- Tag results for Dictator
![]() | ಒಂದು ರಾಷ್ಟ್ರ, ಒಂದು ಚುನಾವಣೆ': ಪ್ರಜಾಸತ್ತಾತ್ಮಕ ಭಾರತವನ್ನು ಸರ್ವಾಧಿಕಾರದತ್ತ ಬದಲಾಯಿಸಲು ಮೋದಿ ತಂತ್ರ- ಖರ್ಗೆಒಂದು ರಾಷ್ಟ್ರ, ಒಂದು ಚುನಾವಣೆ ಕುರಿತು ಪರಿಶೀಲನೆಗಾಗಿ ಸಮಿತಿ ರಚಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಜಾಸತ್ತಾತ್ಮಕ ಭಾರತವನ್ನು ನಿಧಾನವಾಗಿ ಸರ್ವಾಧಿಕಾರದತ್ತ ಪರಿವರ್ತಿಸುವುದು ಮೋದಿ ಅವರ ತಂತ್ರವಾಗಿದೆ ಎಂದು ಟೀಕಿಸಿದ್ದಾರೆ. |
![]() | ಈ ಸರ್ವಾಧಿಕಾರಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ, ಮುಂದೆ ಚುನಾವಣೆಯೇ ಇರುವುದಿಲ್ಲ: ವಿಪಕ್ಷಗಳ ಸಭೆಯಲ್ಲಿ ಮಮತಾಕೇಂದ್ರದಲ್ಲಿರುವ ಈ ಸರ್ವಾಧಿಕಾರಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಮುಂದೆ ಚುನಾವಣೆಯೇ ಇರುವುದಿಲ್ಲ ಅಂತಹ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. |
![]() | ಪ್ರಧಾನಿ ಮೋದಿ ಅಮೇರಿಕಾ ಭೇಟಿ ಸಮಯದಲ್ಲೇ ಜಿನ್‌ಪಿಂಗ್ ರನ್ನು ಸರ್ವಾಧಿಕಾರಿ ಎಂದ ಜೋ ಬೈಡನ್ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಾ ಭೇಟಿ ಸಮಯದಲ್ಲೇ ಅಮೆರಿಕಾ ಅಧ್ಯಕ್ಷ ಜೋ ಬೈಡನ್, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಸರ್ವಾಧಿಕಾರಿ ಎಂದು ಕರೆದಿದ್ದಾರೆ. |
![]() | ಬಿಜೆಪಿ ಕಾಂಗ್ರೆಸ್ ನಂತೆ ಸರ್ವಾಧಿಕಾರ ಪಕ್ಷವಲ್ಲ, ಪ್ರಜಾಸತ್ತಾತ್ಮಕ ಪಕ್ಷ, ಚರ್ಚೆ ಮಾಡಿ ಅಭ್ಯರ್ಥಿಗಳ ಆಯ್ಕೆ ಮಾಡುತ್ತೇವೆ: ಸಿಎಂ ಬೊಮ್ಮಾಯಿಭಾರತೀಯ ಜನತಾ ಪಕ್ಷವು ಪ್ರಜಾಸತ್ತಾತ್ಮಕ ಪಕ್ಷವಾಗಿದ್ದು ಕಾಂಗ್ರೆಸ್ ಸರ್ವಾಧಿಕಾರ ಪಕ್ಷವಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ. |
![]() | ನಾಗರಿಕರೆಲ್ಲರೂ ಮತ ಹಾಕಲು ಯೋಗ್ಯರಲ್ಲ, ಪ್ರಜಾಪ್ರಭುತ್ವಕ್ಕಿಂತ ಸರ್ವಾಧಿಕಾರವೇ ಮೇಲು: ವಿಜಯ್ ದೇವರಕೊಂಡತೆಲುಗು ಚಿತ್ರರಂಗದ ಖ್ಯಾತ ನಟ, ಯೂತ್ ಐಕಾನ್ ವಿಜಯ ದೇವರಕೊಂಡ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಈ ಯುವ ನಟನನ್ನು ಸೋಷಿಯಲ್ ಮೀಡಿಯಾದಲ್ಲಿ ಜನರು ತರಾಟೆಗೆ ತೆಗೆದುಕೊಂಡಿದ್ದಾರೆ. |