• Tag results for Discharge

ಖ್ಯಾತ ಉರಗ ರಕ್ಷಕ ವಾವಾ ಸುರೇಶ್ ಚೇತರಿಕೆ: ಆಸ್ಪತ್ರೆಯಿಂದ ಬಿಡುಗಡೆ

ವಿಷಕಾರಿ ಹಾವು ಕಚ್ಚಿದ್ದರಿಂದ ಕೊಟ್ಟಾಯಂ ವೈದ್ಯಕೀಯ ಕಾಲೇಜ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉರಗ ರಕ್ಷಕ ವಾವಾ ಸುರೇಶ್ ಇದೀಗ ಚೇತರಿಸಿಕೊಂಡಿದ್ದು,  ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

published on : 8th February 2022

ಕೋವಿಡ್-19: ರಾಜ್ಯದಲ್ಲಿ ನಿನ್ನೆ ದಾಖಲೆಯ 67,000 ಮಂದಿ ಗುಣಮುಖ!

ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ಆರ್ಭಟದ ನಡುವಲ್ಲೇ ಗುರುವಾರ ಒಂದೇ ದಿನ 67,236 ಮಂದಿ ಗುಣಮುಖರಾಗಿದ್ದು, ಇದರೊಂದಿಗೆ ಸಾರ್ವಕಾಲಿಕ ದಾಖಲೆ ನಿರ್ಮಾಣವಾಗಿದೆ.

published on : 28th January 2022

ಮಣಿಪಾಲ್ ಆಸ್ಪತ್ರೆಯಿಂದ ದೇವೇಗೌಡ ಡಿಸ್ಚಾರ್ಜ್, ವೈದ್ಯರಿಗೆ ಪುಸ್ತಕ ಗಿಫ್ಟ್ ನೀಡಿದ ಮಾಜಿ ಪ್ರಧಾನಿ

ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್. ​ಡಿ ದೇವೇಗೌಡ ಅವರು ಬುಧವಾರ ಡಿಸ್ಚಾರ್ಜ್ ಆಗಿದ್ದಾರೆ.

published on : 26th January 2022

ರಾಜ್ಯದಲ್ಲಿ ಓಮಿಕ್ರಾನ್‌ನಿಂದ ಗುಣಮುಖರಾಗಿ ಡಿಸ್ಚಾರ್ಜ್‌ ಆದವರಿಗೆ ಹೊಸ ಮಾರ್ಗಸೂಚಿ

ಕರ್ನಾಟಕದಲ್ಲಿ ಕೋವಿಡ್ ವೈರಸ್‌ ಹೊಸ ರೂಪಾಂತರಿ ಓಮಿಕ್ರಾನ್‌ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್‌ ಆದವರಿಗಾಗಿ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಹೊರಡಿಸಿದೆ. 

published on : 10th December 2021

ನಟ ಕಮಲ್ ಹಾಸನ್ ಕೋವಿಡ್-19 ನಿಂದ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್ 

ಎರಡು ವಾರಗಳ ಕೋವಿಡ್-19 ಚಿಕಿತ್ಸೆ ಬಳಿಕ ಗುಣಮುಖರಾಗಿರುವ ನಟ ಕಮಲ್ ಹಾಸನ್ ಶನಿವಾರ ಶ್ರೀ ರಾಮಚಂದ್ರ ವೈದ್ಯಕೀಯ ಸೆಂಟರ್ ನಿಂದ ಡಿಸ್ಚಾರ್ಜ್ ಆದರು.  ಕಮಲ್ ಹಾಸನ್ ಆಸ್ಪತ್ರೆಯಿಂದ ಹೊರಗಡೆ ಬರುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಶೇರ್ ಆಗಿದೆ. 

published on : 4th December 2021

ಸುನಂದಾ ಪುಷ್ಕರ್ ಸಾವು ಪ್ರಕರಣದಲ್ಲಿ ಪತಿ ಶಶಿ ತರೂರ್ ನಿರ್ದೋಷಿ: ದೆಹಲಿ ನ್ಯಾಯಾಲಯ ತೀರ್ಪು

ಸುನಂದಾ ಪುಷ್ಕರ್ ಸಾವಿನ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ಪತಿ ಶಶಿ ತರೂರ್ ಅವರು ನಿರ್ದೋಷಿ ಎಂದು ದೆಹಲಿ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ.

published on : 18th August 2021

ಹಿರಿಯ ನಟ ನಾಸಿರುದ್ದೀನ್ ಶಾ ಆಸ್ಪತ್ರೆಯಿಂದ ಬಿಡುಗಡೆ

ನ್ಯೂಮೋನಿಯಾದಿಂದ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ನಟ ನಾಸಿರುದ್ದೀನ್ ಶಾ ಬುಧವಾರ ಬೆಳಗ್ಗೆ ಡಿಸ್ಚಾರ್ಜ್ ಆಗಿರುವುದಾಗಿ ಅವರ ಪುತ್ರ, ನಟ ವಿವಾನ್ ಶಾ ಹೇಳಿದ್ದಾರೆ.

