- Tag results for Dharwad
![]() | ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಧಾರವಾಡ ಕ್ಷೇತ್ರ ಪ್ರವೇಶಕ್ಕೆ ಹೈಕೋರ್ಟ್ ನಕಾರ, ಅರ್ಜಿ ವಜಾಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಪ್ರವೇಶಕ್ಕೆ ಶಾಸಕ ವಿನಯ್ ಕುಲಕರ್ಣಿ ಷರತ್ತು ಸಡಿಲಿಕೆ ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ಶನಿವಾರ ವಜಾಗೊಳಿಸಿದೆ. ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರು 2016ರ ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾರೆ. |
![]() | ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ: ಆಯುಕ್ತರಿಂದ ಅಧಿಕೃತ ಘೋಷಣೆ, ಅನುಮತಿ ಪತ್ರ ವಿತರಣೆಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೇ ಇದೀಗ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರು ಗಣೇಶೋತ್ಸವ ಆಚರಣೆಗೆ ಅನುಮತಿ ಪತ್ರ ಹಸ್ತಾಂತರಿಸಿದ್ದಾರೆ. |
![]() | ಧಾರವಾಡ: ಪ್ರಮೋಷನ್ ಆಗಿ ಪದೋನ್ನತಿ ಸ್ವೀಕರಿಸಿದ ದಿನವೇ ಹೃದಯಾಘಾತ; ಖಜಾನೆ ಇಲಾಖೆ AD ಸಾವುಪ್ರಮೋಷನ್ ಆಗಿ ಪದೋನ್ನತಿ ಸ್ವೀಕರಿಸಿದ ದಿನವೇ ಹೃದಯಾಘಾತದಿಂದ ಸರ್ಕಾರಿ ಅಧಿಕಾರಿಯೊಬ್ಬರು ನಿಧನರಾದ ಮನಕಲಕುವ ಘಟನೆ ಧಾರವಾಡದಲ್ಲಿ ನಡೆದಿದೆ. |
![]() | ಧಾರವಾಡ: ಆಸ್ಪತ್ರೆಯಲ್ಲಿ ಮೃತಪಟ್ಟು ಮನೆಯಲ್ಲಿ ಬದುಕಿ ಮತ್ತೆ ಸಾವಿನ ಕದ ತಟ್ಟಿದ ಬಾಲಕ!ಅಸ್ವಸ್ಥಗೊಂಡಿದ್ದ ಒಂದೂವರೆ ವರ್ಷದ ಬಾಲಕ ಗುರುವಾರ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ಘೋಷಿಸಿ ಮನೆಗೆ ಕರೆತರಲಾಗಿತ್ತು, ಸಂಜೆ ವೇಳೆಗೆ ಜೀವಂತವಾಗಿ ಎದ್ದು ಕುಳಿತಿದ್ದ, ಆದರೆ, ಕುಟುಂಬ ಸದಸ್ಯರ ಸಂತಸ ಹೆಚ್ಚು ಕಾಲ ಉಳಿಯಲಿಲ್ಲ. ಶುಕ್ರವಾರ ಸಂಜೆ ಬಾಲಕ ಅಸು ನೀಗಿದ್ದಾನೆ. |
![]() | ಧಾರವಾಡ: ಅಂಡರ್ ಪಾಸ್‌ನಲ್ಲಿ ಸಿಲುಕಿದ ಎಲ್‌ಪಿಜಿ ಟ್ಯಾಂಕರ್; ಗ್ಯಾಸ್ ಸೋರಿಕೆ, ಸ್ಥಳದಲ್ಲಿ ಆತಂಕದ ವಾತಾವರಣಗ್ಯಾಸ್ ತುಂಬಿದ ಟ್ಯಾಂಕರ್ ಒಂದು ಅಂಡರ್ ಪಾಸ್‌ನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಸೇತುವೆಗೆ ತಾಗಿ ಗ್ಯಾಸ್ ಲೀಕ್ ಆಗಿರುವ ಘಟನೆ ಧಾರವಾಡದ ಬೇಲೂರು ಗ್ರಾಮದ ಬಳಿಯ ಹೈಕೋರ್ಟ್ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಸಂಭವಿಸಿದೆ. |
![]() | ಧಾರವಾಡ: ಶಾಲಾ ಮೇಲ್ಛಾವಣಿ ಕುಸಿತ; 24 ವಿದ್ಯಾರ್ಥಿಗಳು ಅಪಾಯದಿಂದ ಪಾರು!ತಾಲೂಕಿನ ಬೋಗೂರು ಗ್ರಾಮದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದು ನಾಲ್ಕು ಜನ ಮಕ್ಕಳ ಗಾಯಗೊಂಡಿದ್ದು, 24 ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ. |
![]() | ಧಾರವಾಡ-ಬೆಂಗಳೂರು ವಂದೇ ಭಾರತ್ ನಲ್ಲಿ ಈಗ ಕನ್ನಡ ಇನ್ಫೋಟೈನ್ಮೆಂಟ್ ಲಭ್ಯ!ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನಲ್ಲಿ ಕನ್ನಡದ ಭಾಷೆಯಲ್ಲಿ ಮನರಂಜನೆ-ಮಾಹಿತಿ ಇಲ್ಲವೆಂಬ ಆಕ್ಷೇಪ ಕೇಳಿಬಂದ ಬೆನ್ನಲ್ಲೇ ರೈಲ್ವೆ ಈ ಸಮಸ್ಯೆಯನ್ನು ಬಗೆಹರಿಸಿದೆ. |
