• Tag results for Disel

ಸತತ ಎರಡನೇ ಬಾರಿಗೆ ಪೆಟ್ರೋಲ್, ಡೀಸೆಲ್ ದರ ಕಡಿತ: ಇಂದಿನ ದರ ಎಷ್ಟಿದೆ ನೋಡಿ!

ಸತತ ದರ ಏರಿಕೆಯಿಂದ ಕಂಗಾಲಾಗಿದ್ದ ವಾಹನ ಸವಾರರು ತುಸು ನಿಟ್ಟಿಸಿರು ಬಿಡುವಂತೆ ಆಗಿದೆ. ಹೌದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಸತತ ಎರಡನೇ ಬಾರಿಗೆ ದರ ಇಳಿಕೆಯಾಗಿದೆ.

published on : 25th March 2021

ಬಿಡುವಿಲ್ಲದೆ ಏರುತ್ತಿರುವ ಪೆಟ್ರೋಲ್-ಡೀಸೆಲ್ ಬೆಲೆ, ಗ್ರಾಹಕರು ಕಂಗಾಲು

ತೈಲ ದರ ಏರಿಕೆಗೆ ಬಿಡುವಿಲ್ಲದಂತಾಗಿ, ಮಂಗಳವಾರ ಸಹ  ಪೆಟ್ರೋಲ್ ಮತ್ತು ಡೀಸೆಲ್ ದರ ಪ್ರತಿ ಲೀಟರ್ ಗೆ 35 ಪೈಸೆ ಏರಿಕೆಯಾಗಿ ಗ್ರಾಹಕರು ದಾರಿ ಕಾಣದೆ ಪರಿತಪಿಸುವಂತಾಗಿದೆ.

published on : 26th January 2021

ವಾಹನ ಸವಾರರ ಜೇಬಿಗೆ ಕತ್ತರಿ: ಸತತ 6ನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ!

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸತತ ಆರನೇ ದಿನ ಏರಿಕೆಯಾಗಿದ್ದು ಸವಾರರಿಗೆ ಹೊರೆಯಾಗುತ್ತಿದೆ.

published on : 7th December 2020

ರಾಶಿ ಭವಿಷ್ಯ