published on : 7th July 2021

ಮೃತದೇಹ ವಿಸರ್ಜನೆಯಿಂದಾಗಿ ಗಂಗಾ ನೀರಿನ ಗುಣಮಟ್ಟದಲ್ಲಿ ಹೆಚ್ಚಿನ ವ್ಯತ್ಯಾಸವಾಗಿಲ್ಲ: ಕೇಂದ್ರ

ಬಿಹಾರ ಮತ್ತು ಉತ್ತರಪ್ರದೇಶ ಗಂಗಾ ಮತ್ತು ಯಮುನಾ ನದಿಯಲ್ಲಿ ಮೃತದೇಹಗಳು ತೇಲಿ ಬಂದು ಆತಂಕ ಸೃಷ್ಟಿಸಿತ್ತು. ಇದೀಗ ಕೇಂದ್ರ ಸರ್ಕಾರ ಮೃತದೇಹಗಳ ವಿಸರ್ಜನೆಯಿಂದ ನೀರಿನ ಗುಣಮಟ್ಟದಲ್ಲಿ ಹೆಚ್ಚಿನ ವ್ಯತ್ಯಾಸವಾಗಿಲ್ಲ ಎಂದು ಹೇಳಿದೆ. 

published on : 29th May 2021

ಬ್ಲ್ಯಾಕ್ ಫಂಗಸ್: ಹೊಸ ಡಿಸ್ಚಾರ್ಜ್ ಪ್ರೊಟೋಕಾಲ್ ಜಾರಿಗೆ ಸರ್ಕಾರ ನಿರ್ಧಾರ

ಕೋವಿಡ್ ಸೋಂಕಿತರಲ್ಲಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಳ್ಳುತ್ತಿದ್ದು, ಇದನ್ನು ತಡೆಯಲು ಹೊಸ ಡಿಸ್ಚಾರ್ಜ್ ಪ್ರೋಟೋಕಾಲ್ ಪಾಲನೆ ಮಾಡಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಿರ್ದೇಶನ ನೀಡಿದ್ದಾರೆಂದು ತಿಳಿದುಬಂದಿದೆ. 

published on : 26th May 2021

ಕೋವಿಡ್-19: ರಾಜ್ಯದಲ್ಲಿ ಒಂದೇ ದಿನ 35,879 ಮಂದಿ ಡಿಸ್ಚಾರ್ಜ್

ಕರ್ನಾಟಕದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವಂತೆಯೇ ಇತ್ತ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ದಾಖಲೆ ಮಟ್ಟದಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.

published on : 15th May 2021

ಗುಣಮುಖರಾದರೂ ಬೆಡ್ ಬಿಟ್ಟುಕೊಡದ ಕೊರೋನಾ ಸೋಂಕಿತರ ವಿರುದ್ಧ ಸಿಎಂ ಯಡಿಯೂರಪ್ಪ ಗರಂ!

ಕೊರೋನಾ ಸೋಂಕಿನಿಂದ ಗುಣಮುಖರಾದರೂ ಆಸ್ಪತ್ರೆಯಲ್ಲಿಯೇ ಇರುವವರ ವಿರುದ್ಧ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಂಗಳವಾರ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. 

published on : 12th May 2021

ಕೋವಿಡ್-19: ಸೋಂಕಿತರ ಆಸ್ಪತ್ರೆ ದಾಖಲು, ಸ್ಥಳಾಂತರ, ಡಿಸ್ಚಾರ್ಜ್ ಕುರಿತು ಹೊಸ ಮಾರ್ಗಸೂಚಿ ಬಿಡುಗಡೆ

ರಾಜ್ಯದಲ್ಲಿ ಕೊರೋನಾ ಸೋಂಕು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಲು, ಸ್ಥಳಾಂತರ ಮಾಡಲು ಹಾಗೂ ಆಸ್ಪತ್ರೆಗಳಿಂದ ಬಿಡುಗಡೆ ಮಾಡುವ ಕುರಿತು ರಾಜ್ಯ  ಸರ್ಕಾರ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. 

published on : 10th May 2021

ಕೋವಿಡ್-19: ರಾಜ್ಯದಲ್ಲಿ ಗುಣಮುಖ ಸೋಂಕಿತರ ದಾಖಲೆ, ಒಂದೇ ದಿನ 34,881 ಮಂದಿ ಡಿಸ್ಚಾರ್ಜ್

ಕರ್ನಾಟಕದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವಂತೆಯೇ ಇತ್ತ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ದಾಖಲೆ ಮಟ್ಟದಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.

published on : 9th May 2021

ಕೋವಿಡ್ ನಿಂದ ಚೇತರಿಕೆ: ಡಾ. ಮನ್ ಮೋಹನ್ ಸಿಂಗ್ ಆಸ್ಪತ್ರೆಯಿಂದ ಡಿಸ್ಚಾರ್ಜ್

ಕೋವಿಡ್-19 ನಿಂದ ಚೇತರಿಸಿಕೊಂಡಿರುವ ಮಾಜಿ ಪ್ರಧಾನಿ ಡಾ. ಮನ್ ಮೋಹನ್ ಸಿಂಗ್  ಗುರುವಾರ ಏಮ್ಸ್ ನ ಟ್ರಾಮ ಸೆಂಟರ್ ನಿಂದ ಡಿಸ್ಚಾರ್ಜ್ ಆಗಿದ್ದಾರೆ.

published on : 29th April 2021

ನನ್ನ ಶತ್ರುಗಳಿಗೂ ಈ ಕೊರೋನಾ ಬರೋದು ಬೇಡ, ದಯವಿಟ್ಟು ಯಾರೂ ನಿರ್ಲಕ್ಷ್ಯ ಮಾಡಬೇಡಿ: ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ 

ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಕುಟುಂಬಸ್ಥರು ಕೊರೋನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಸೋಮವಾರ ಬಿಡುಗಡೆ ಹೊಂದಿದ್ದಾರೆ.

published on : 26th April 2021
1 2 3 > 

ರಾಶಿ ಭವಿಷ್ಯ