- Tag results for Died
![]() | 9 ಗಂಟೆ ಕಾರ್ಯಾಚರಣೆಗೆ ಸಿಗದ ಪ್ರತಿಫಲ: 100 ಅಡಿ ಆಳದ ಬೋರ್ವೆಲ್ಗೆ ಬಿದ್ದಿದ್ದ 6 ವರ್ಷದ ಬಾಲಕ ಆಸ್ಪತ್ರೆಯಲ್ಲಿ ಸಾವು!ಪಂಜಾಬ್ನ ಹೋಶಿಯಾರ್ಪುರದಲ್ಲಿ 100 ಅಡಿ ಆಳದ ಬೋರ್ವೆಲ್ಗೆ ಬಿದ್ದಿದ್ದ ಆರು ವರ್ಷದ ಬಾಲಕನನ್ನು ರಕ್ಷಿಸಲಾಗಿತ್ತು. ಆದರೆ ದುರ್ವಿಧಿ ಬಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. |
![]() | ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಸಾಹಿತಿ ಡಿ.ಎಸ್.ನಾಗಭೂಷಣ ನಿಧನಕನ್ನಡದ ವಿಮರ್ಶಕ, ಪ್ರಖರ ಚಿಂತಕ ಡಿ. ಎಸ್. ನಾಗಭೂಷಣ ನಿಧನ ಹೊಂದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ತಿಮ್ಮಸಂದ್ರದ ನಾಗಭೂಷಣ ಅವರು ಗಣಿಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು. |
![]() | 'ಗೀತಾ, ದೊರೆಸಾನಿ' ಧಾರಾವಾಹಿಗಳಲ್ಲಿ ಅಭಿನಯಿಸಿದ್ದ ಕಿರುತೆರೆ ನಟಿ ಚೇತನಾ ರಾಜ್ ಫ್ಯಾಟ್ ಸರ್ಜರಿ ವೇಳೆ ಸಾವು!ಕನ್ನಡ ಕಿರುತೆರೆ ಹಾಗೂ ಸಿನಿಮಾಗಳಲ್ಲಿ ನಟಿಸಿದ್ದ ಚೇತನಾ ರಾಜ್ ಎಂಬುವರು ನಿಧನರಾಗಿದ್ದಾರೆ. ಫ್ಯಾಟ್ ಸರ್ಜರಿ ವೇಳೆ ಆಸ್ಪತ್ರೆಯಲ್ಲೇ ಚೇತನಾ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. |
![]() | ಟಾಲಿವುಡ್ ಕೊರಿಯೋಗ್ರಾಫರ್ ಟೀನಾ ಸಿಧು ಗೋವಾದಲ್ಲಿ ನಿಗೂಢ ಸಾವು!ಟಾಲಿವುಡ್ ಕೊರಿಯೋಗ್ರಾಫರ್ ಮತ್ತು ರಿಯಾಲಿಟಿ ಶೋ ವಿಜೇತೆ ಟೀನಾ ಸಿಧು ಅವರ ಮೃತದೇಹ ಗೋವಾದಲ್ಲಿ ಪತ್ತೆಯಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. |
![]() | ದುಬೈನಲ್ಲಿ ಶಿವಸೇನಾ ಶಾಸಕ ರಮೇಶ್ ಲಟ್ಕೆ ಹೃದಯಾಘಾತದಿಂದ ಸಾವುಶಿವಸೇನೆ ಶಾಸಕ ರಮೇಶ್ ಲಟ್ಕೆ ಅವರು ದುಬೈನಲ್ಲಿ ಬುಧವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. |
![]() | ತುಮಕೂರು: ವಿದ್ಯುತ್ ಸ್ಪರ್ಶಿಸಿ ಜೂನಿಯರ್ ರವಿಚಂದ್ರನ್ ಖ್ಯಾತಿಯ ಲಕ್ಷ್ಮೀ ನಾರಾಯಣ್ ಸಾವುತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಕಸಬಾ ಹೋಬಳಿಯ ಹೇರೂರು ಗ್ರಾಮದ ಲಕ್ಷ್ಮೀ ನಾರಾಯಣ್ (35) ತಮ್ಮ ಮನೆಯಲ್ಲಿರುವ ಸಂಪ್ ಗೆ ನೀರು ಬಿಡಲು ಮೋಟರ್ ಸ್ವಿಚ್ ಹಾಕಲು ಯತ್ನಿಸಿದ್ದಾರೆ. |
![]() | ರಾಮನಗರ: ಒಮ್ನಿ ಕಾರಿನ ಮೇಲೆ ಮರದ ಕೊಂಬೆ ಬಿದ್ದು ತಂದೆ-ಮಗನ ದಾರುಣ ಸಾವುಚಲಿಸುತ್ತಿದ್ದ ಮಾರುತಿ ಒಮಿನಿ ಕಾರಿನ ಮೇಲೆ ಮರ ಬಿದ್ದು ಇಬ್ಬರು ಸಾವನ್ನಪ್ಪಿದ ಘಟನೆ ರಾಮನಗರದಲ್ಲಿ ನಡೆದಿದೆ. ಮೂವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. |
