• Tag results for Digvijay Singh

'ಕಾಮಿಡಿ ಶೋಗೆ ರಾಹುಲ್ ಗಾಂಧಿ ಕರೆಸಿ': ದಿಗ್ವಿಜಯ್ ಸಿಂಗ್‌ಗೆ ಗೃಹ ಸಚಿವ ನರೋತ್ತಮ್ ಮಿಶ್ರಾ ತಿರುಗೇಟು

ಆಡಳಿತಾರೂಢ ಬಿಜೆಪಿ ಮತ್ತು ಬಲಪಂಥೀಯ ಗುಂಪುಗಳ ಒತ್ತಡದಿಂದಾಗಿ ದೇಶಾದ್ಯಂತ ಕಾಮಿಕ್ ಕಾರ್ಯಕ್ರಮಗಳ ರದ್ದತಿಯನ್ನು ಎದುರಿಸಿದ ಸ್ಟ್ಯಾಂಡ್-ಅಪ್ ಕಾಮಿಕ್ಸ್ ಕುನಾಲ್ ಕಮ್ರಾ ಮತ್ತು ಮುನಾವರ್ ಫರುಕಿಗೆ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಆಹ್ವಾನಿಸಿರುವುದರ ಬಗ್ಗೆ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ತಿರುಗೇಟು ನೀಡಿದ್ದಾರೆ.

published on : 14th December 2021

370ನೇ ವಿಧಿ ಹಿಂತೆಗೆತ ಕುರಿತು ದಿಗ್ವಿಜಯ್ ಸಿಂಗ್ ಹೇಳಿಕೆ: ನಿಲುವು ಸ್ಪಷ್ಟಪಡಿಸುವಂತೆ ಕಾಂಗ್ರೆಸ್​ಗೆ ರವಿಶಂಕರ್ ಪ್ರಸಾದ್ ಆಗ್ರಹ

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಮ್ಮು ಮತ್ತು ಕಾಶ್ಮೀರದ ವಿಶೇಷಾಧಿಕಾರ ರದ್ದು ಮಾಡಿರುವ ಬಗ್ಗೆ ಮರುಚಿಂತನೆ ನಡೆಸಬಹುದು ಎಂದು ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಹೇಳಿಕೆಗೆ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸುವಂತೆ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಭಾನುವಾರ ಕಾಂಗ್ರೆಸ್ ಅನ್ನು ಪ್ರಶ್ನಿಸಿದ್ದಾರೆ.

published on : 13th June 2021

ಕ್ಲಬ್ ಹೌಸ್ ನಲ್ಲಿ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಯಡವಟ್ಟು: ಕಾಶ್ಮೀರ ಕುರಿತು ವಿವಾದಾಸ್ಪದ ಹೇಳಿಕೆ!

ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಆರ್ಟಿಕಲ್ 370 ರದ್ದು ಹಾಗೂ ಜಮ್ಮು-ಕಾಶ್ಮೀರದ ಬಗ್ಗೆ ಕ್ಲಬ್ ಹೌಸ್ ನಲ್ಲಿ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. 

published on : 12th June 2021

ಮೋದಿ ಇದ್ದರೆ ಎಲ್ಲವೂ ಸಾಧ್ಯ: ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ವ್ಯಂಗ್ಯ

ಬಿಜೆಪಿ ಆಡಳಿತದ ಗುಜರಾತ್ ನಲ್ಲಿ ಕಾಂಗ್ರೆಸ್ ಶಾಸಕರನ್ನು ವಿಧಾನಸಭೆಯಿಂದ ಹೊರಹಾಕಿದ ವಿಚಾರದ ಕುರಿತು ಪಕ್ಷದ ಮುಖಂಡ ದಿಗ್ವಿಜಯ್ ಸಿಂಗ್ ವ್ಯಂಗ್ಯವಾಡುತ್ತಾ, ಮೋದಿ ಹೈ ತೋ ಮಮ್ಕಿನ್ ಹೈ ಎಂದು ಬಿಜೆಪಿಯ ಚುನಾವಣಾ ಘೋಷಣೆಯನ್ನೇ ಉಲ್ಲೇಖಿಸಿ ಟೀಕಿಸಿದ್ದಾರೆ.

published on : 16th March 2021

ಮಾನಹಾನಿ ಪ್ರಕರಣ: ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ವಿರುದ್ಧ ಜಾಮೀನು ರಹಿತ ವಾರಂಟ್

2017 ರಲ್ಲಿ ದಾಖಲಾದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರ ವಿರುದ್ಧ ತೆಲಂಗಾಣದ ಸ್ಥಳೀಯ ನ್ಯಾಯಾಲಯವು ಸೋಮವಾರ ಜಾಮೀನು ರಹಿತ ವಾರಂಟ್ (ಎನ್‌ಬಿಡಬ್ಲ್ಯು) ಹೊರಡಿಸಿದೆ.

published on : 22nd February 2021

'ಬಿಜೆಪಿಯಿಂದ ಪಾಸ್ವಾನ್ ಪರಂಪರೆ ನಾಶ; ಸಿದ್ಧಾಂತಕ್ಕಾಗಿ ಹೋರಾಡುತ್ತಿರುವ ಒಬ್ಬನೇ ನಾಯಕ ರಾಹುಲ್'

ಬಿಜೆಪಿಯು ತನ್ನ ತಂತ್ರಗಾರಿಕೆ ಮೂಲಕ ರಾಮ್ ವಿಲಾಸ್ ಪಾಸ್ವಾನ್ ಅವರ ಪರಂಪರೆಯನ್ನು ನಾಶ ಮಾಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ವರ್ಚಸ್ಸನ್ನು ತಗ್ಗಿಸಿದೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಆರೋಪಿಸಿದ್ದಾರೆ. 

published on : 11th November 2020

ಗ್ವಾಲಿಯರ್ ಚುನಾವಣಾ ಕಣದಿಂದ ಹಿಂದೆ ಸರಿಯುವಂತೆ ದಿಗ್ವಿಜಯ್ ಸಿಂಗ್ ಕೇಳಿದ್ದರು: ಎಸ್ ಪಿ ಅಭ್ಯರ್ಥಿ

 ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಗ್ವಾಲಿಯರ್ ಚುನಾವಣೆಯಿಂದ ನಾಮಪತ್ರ ವಾಪಸ್ ಪಡೆಯುವಂತೆ ನನ್ನನ್ನು ಕೇಳಿದ್ದರು ಎಂದು ಸಮಾಜವಾದಿ ಪಕ್ಷದ ಅಭ್ಯರ್ಥಿ ರೋಷನ್ ಮಿರ್ಜಾ ಹೇಳಿದ್ದಾರೆ.

published on : 29th October 2020

ಹತ್ರಾಸ್ ಗ್ಯಾಂಗ್ ರೇಪ್: ಅಮಿತ್ ಮಾಲ್ವಿಯಾ, ದಿಗ್ವಿಜಯ್ ಸಿಂಗ್, ಸ್ವರಾ ಭಾಸ್ಕರ್ ಗೆ ಎನ್‌ಸಿಡಬ್ಲ್ಯೂ ನೋಟಿಸ್

ಹತ್ರಾಸ್ ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಹತ್ಯೆಯಾದ ಯುವತಿಯ ಗುರುತನ್ನು ಟ್ವಿಟರ್‌ನಲ್ಲಿ ಬಹಿರಂಗಪಡಿಸಿದ ಆರೋಪದ ಮೇಲೆ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಲ್ವಿಯಾ, ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್

published on : 6th October 2020

ರಾಶಿ ಭವಿಷ್ಯ