• Tag results for Dinesh Trivedi

ದೀದಿಗೆ ಮತ್ತೊಂದು ಶಾಕ್: ಟಿಎಂಸಿ ಮಾಜಿ ಸಂಸದ ದಿನೇಶ್ ತ್ರಿವೇದಿ ಬಿಜೆಪಿಗೆ ಸೇರ್ಪಡೆ

ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ದೀದಿಗೆ ಮತ್ತೊಂದು ಆಘಾತ ಎದುರಾಗಿದ್ದು, ತೃಣಮೂಲ ಕಾಂಗ್ರೆಸ್ ಪಕ್ಷದ ಮಾಜಿ ಸಂಸದ ದಿನೇಶ್ ತ್ರಿವೇದಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

published on : 6th March 2021

ಮೋದಿಯನ್ನು ಹೊಗಳಿ, ಬಿಜೆಪಿಗೆ ಆಭಾರಿ ಎಂದ ಮಾಜಿ ಟಿಎಂಸಿ ಸಂಸದ ದಿನೇಶ್ ತ್ರಿವೇದಿ!

ಕೇಂದ್ರ ಸರ್ಕಾರ ಉತ್ತಮ ನಾಯಕತ್ವದಡಿಯಲ್ಲಿ ಇರುವುದಾಗಿ ನಿನ್ನೆಯಷ್ಟೇ ಟಿಎಂಸಿ ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಮಾಜಿ ರೈಲ್ವೆ ಸಚಿವ ದಿನೇಶ್ ತ್ರಿವೇದಿ ಹೇಳಿದ್ದು, ಅವರು ಬಿಜೆಪಿ ಸೇರುವ ಸಾಧ್ಯತೆ ಹೆಚ್ಚಾಗಿದೆ.

published on : 13th February 2021

ದಿನೇಶ್ ತ್ರಿವೇದಿ ಬಿಜೆಪಿ ಸೇರಲು ಬಯಸಿದರೆ, ಸ್ವಾಗತಿಸುತ್ತೇವೆ: ಕೈಲಾಶ್ ವಿಜಯವರ್ಗಿಯಾ

ತೃಣಮೂಲ ಕಾಂಗ್ರೆಸ್(ಟಿಎಂಸಿ) ನಾಯಕ ದಿನೇಶ್ ತ್ರಿವೇದಿ ಅವರು ಶುಕ್ರವಾರ ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ ಬೆನ್ನಲ್ಲೇ, ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಬಿಜೆಪಿ ಸಿದ್ಧವಾಗಿದೆ.

published on : 12th February 2021

ಪಶ್ಚಿಮ ಬಂಗಾಳ ಚುನಾವಣೆ: ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಟಿಎಂಸಿಯ ದಿನೇಶ್ ತ್ರಿವೇದಿ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೂ ಮುನ್ನ ರಾಜಕೀಯದಲ್ಲಿ ಹಲವು ನಾಟಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ತೃಣಮೂಲ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ದಿನೇಶ್ ತ್ರಿವೇದಿ ಅವರು...

published on : 12th February 2021