- Tag results for Dismisses
![]() | ಎಲ್ಗಾರ್ ಪ್ರಕರಣ: ಡೀಫಾಲ್ಟ್ ಜಾಮೀನು ಕೋರಿ ವರವರರಾವ್, ಮತ್ತಿಬ್ಬರು ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಬಾಂಬೆ ಹೈಕೋರ್ಟ್ಎಲ್ಗಾರ್ ಪ್ರಕರಣದಲ್ಲಿ ತಮಗೆ ಡಿಫಾಲ್ಟ್ ಜಾಮೀನು ನೀಡಲು ನಿರಾಕರಿಸಿದ್ದ ಹೈಕೋರ್ಟ್ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಭೀಮಾ ಕೋರೆಗಾಂವ್ ಪ್ರಕರಣದ ಮೂವರು ಆರೋಪಿಗಳು ಸಲ್ಲಿಸಿದ್ದ ಮನವಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದೆ. |
![]() | ಈಶ್ವರ ಖಂಡ್ರೆ ಆಯ್ಕೆ ಎತ್ತಿಹಿಡಿದ ಹೈಕೋರ್ಟ್: ಪರಾಜಿತ ಅಭ್ಯರ್ಥಿ ಸಲ್ಲಿಸಿದ್ದ ಅರ್ಜಿ ವಜಾಬಿಜೆಪಿಯ ಪರಾಜಿತ ಅಭ್ಯರ್ಥಿ ಭಾಲ್ಕಿ ತಾಲ್ಲೂಕಿನ ಕೇಸರ ಜಾವಳಗಾ ಗ್ರಾಮದ ಡಿ.ಕೆ.ಸಿದ್ರಾಮ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ತಿರಸ್ಕರಿಸಿದೆ. |