- Tag results for Dies
![]() | ಯುಎಇ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ನಿಧನಯುನೈಟೆಡ್ ಅರಬ್ ಎಮಿರೇಟ್ಸ್ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಶುಕ್ರವಾರ 73ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಹಲವು ವರ್ಷಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶೇಖ್ ಖಲೀಫಾ ಬಿನ್ ಜಾಯೆದ್... |
![]() | ಆಂಧ್ರ ಪ್ರದೇಶ: ಹೃದಯಾಘಾತದಿಂದ ಪರೀಕ್ಷಾ ಕೇಂದ್ರದಲ್ಲೇ 17 ವರ್ಷದ ವಿದ್ಯಾರ್ಥಿ ಸಾವು!ಪರೀಕ್ಷೆ ಬರೆಯಲು ತೆರಳಿದ್ದ ಇಂಟರ್ ಮಿಡಿಯೇಟ್ ದ್ವಿತೀಯ ವರ್ಷದ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಪರೀಕ್ಷಾ ಕೇಂದ್ರದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ತಿರುಪತಿ ದಿಲ್ಲೆಯ ಗುದುರ್ ಪಟ್ಟಣದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. |
![]() | ಮೌಂಟ್ ಎವರೆಸ್ಟ್ ನಲ್ಲಿ ಟ್ರೆಕ್ಕಿಂಗ್ ವೇಳೆ ಹೃದಯಾಘಾತದಿಂದ ಮಹಿಳೆ ಸಾವು!ಮುಂಬೈನ 52 ವರ್ಷದ ಮಹಿಳಾ ವೈದ್ಯರೊಬ್ಬರು ನೇಪಾಳದ ಮೌಂಟ್ ಎವರೆಸ್ಟ್ನ ಬೇಸ್ ಕ್ಯಾಂಪ್ಗೆ ಟ್ರೆಕ್ಕಿಂಗ್ ಮಾಡುವಾಗ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಅವರ ಕುಟುಂಬದ ಸದಸ್ಯರು ಭಾನುವಾರ ತಿಳಿಸಿದ್ದಾರೆ. |
![]() | ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳ ರಾಜಕೀಯ ಪ್ರಾತಿನಿಧ್ಯದ ಕೊರತೆ: ಅಧ್ಯಯನಕ್ಕಾಗಿ ಆಯೋಗ ರಚನೆಹಿಂದುಳಿದ ವರ್ಗಗಳು ಏಕೆ ರಾಜಕೀಯವಾಗಿ ಹಿಂದುಳಿದಿವೆ ಎಂದು ಅಧ್ಯಯನ ಮಾಡಿ ವರದಿ ಸಲ್ಲಿಸಲು ಕರ್ನಾಟಕ ಹೈಕೋರ್ಟ್ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಡಾ.ಕೆ.ಭಕ್ತವತ್ಸಲ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರ ಶನಿವಾರ ಸ್ವತಂತ್ರ ಆಯೋಗವನ್ನು ರಚಿಸಿದೆ. |
