- Tag results for Diesel
![]() | ಪೆಟ್ರೋಲ್, ಡೀಸೆಲ್ ಮೇಲೆ ರಫ್ತು ತೆರಿಗೆ ವಿಧಿಸಿದ ಕೇಂದ್ರ ಸರ್ಕಾರ; ಸ್ಥಳೀಯ ಕಚ್ಚಾ ತೈಲದ ಮೇಲೆ ಅನಿರೀಕ್ಷಿತ ತೆರಿಗೆರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ನಂತಹ ಸಂಸ್ಥೆಗಳು ವಿದೇಶಕ್ಕೆ ಸಾಗಿಸುವ ಪೆಟ್ರೋಲ್, ಡೀಸೆಲ್ ಮತ್ತು ಜೆಟ್ ಇಂಧನ (ಎಟಿಎಫ್) ಮೇಲೆ ಕೇಂದ್ರ ಸರ್ಕಾರ ರಫ್ತು ತೆರಿಗೆ ವಿಧಿಸಿದೆ. |
![]() | ಪೆಟ್ರೋಲ್-ಡೀಸೆಲ್'ಗೆ ಪರ್ಯಾಯವಾಗಿ ಜೈವಿಕ ಇಂಧನವನ್ನು ಕೇಂದ್ರ ಉತ್ತೇಜಿಸುತ್ತಿದೆ: ನಿತಿನ್ ಗಡ್ಕರಿಪೆಟ್ರೋಲ್, ಡೀಸೆಲ್ ಬೆಲೆ ದುಬಾರಿಯಾಗುತ್ತಿದೆ. ಇದಕ್ಕೆ ಪರ್ಯಾಯವಾಗಿ ಜೈವಿಕ ಇಂಧನ ಬಳಕೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಗುರುವಾರ ಹೇಳಿದರು. |
![]() | ಪೆಟ್ರೋಲ್-ಡೀಸೆಲ್ ಮೇಲಿನ ವ್ಯಾಟ್ ಕಡಿತಗೊಳಿಸಿದ ಮಹಾರಾಷ್ಟ್ರಕೇಂದ್ರ ಸರ್ಕಾರ ಇಂಧನದ ಮೇಲಿನ ಅಬಕಾರಿ ಸುಂಕವನ್ನು ಇಳಿಕೆ ಮಾಡಿದ ಬೆನ್ನಲ್ಲೇ ಮಹಾರಾಷ್ಟ್ರ ಸರ್ಕಾರ ಪೆಟ್ರೋಲ್-ಡೀಸೆಲ್ ಮೇಲಿನ ವ್ಯಾಟ್ ನ್ನು ಕಡಿತಗೊಳಿಸಿದೆ. |
![]() | ಮಹಾರಾಷ್ಟ್ರ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಕಡಿತಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ ಬೆನ್ನಲ್ಲೇ ಮಹಾರಾಷ್ಟ್ರ ಸರ್ಕಾರ ಕೂಡಾ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು (ವ್ಯಾಟ್) ಕಡಿತ ಮಾಡಿದೆ. |
![]() | ಕೇರಳ, ಒಡಿಶಾ, ರಾಜಸ್ಥಾನದಿಂದ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಕಡಿತಕೇಂದ್ರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಎಕ್ಸೈಸ್ ಸುಂಕವನ್ನು ಕಡಿತಗೊಳಿಸಿದ ಬೆನ್ನಿಗೇ, ರಾಜಸ್ಥಾನ, ಕೇರಳ ಮತ್ತು ಒಡಿಶಾ ಸರ್ಕಾರಗಳೂ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು (ವ್ಯಾಟ್) ಕಡಿತ ಮಾಡಿವೆ. |
![]() | ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಸುಂಕ ಇಳಿಕೆ ಕುರಿತು ಪರಿಶೀಲನೆ: ಸಿಎಂ ಬೊಮ್ಮಾಯಿಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಿದ್ದು, ರಾಜ್ಯದಲ್ಲಿಯೂ ತೆರಿಗೆ ಕಡಿತ ಕುರಿತು ಪರಿಶೀಲನೆ ನಡೆಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಹೇಳಿದ್ದಾರೆ. |
![]() | ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತ ಸಾಕಾಗಲ್ಲ ಎಂದ ಠಾಕ್ರೆಗೆ ಫಡ್ನವೀಸ್ ತಿರುಗೇಟುಕೇಂದ್ರ ಸರ್ಕಾರದ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತ ಸಾಕಾಗಲ್ಲ, ಆರೇಳು ವರ್ಷಗಳ ಹಿಂದೆ ಎಷ್ಟಿತ್ತೋ ಅಷ್ಟು ಮಾಡಬೇಕು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. |
![]() | ಪೆಟ್ರೋಲ್ ಬೆಲೆಯಿಂದ ಎಲ್ ಪಿಜಿ ಸಿಲಿಂಡರ್ ಬೆಲೆ ಇಳಿಕೆ ವರೆಗೆ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದೇನು?ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಇಂದು ಮಹತ್ವದ ಘೋಷಣೆ ಮಾಡಿದ್ದು, ಪೆಟ್ರೋಲ್ ಬೆಲೆಯಿಂದ ಎಲ್ ಪಿಜಿ ಸಿಲಿಂಡರ್ ಬೆಲೆ ಇಳಿಕೆ ವರೆಗೆ ಹಲವು ಮಹತ್ವದ ಕ್ರಮಗಳನ್ನು ಕೈಗೊಂಡಿದೆ. |
