• Tag results for Dharmendra Pradhan

ಮುಂದಿನ ದಿನಗಳಲ್ಲೂ ತೈಲ ಬೆಲೆಯಲ್ಲಿ ಇಳಿಕೆ- ಧರ್ಮೇಂದ್ರ ಪ್ರಧಾನ್ 

ಜನವರಿಯಿಂದಲೂ ದೇಶದಲ್ಲಿ ಏರಿಕೆಯಾಗುತ್ತಿದ್ದ ತೈಲ ಬೆಲೆಗಳು ಮಾರ್ಚ್ ಕೊನೆಯಿಂದಲೂ ಸ್ಥಿರವಾಗಿದ್ದು, ಸಾಂಕ್ರಾಮಿಕ ರೋಗದಿಂದ ಕಂಗಲಾದ ಮಧ್ಯಮ ದರ್ಜೆಯ ಜನರನ್ನು ಸ್ವಲ್ವ ನಿರಾಳವಾಗುವಂತಾಗಿದೆ. 

published on : 4th April 2021

ಚಳಿಗಾಲ ಮುಗಿಯುತ್ತಿದ್ದಂತೆ ಪೆಟ್ರೋಲಿಯಂ ಬೆಲೆ ಇಳಿಕೆ: ಧರ್ಮೇಂದ್ರ ಪ್ರಧಾನ್

ದಿನದಿಂದ ದಿನಕ್ಕೆ ಗಗನ ಮುಖಿಯಾಗಿ ಏರುತ್ತಿರುವ ತೈಲ ಬೆಲೆ ಕುರಿತಂತೆ ಶುಕ್ರವಾರ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಧರ್ಮೇಂದ್ರ, ಚಳಿಗಾಲ ಮುಗಿಯುತ್ತಿದ್ದಂತೆ ಪೆಟ್ರೋಲ್ ಬೆಲೆಯಲ್ಲಿ ಇಳಿಕೆಯಾಗಲಿದೆ ಎಂದು ಹೇಳಿದ್ದಾರೆ.

published on : 26th February 2021

ಬಿಪಿಸಿಎಲ್‌ ಖಾಸಗೀಕರಣದ ನಂತರವೂ ಎಲ್ ಪಿಜಿ ಸಬ್ಸಿಡಿ ಮುಂದುವರಿಕೆ: ಧರ್ಮೇಂದ್ರ ಪ್ರಧಾನ್

ದೇಶದ ಎರಡನೇ ಅತಿ ದೊಡ್ಡ ಇಂಧನ ಕಂಪನಿ ಭಾರತ್‌ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್‌ (ಬಿಪಿಸಿಎಲ್‌) ಖಾಸಗೀಕರಣದ ನಂತರವೂ, ಗ್ರಾಹಕರಿಗೆ ಎಲ್ ಪಿಜಿ ಮೇಲಿನ ಸಬ್ಸಿಡಿ ಮುಂದುವರೆಯಲಿದೆ ಎಂದು ಕೇಂದ್ರ ಇಂಧನ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶನಿವಾರ ಹೇಳಿದ್ದಾರೆ.

published on : 28th November 2020