![]() | ನೇಪಾಳದಲ್ಲಿ ಕಾಂಚನಜುಂಗಾ ಪರ್ವತ ಏರುವಾಗ ಭಾರತದ ಪರ್ವತಾರೋಹಿ ಸಾವುನೇಪಾಳದಲ್ಲಿ ವಿಶ್ವದ ಮೂರನೇ ಅತಿ ಎತ್ತರದ ಶಿಖರ ಕಾಂಚನಜುಂಗಾ ಶಿಖರ ಏರುವಾಗ ಭಾರತೀಯ ಪರ್ವಾತಾರೋಹಿಯೊಬ್ಬರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಪರ್ವತಾರೋಹಣ ಯಾತ್ರೆಯ ಸಂಘಟಕರು ಶುಕ್ರವಾರ ದೃಢಪಡಿಸಿದ್ದಾರೆ. |
![]() | ಮೈಸೂರು: ಶೂಟಿಂಗ್ ವೇಳೆ ಹಿರಿಯ ನಟಿ ತಾರಾ ಅವರ ತಾಯಿ ಪುಷ್ಪಾ ನಿಧನಚಲನಚಿತ್ರ ನಟಿ ತಾರಾ ಅವರ ಜೊತೆ ಮೈಸೂರಿನಲ್ಲಿ ಶೂಟಿಂಗ್ ನಲ್ಲಿ ಭಾಗವಹಿಸಿದ್ದ ತಾರಾ ಅವರ ತಾಯಿ ಟಿ. ಪುಷ್ಪಾ(76) ಅವರು ಬುಧವಾರ ನಿಧನರಾಗಿದ್ದಾರೆ. |
![]() | ಕೇಂದ್ರದ ಅಬಕಾರಿ ಸುಂಕ ಕಡಿತದ ಹೊರತಾಗಿಯೂ ಕೆಲ ರಾಜ್ಯಗಳು ಪೆಟ್ರೋಲ್, ಡೀಸೆಲ್ ಮೇಲಿನ ಸ್ಥಳೀಯ ತೆರಿಗೆ ಕಡಿಮೆ ಮಾಡಿಲ್ಲ: ಪ್ರಧಾನಿ ಮೋದಿಕಳೆದ ನವೆಂಬರ್ನಲ್ಲಿ ಕೇಂದ್ರ ಸರ್ಕಾರವು ಅಬಕಾರಿ ಸುಂಕವನ್ನು ಕಡಿತಗೊಳಿಸಿದ್ದರೂ ಕೆಲವು ರಾಜ್ಯಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಅನ್ನು ಕಡಿಮೆ ಮಾಡಿಲ್ಲ ಮತ್ತು ಜನರಿಗೆ "ಅನ್ಯಾಯ" ಮಾಡಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ. |
![]() | ಕೀವ್ ನಲ್ಲಿ 1,200 ಮೃತದೇಹಗಳು ಪತ್ತೆ: ಉಕ್ರೇನ್ಕೀವ್ ನಗರದಲ್ಲಿ 1,200 ಮೃತದೇಹಗಳು ಪತ್ತೆಯಾಗಿವೆ ಎಂದು ಉಕ್ರೇನ್ ಹೇಳಿದೆ. ರಷ್ಯಾದ ಯುದ್ಧಪಡೆಗಳು ನಡೆಸಿರುವ ದೌರ್ಜನ್ಯಕ್ಕೆ ಹಲವು ಮಂದಿ ಜೀವ ಕಳೆದುಕೊಂಡಿದ್ದು, ವಾರಾಂತ್ಯದಲ್ಲಿ ಉಕ್ರೇನ್ ನಲ್ಲಿ ಸಾವಿನ ಸಂಖ್ಯೆ ಏರಿಕೆಯಾಗಿದೆ. |
![]() | 16 ದಿನದಲ್ಲಿ ಪೆಟ್ರೋಲ್ ಬೆಲೆ 10 ರೂ. ಏರಿಕೆ: ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಳ ಸಾಧ್ಯತೆತೈಲ ದರ ಏರಿಕೆ ಪರ್ವ ಮುಂದುವರೆದಿದ್ದು, ಬುಧವಾರ ಮತ್ತೆ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ದರ ಕ್ರಮವಾಗಿ 80 ಪೈಸೆ ಏರಿಕೆಯಾಗಿದೆ. ಈ ಮೂಲಕ 16 ದಿನಗಳಲ್ಲಿ 14 ಬಾರಿ ದರ ಪರಿಷ್ಕರಣೆಯಾಗಿ ಪ್ರತೀ ಲೀಟರ್ ತೈಲ ಬೆಲೆ ರೂ.10 ಏರಿಕೆಯಾದಂತಾಗಿದೆ. |