![]() | ಮೈಸೂರು: ಬೊಲೆರೊ ವಾಹನ ಮರಕ್ಕೆ ಡಿಕ್ಕಿ, ಭೀಕರ ಅಪಘಾತದಲ್ಲಿ 6 ಮಂದಿ ಸಾವುಬೊಲೆರೊ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನಲ್ಲಿ ನಡೆದಿದೆ. |
![]() | ಭರವಸೆಯ ಯುವ ಟೇಬಲ್ ಟೆನಿಸ್ ಆಟಗಾರ ವಿಶ್ವ ದೀನದಯಾಳನ್ ಅಪಘಾತದಲ್ಲಿ ಸಾವುತಮಿಳುನಾಡು ಮೂಲದ ಯುವ ಟೇಬಲ್ ಟೆನಿಸ್ ಆಟಗಾರ ವಿಶ್ವ ದೀನದಯಾಳನ್ ರಸ್ತೆ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ. |
![]() | ರಾಮನಗರ: ಪೊಲೀಸ್ ತಪಾಸಣೆ ವೇಳೆ ತಪ್ಪಿಸಿಕೊಳ್ಳಲು ಹೋಗಿ ರೈಲಿಗೆ ಸಿಲುಕಿ ರೌಡಿ ಶೀಟರ್ ಸಾವುಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ರೈಲಿಗೆ ಸಿಲುಕಿ ರೌಡಿಶೀಟರ್ ಸಾವನ್ನಪ್ಪಿರುವ ಘಟನೆ ರಾಮನಗರದ ಬಸವನಪುರ ಗ್ರಾಮದ ಬಳಿ ಘಟನೆ ನಡೆದಿದೆ. |
![]() | ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರ ದುರ್ಮರಣತಾಲ್ಲೂಕಿನ ಮಲ್ಲಾಪುರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನಕ್ಕೆ ಬೊಲೆರೊ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬೈಕಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. |
![]() | ಮೈಸೂರು: ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ವೇಳೆ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವುಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ಸಂದರ್ಭದಲ್ಲಿ ಕುಸಿದು ಬಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ನಡೆದಿದೆ ಮೈಸೂರಿನ ಟಿ ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. |
![]() | ಬಂಗಾಳಿ ಖ್ಯಾತ ನಟ ಅಭಿಷೇಕ್ ನಿಧನ; ಮಮತಾ ಬ್ಯಾನರ್ಜಿ ಸಂತಾಪಕೆಲವು ದಿನಗಳಿಂದ ಅಸ್ವಸ್ಥರಾಗಿದ್ದ ಬಂಗಾಳಿ ನಟ ಅಭಿಷೇಕ್ ಚಟರ್ಜಿ ಇಂದು ಕೊನೆಯುಸಿರೆಳೆದಿದ್ದಾರೆ. 57 ವರ್ಷದ ನಟ ಹಲವು ಬಂಗಾಲಿ ಚಿತ್ರಗಳಲ್ಲಿ ಅಭಿನಯಿಸಿ ಖ್ಯಾತಿ ಪಡೆದಿದ್ದರು. |
![]() | ರಸ್ತೆ ಅಪಘಾತಕ್ಕೆ ತೆಲುಗು ನಟಿ, ಸೋಷಿಯಲ್ ಮೀಡಿಯಾ ಸ್ಟಾರ್ ಗಾಯತ್ರಿ ಬಲಿ!ದಕ್ಷಿಣ ಭಾರತದ ಖ್ಯಾತ ಸೋಶಿಯಲ್ ಮೀಡಿಯಾ ಸ್ಟಾರ್ ಗಾಯತ್ರಿ ಅಲಿಯಾಸ್ ಡಾಲಿ ಡಿಕ್ರೂಜ್ ರಸ್ತೆ ದುರಂತದಲ್ಲಿ ಸಾವನ್ನಪ್ಪಿದ್ದಾರೆ. |
![]() | ಬಿಎಸ್ಎಫ್ ಶಿಬಿರದಲ್ಲಿ ಮೂವರು ಅಪ್ರಾಪ್ತ ಬಾಲಕರ ಸಾವು; ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಶಂಕೆ!ಧಲೈ ಜಿಲ್ಲೆಯ ಜವಾಹರ್ನಗರದಲ್ಲಿರುವ 138 ಬೆಟಾಲಿಯನ್ ಬಿಎಸ್ ಎಫ್ನ ಶಿಬಿರದಲ್ಲಿ ಪೋಷಕರೊಂದಿಗೆ ವಾಸಿಸುತ್ತಿದ್ದ ಇಬ್ಬರು ಅಪ್ರಾಪ್ತರು ಸೇರಿದಂತೆ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ. |