- Tag results for Director Krishna
![]() | ಲಾಕ್ಡೌನ್ ಸಮಯದಲ್ಲಿ 2 ಕಥೆ ಬರೆದು ಸಿನೆಮಾ ತಯಾರಿಗೆ ಮುಂದಾಗಿರುವ ನಿರ್ದೇಶಕ ಕೃಷ್ಣಪೈಲ್ವಾನ ನಿರ್ದೇಶಕ ಎಸ್ ಕೃಷ್ಣ ಲಾಕ್ ಡೌನ್ ಸಮಯದಲ್ಲಿ ಎರಡು ಸ್ಕ್ರಿಪ್ಟ್ ಗಳನ್ನು ಬರೆಯುವುದಕ್ಕೆ ಸದುಪಯೋಗ ಮಾಡಿಕೊಂಡಿದ್ದಾರೆ. ಇದೀಗ ಅವುಗಳ ಸಿನೆಮಾ ತಯಾರಿಯಲ್ಲಿ ನಿರತರಾಗಿದ್ದು ಸ್ಕ್ರಿಪ್ಟ್ ಗೆ ಪೂಜೆ ಸಲ್ಲಿಸಲು ನಿನ್ನೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಹೋಗಿದ್ದರು. |