಇದರ ಹಿಂದಿರುವ ಜನರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

published on : 8th May 2022

2ನೇ ಟಿ20; ಶ್ರೇಯಸ್ ಅಯ್ಯರ್ ಭರ್ಜರಿ ಅರ್ಧಶತಕ: ಶ್ರೀಲಂಕಾ ವಿರುದ್ಧ ಭಾರತಕ್ಕೆ 7 ವಿಕೆಟ್ ಭರ್ಜರಿ ಜಯ, ಸರಣಿ ಕೈ ವಶ!!

ದ್ವಿತೀಯ ಟಿ20 ಪಂದ್ಯದಲ್ಲಿ ಪ್ರವಾಸಿ ಶ್ರೀಲಂಕಾ ವಿರುದ್ಧ ಭಾರತ ತಂಡ ಭರ್ಜರಿ 7 ವಿಕೆಟ್ ಗಳ ಜಯಸಾಧಿಸಿದ್ದು, ಆ ಮೂಲಕ 3 ಪಂದ್ಯಗಳ ಟಿ20 ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿ ಸರಣಿ ಕೈವಶ ಮಾಡಿಕೊಂಡಿದೆ.

published on : 26th February 2022

2ನೇ ಟಿ20 ಪಂದ್ಯ: ನಿಸ್ಸಾಂಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಸವಾಲಿನ ಗುರಿ ನೀಡಿದ ಶ್ರೀಲಂಕಾ

ಭಾರತ-ಶ್ರೀಲಂಕಾ ನಡುವಿನ ದ್ವಿತೀಯ ಟಿ20 ಪಂದ್ಯದಲ್ಲಿ ಆರಂಭಿಕ ಆಟಗಾರ ನಿಸ್ಸಾಂಕ ಭರ್ಜರಿ ಬ್ಯಾಟಿಂಗ್ ನೆರವಿನಿಂದಾಗಿ ಶ್ರೀಲಂಕಾ ತಂಡ ಭಾರತಕ್ಕೆ ಗೆಲ್ಲಲು ಸವಾಲಿನ ಗುರಿ ನೀಡಿದೆ.

published on : 26th February 2022

2ನೇ ಟಿ20 ಪಂದ್ಯ: ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ, ಉತ್ತಮ ಆರಂಭ ಪಡೆದ ಶ್ರೀಲಂಕಾ

ಭಾರತ-ಶ್ರೀಲಂಕಾ ನಡುವಿನ ದ್ವಿತೀಯ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ದುಕೊಂಡಿದ್ದು, ಶ್ರೀಲಂಕಾ ತಂಡ ಉತ್ತಮ ಆರಂಭ ಪಡೆದುಕೊಂಡಿದೆ.

published on : 26th February 2022

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ; ಧರ್ಮಶಾಲಾದಲ್ಲಿ ಭೀಕರ ಪ್ರವಾಹ, ಕೊಚ್ಚಿ ಹೋದ ಕಾರುಗಳು, ಕುಸಿದ ಕಟ್ಟಡಗಳು

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಪರಿಣಾಮ ಉಂಟಾದ ಭಾರಿ ಮಳೆಯಿಂದಾಗಿ ಧರ್ಮಶಾಲಾದಲ್ಲಿ ಭೀಕರ ಪ್ರವಾಹ ಏರ್ಪಟ್ಟಿದೆ.

published on : 12th July 2021

ರಾಶಿ ಭವಿಷ್ಯ