- Tag results for Diganth
![]() | ತಿಮ್ಮಯ್ಯ ಆ್ಯಂಡ್ ತಿಮ್ಮಯ್ಯ ಚಿತ್ರದ ಟ್ರೈಲರ್ನಟ ದಿಗಂತ್, ಅನಂತ್ ನಾಗ್ ಅಭಿನಯದ ತಿಮ್ಮಯ್ಯ ಆ್ಯಂಡ್ ತಿಮ್ಮಯ್ಯ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಸಂಜಯ್ ಶರ್ಮಾ ನಿರ್ದೇಶಿಸಿದ್ದಾರೆ. |
![]() | ತಿಮ್ಮಯ್ಯ ಅಂಡ್ ತಿಮ್ಮಯ್ಯ ಚಿತ್ರದ ಟೀಸರ್ನಟ ದಿಗಂತ್, ಅನಂತ್ ನಾಗ್ ಅಭಿನಯದ ತಿಮ್ಮಯ್ಯ ಅಂಡ್ ತಿಮ್ಮಯ್ಯ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಸಂಜಯ್ ಶರ್ಮಾ ನಿರ್ದೇಶಿಸಿದ್ದಾರೆ. |
![]() | ಹುಟ್ಟುಹಬ್ಬದ ಶುಭಾಶಯಗಳು ಚಿತ್ರದ ಟ್ರೈಲರ್ನಟ ದಿಗಂತ್, ಕವಿತಾ ಗೌಡ ಅಭಿನಯದ ಹುಟ್ಟುಹಬ್ಬದ ಶುಭಾಶಯಗಳು ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ನಾಗರಾಜು ಬೇತೂರು ಚಿತ್ರವನ್ನು ನಿರ್ದೇಶಿಸಿದ್ದಾರೆ. |
![]() | ರಾಮಯುಗ್ ಚಿತ್ರದ ಟ್ರೈಲರ್ನಟ ದಿಗಂತ್ ಮಂಚಾಲೆ ಅಭಿನಯದ ರಾಮಯುಗ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಕುನಲ್ ಕೊಹ್ಲಿ ನಿರ್ದೇಶಿಸಿದ್ದಾರೆ. |
![]() | ಹುಟ್ಟುಹಬ್ಬದ ಶುಭಾಶಯಗಳು ಚಿತ್ರದ ಟೀಸರ್ಸಸ್ಪೆನ್ಸ್-ಥ್ರಿಲ್ಲರ್ ಕಥೆಯಾಧಾರಿತ ಹುಟ್ಟುಹಬ್ಬದ ಶುಭಾಶಯಗಳು ಚಿತ್ರದ ಟೀಸರ್ ಬಿಡುಗಡೆಯಾಗಿದೆ. ನಟ ದಿಗಂತ್ ನಾಯಕನಾಗಿ ಅಭಿನಯಿಸಿದ್ದು ನಾಗರಾಜ್ ಬೇತೂರ್ ಆ್ಯಕ್ಷನ್ ಕಟ್ ಹೇಳಿದ್ದಾರೆ. |