![]() | ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ; ಗ್ಯಾಸ್ ಸಿಲಿಂಡರ್ ಮೇಲೆ 200 ರೂ ಸಬ್ಸಿಡಿ ಲಭ್ಯ, ಷರತ್ತು ಅನ್ವಯದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೆಚ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿರುವ ಕೇಂದ್ರ ಸರ್ಕಾರ ಇದರ ನಡುವೆಯೇ ಗ್ಯಾಸ್ ಸಿಲಿಂಡರ್ ಮೇಲೆ ಕೂಡ ಘೋಷಣೆ ಮಾಡಿದೆ. |
![]() | ಅಬಕಾರಿ ಸುಂಕ ಇಳಿಸಿದ ಕೇಂದ್ರ ಸರ್ಕಾರ; ಪೆಟ್ರೋಲ್ ಬೆಲೆ 9.5 ರೂ, ಡೀಸೆಲ್ ದರ 7 ರೂ. ಇಳಿಕೆಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರ ಇಂಧನ ಅಬಕಾರಿ ಸುಂಕದಲ್ಲಿ ಭಾರಿ ಇಳಿಕೆ ಮಾಡಿದ್ದು, ಪರಿಣಾಮ ಪೆಟ್ರೋಲ್ ಬೆಲೆ .9.5ರೂ, ಡೀಸೆಲ್ ದರ 7 ರೂ ಇಳಿಕೆಯಾಗಿದೆ. |
![]() | ಕೇಂದ್ರದ ಅಬಕಾರಿ ಸುಂಕ ಕಡಿತದ ಹೊರತಾಗಿಯೂ ಕೆಲ ರಾಜ್ಯಗಳು ಪೆಟ್ರೋಲ್, ಡೀಸೆಲ್ ಮೇಲಿನ ಸ್ಥಳೀಯ ತೆರಿಗೆ ಕಡಿಮೆ ಮಾಡಿಲ್ಲ: ಪ್ರಧಾನಿ ಮೋದಿಕಳೆದ ನವೆಂಬರ್ನಲ್ಲಿ ಕೇಂದ್ರ ಸರ್ಕಾರವು ಅಬಕಾರಿ ಸುಂಕವನ್ನು ಕಡಿತಗೊಳಿಸಿದ್ದರೂ ಕೆಲವು ರಾಜ್ಯಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಅನ್ನು ಕಡಿಮೆ ಮಾಡಿಲ್ಲ ಮತ್ತು ಜನರಿಗೆ "ಅನ್ಯಾಯ" ಮಾಡಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ. |
![]() | 16 ದಿನದಲ್ಲಿ ಪೆಟ್ರೋಲ್ ಬೆಲೆ 10 ರೂ. ಏರಿಕೆ: ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಳ ಸಾಧ್ಯತೆತೈಲ ದರ ಏರಿಕೆ ಪರ್ವ ಮುಂದುವರೆದಿದ್ದು, ಬುಧವಾರ ಮತ್ತೆ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ದರ ಕ್ರಮವಾಗಿ 80 ಪೈಸೆ ಏರಿಕೆಯಾಗಿದೆ. ಈ ಮೂಲಕ 16 ದಿನಗಳಲ್ಲಿ 14 ಬಾರಿ ದರ ಪರಿಷ್ಕರಣೆಯಾಗಿ ಪ್ರತೀ ಲೀಟರ್ ತೈಲ ಬೆಲೆ ರೂ.10 ಏರಿಕೆಯಾದಂತಾಗಿದೆ. |
![]() | ತೈಲ ಬೆಲೆ ಗಗನಕ್ಕೆ: ಬೆಂಗಳೂರಿನಲ್ಲಿ ರೂ.110 ದಾಟಿದ ಪ್ರತಿ ಲೀಟರ್ ಪೆಟ್ರೋಲ್ ದರ!ಭಾರತದಲ್ಲಿ ತೈಲ ಬೆಲೆ ಗಗನಕ್ಕೇರಿದ್ದು, ಪೆಟ್ರೋಲ್ ಹಾಗೂ ಡೀಸೆಲೆ ಬೆಲೆ ಮಂಗಳವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್ಗೆ 80 ಪೈಸೆ ಹೆಚ್ಚಿಸಲಾಗಿದೆ, |
![]() | ಮತ್ತೆ ಏರಿದ ತೈಲ ಬೆಲೆ: ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 110 ರೂ. ನತ್ತ!ದೇಶದಲ್ಲಿ ತೈಲ ಬೆಲೆ ಏರಿಕೆಯ ಪರ್ವ ಎಂದಿನಂತೆ ಮುಂದುವರೆದಿದ್ದು, ಸೋಮವಾರವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್ಗೆ 40 ಪೈಸೆ ಹೆಚ್ಚಿಸಲಾಗಿದೆ. ಈ ಮೂಲಕ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ರೂ.110ಗಳತ್ತ ಸಾಗಿದೆ. |
![]() | ಶ್ರೀಲಂಕಾ ತಲುಪಿದ ಭಾರತದ 40,000 ಮೆಟ್ರಿಕ್ ಟನ್ ಡೀಸೆಲ್ಆರ್ಥಿಕ ಸಂಕಷ್ಟ ಮತ್ತು ಡೀಸೆಲ್ ಕೊರತೆಯಿಂದ ನಲುಗಿರುವ ನೆರೆಯ ಶ್ರೀಲಂಕಾಗೆ ಭಾರತ ಮತ್ತೆ ನೆರವಿನ ಹಸ್ತ ಚಾಚಿದೆ. |