- Tag results for Disciplinary panel
![]() | ಎ.ಕೆ. ಆಂಟನಿ ನೇತೃತ್ವದ ಕಾಂಗ್ರೆಸ್ ಶಿಸ್ತು ಪಾಲನಾ ಸಮಿತಿ ಸದಸ್ಯರಾಗಿ ಡಾ. ಜಿ.ಪರಮೇಶ್ವರ್ ನೇಮಕಕೇರಳದ ಎ.ಕೆ. ಆಂಟನಿ ಅವರನ್ನು ಕಾಂಗ್ರೆಸ್ ಪಕ್ಷದ ಶಿಸ್ತು ಪಾಲನಾ ಸಮಿತಿಯ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿಯಾಗಿದ್ದ ಡಾ. ಜಿ. ಪರಮೇಶ್ವರ್ ಅವರನ್ನು ಶಿಸ್ತು ಪಾಲನಾ ಸಮಿತಿ ಸದಸ್ಯರನ್ನಾಗಿ ನೇಮಿಸುವ ಮೂಲಕ ಪಕ್ಷದ ಕೇಂದ್ರ ಸಂಘಟನೆಗೆ ನಿಯೋಜಿಸಿದಂತಾಗಿದೆ. |