- Tag results for Diesel Prices
![]() | ನೀವು ನಷ್ಟದಿಂದ ಚೇತರಿಸಿಕೊಂಡಿದ್ದರೆ; ಪೆಟ್ರೋಲ್, ಡೀಸೆಲ್ ಬೆಲೆ ತಗ್ಗಿಸಿ: ತೈಲ ಕಂಪನಿಗಳಿಗೆ ಪೆಟ್ರೋಲಿಯಂ ಸಚಿವ ಮನವಿತೈಲ ಕಂಪನಿಗಳ ನಷ್ಟದಿಂದ ಚೇತರಿಸಿಕೊಂಡಿವೆ. ಇಂತಹ ಪರಿಸ್ಥಿತಿಯಲ್ಲಿ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡಬೇಕು ಎಂದು ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಮನವಿ ಮಾಡಿದ್ದಾರೆ. |
![]() | "ಭಯದಿಂದಾಗಿ ತೈಲ ಬೆಲೆ ಇಳಿಕೆ": ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರದ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಹಲವು ದಿನಗಳಿಂದ ವಾಗ್ದಾಳಿ ನಡೆಸುತ್ತಾ ಬಂದಿದೆ. ಗಗನಮುಖಿಯಾಗಿದ್ದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹಾಗೂ ಹಣದುಬ್ಬರದ ವಿರುದ್ಧ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ... |