![]() | ಕರ್ನಾಟಕ: ಮೂರು ದಶಕಗಳ ಫ್ರೆಂಡ್ ಶಿಪ್, ಕ್ಯಾಂಟೀನ್ ಮಾಲೀಕನ ನಿಧನಕ್ಕೆ ವಿದ್ಯಾರ್ಥಿಗಳ ಶೋಕ!ಮೂರು ದಶಕಗಳ ವರ್ಷಗಳ ಕಾಲ ವಿದ್ಯಾರ್ಥಿಗಳೊಂದಿಗೆ ಸ್ನೇಹದಿಂದಿದ್ದ ಕ್ಯಾಂಟೀನ್ ಮಾಲೀಕರೊಬ್ಬರು ನಿಧನರಾಗಿದ್ದು, ಇಡೀ ಧಾರವಾಡದ ವಿದ್ಯಾರ್ಥಿಗಳು ಕಣ್ಣೀರಿನ ಸಂತಾಪ ಸೂಚಿಸಿದ್ದಾರೆ. |
![]() | ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ; ಕಾಂಗ್ರೆಸ್‌ಗೆ ಮುಖಭಂಗತೀವ್ರ ಪೈಪೋಟಿಯಿಂದ ಕೂಡಿದ್ದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಸ್ಥಾನ ಬಿಜೆಪಿ ಪಾಲಾಗಿದೆ. |
![]() | ಬೆಂಗಳೂರು-ಧಾರವಾಡ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭಬೆಂಗಳೂರು-ಧಾರವಾಡ ರೈಲು ನಿಲ್ದಾಣಗಳ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಪ್ರಾಯೋಗಿಕ ಸಂಚಾರ ಸೋಮವಾರ ಮುಂಜಾನೆ ಆರಂಭವಾಗಿದೆ. ರೈಲು ಇಂದು ಬೆಳಗ್ಗೆ 5:45 ಕ್ಕೆ ಬೆಂಗಳೂರಿನಿಂದ ಹೊರಟಿತು. |
![]() | ಮೋಡ ಬಿತ್ತನೆ ಕುರಿತು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಸಚಿವ ಎನ್ ಚೆಲುವರಾಯಸ್ವಾಮಿರಾಜ್ಯ ಸರ್ಕಾರ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮೋಡ ಬಿತ್ತನೆ ಕುರಿತು ನಿರ್ಧಾರ ಕೈಗೊಳ್ಳಲಿದೆ ಎಂದು ಕೃಷಿ ಸಚಿವ ಎನ್ ಚೆಲುವರಾಯ ಸ್ವಾಮಿ ಸೋಮವಾರ ಹೇಳಿದ್ದಾರೆ. |
![]() | ಧಾರವಾಡದಲ್ಲಿ ಭೀಕರ ರಸ್ತೆ ಅಪಘಾತ: ಮೂವರ ದುರ್ಮರಣಧಾರವಾಡದ ಬೈಪಾಸ್ ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ. |
![]() | ಖಾಸಗಿ ಬಸ್ಸುಗಳ ನಿಲುಗಡೆ: ಧಾರವಾಡ ನಗರ ನಿವಾಸಿಗಳಿಗೆ ಸಂಚಾರ ದಟ್ಟಣೆ ಸಮಸ್ಯೆಧಾರವಾಡ ನಗರ ನಿವಾಸಿಗಳಿಗೆ ಮತ್ತೆ ಸಂಚಾರ ದಟ್ಟಣ ಸಮಸ್ಯೆ ಎದುರಾಗಿದೆ. ಖಾಸಗಿ ಬಸ್‌ಗಳ ಪಾರ್ಕಿಂಗ್ ಸ್ಥಳ ಕೋರ್ಟ್ ಸರ್ಕಲ್ ನಿಂದ ಇತರ ಸ್ಥಳಗಳಿಗೆ ಸ್ಥಳಾಂತರಗೊಂಡ ನಂತರ ಕೆಲ ತಿಂಗಳು ಬಿಡುವು ಸಿಕ್ಕಿತ್ತು. ಆದರೆ, ಈಗ ಮತ್ತೆ ಹಳೆಯ ಜಾಗಕ್ಕೆ ಬಂದಿದ್ದು ನಿವಾಸಿಗಳಿಗೆ ಸಂಚಾರ ದಟ್ಟಣೆ ಕಿರಿಕಿರಿ ಉಂಟಾಗಿದೆ. |
![]() | ಧಾರವಾಡ: ನೇಣು ಬಿಗಿದುಕೊಂಡು ಸಹೋದರಿಯರು ಆತ್ಮಹತ್ಯೆಗೆ ಶರಣುತಾಯಿ ಮನೆಯಲ್ಲಿದ್ದಿದ್ದಾಗ ಸಹೋದರಿಯರಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಜಿಲ್ಲೆಯ ಕಲಘಟಗಿಯಲ್ಲಿ ನಡೆದಿದೆ. |
![]() | ಧಾರವಾಡದಲ್ಲಿ ಅಪರಿಚಿತ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆ: ಇಬ್ಬರ ಸಾವುಧಾರವಾಡ ನಗರದ ಕಮಲಾಪುರ ಬಡಾವಣೆಯಲ್ಲಿ ಕಳೆದ ರಾತ್ರಿ ಜೋಡಿ ಕೊಲೆ ನಡೆದಿದೆ. ಮೊಹಮ್ಮದ್ ಸಾಬ್ ರೆಹಮಾನ್ ಸಾಬ್ ಕುಡಚಿ (45ವ) ಮತ್ತು ಗಣೇಶ ಕಮ್ಮಾರ್ (25ವ) ಎಂಬ ಇಬ್ಬರು ವ್ಯಕ್ತಿಗಳನ್ನು ಅಪರಿಚಿತ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. |