![]() | ಮದುವೆ ಫೋಟೊ ಶೂಟ್ ಸ್ಥಳದಲ್ಲಿ ಕಾಲು ಜಾರಿ ನದಿಗೆ ಬಿದ್ದ ನವದಂಪತಿ: ಪತಿ ಸಾವು, ಪತ್ನಿಯ ರಕ್ಷಣೆಪ್ರಕೃತಿ ಸೌಂದರ್ಯ ಸವಿಯಲು ನವದಂಪತಿ ತಮ್ಮ ಸಂಬಂಧಿಕರ ಜೊತೆ ಮುಂಜಾನೆ ಕುಟ್ಟಿಯಾಡಿ ನದಿ ಬಳಿಗೆ ತೆರಳಿದ್ದರು. |
![]() | ತೈಲ ಬೆಲೆ ಗಗನಕ್ಕೆ: ಬೆಂಗಳೂರಿನಲ್ಲಿ ರೂ.110 ದಾಟಿದ ಪ್ರತಿ ಲೀಟರ್ ಪೆಟ್ರೋಲ್ ದರ!ಭಾರತದಲ್ಲಿ ತೈಲ ಬೆಲೆ ಗಗನಕ್ಕೇರಿದ್ದು, ಪೆಟ್ರೋಲ್ ಹಾಗೂ ಡೀಸೆಲೆ ಬೆಲೆ ಮಂಗಳವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್ಗೆ 80 ಪೈಸೆ ಹೆಚ್ಚಿಸಲಾಗಿದೆ, |
![]() | ಮತ್ತೆ ಏರಿದ ತೈಲ ಬೆಲೆ: ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 110 ರೂ. ನತ್ತ!ದೇಶದಲ್ಲಿ ತೈಲ ಬೆಲೆ ಏರಿಕೆಯ ಪರ್ವ ಎಂದಿನಂತೆ ಮುಂದುವರೆದಿದ್ದು, ಸೋಮವಾರವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್ಗೆ 40 ಪೈಸೆ ಹೆಚ್ಚಿಸಲಾಗಿದೆ. ಈ ಮೂಲಕ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ರೂ.110ಗಳತ್ತ ಸಾಗಿದೆ. |
![]() | ಶ್ರೀಲಂಕಾ ತಲುಪಿದ ಭಾರತದ 40,000 ಮೆಟ್ರಿಕ್ ಟನ್ ಡೀಸೆಲ್ಆರ್ಥಿಕ ಸಂಕಷ್ಟ ಮತ್ತು ಡೀಸೆಲ್ ಕೊರತೆಯಿಂದ ನಲುಗಿರುವ ನೆರೆಯ ಶ್ರೀಲಂಕಾಗೆ ಭಾರತ ಮತ್ತೆ ನೆರವಿನ ಹಸ್ತ ಚಾಚಿದೆ. |
![]() | 'ಹಲಾಲ್ ಹಾಲಾಹಲ ನಡುವೆ ಬೆಳಗ್ಗೆ ಬರಸಿಡಿಲಿನಂತೆ ಅಪ್ಪಳಿಸಿದ ಸುದ್ದಿ': ಹೆಚ್ ಡಿ ಕುಮಾರಸ್ವಾಮಿಹಲಾಲ್ ಕಟ್ ಮಾಂಸವನ್ನು ಬಹಿಷ್ಕರಿಸಿ, ಜಟ್ಕಾ ಕಟ್ ಮಾಂಸವನ್ನು ಯುಗಾದಿ ಹೊಸತೊಡಕಿಗೆ ಖರೀದಿಸಿ ಎಂದು ರಾಜ್ಯಾದ್ಯಂತ ಹಿಂದೂಪರ ಬಲಪಂಥೀಯ ಸಂಘಟನೆ ಕಾರ್ಯಕರ್ತರ ಅಭಿಯಾನಕ್ಕೆ ಪರ-ವಿರೋಧ ವ್ಯಕ್ತವಾಗುತ್ತಿದೆ. |
![]() | ಪೆಟ್ರೋಲ್, ಡೀಸೆಲೆ ಬೆಲೆಯಲ್ಲಿ 80 ಪೈಸೆಯಷ್ಟು ಏರಿಕೆ: ಎರಡು ವಾರಕ್ಕೂ ಕಡಿಮೆ ಅವಧಿಯಲ್ಲಿ 8 ರೂ.ಹೆಚ್ಚಳ!ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಮತ್ತೆ ಏರಿಕೆಯಾಗಿದೆ. ಭಾನುವಾರ ಪ್ರತಿ ಲೀಟರ್ ಡೀಸೆಲ್ ಮತ್ತು ಪೆಟ್ರೋಲ್ ಬೆಲೆಯಲ್ಲಿ 80 ಪೈಸೆಗಳಷ್ಟು ಏರಿಕೆಯಾಗಿದೆ. ಎರಡು ವಾರಕ್ಕೂ ಕಡಿಮೆ ಅವಧಿಯಲ್ಲಿ ಒಟ್ಟಾರೇ ಬೆಲೆಯಲ್ಲಿ ರೂ. 8 ರಷ್ಟು ಹೆಚ್ಚಳವಾಗಿದೆ. |