- Tag results for Disqualification notice
![]() | ಮಹಾರಾಷ್ಟ್ರ ಬಿಕ್ಕಟ್ಟು: ಏಕನಾಥ್ ಶಿಂಧೆ ಟೀಂನ ಅನರ್ಹತೆ ನೊಟೀಸ್, ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ಇಂದುಮಹಾರಾಷ್ಟ್ರ ಸರ್ಕಾರ ರಾಜಕೀಯ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಬಂಡಾಯ ನಾಯಕ ಏಕನಾಥ್ ಶಿಂಧೆ ಸೇರಿದಂತೆ 16 ಮಂದಿಗೆ ಉಪ ಸ್ಪೀಕರ್ ನೀಡಿರುವ ಅನರ್ಹತೆ ನೋಟಿಸ್ ವಿರುದ್ಧ ಶಿವಸೇನೆಯ ಬಂಡಾಯ ಶಾಸಕರು ಸುಪ್ರೀಂ ಕೋರ್ಟ್ ಮೆಟ್ಟಿಲೇರುವುದರೊಂದಿಗೆ ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಅಧಿಕಾರದ ಹೋರಾಟ ಸುಪ್ರೀಂ ಕೋರ್ಟ್ ಅಂಗಳಕ್ಕೆ ಬಂದು ತಲುಪಿದೆ. |
![]() | ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು: 16 ಬಂಡಾಯ ಶಾಸಕರಿಗೆ ಅನರ್ಹತೆ ನೋಟಿಸ್!ಸಂಪುಟ ಸಚಿವ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಶಾಸಕರ ಗುಂಪಿನ ಬಂಡಾಯದಿಂದ ಉಂಟಾದ ಮಹಾರಾಷ್ಟ್ರದ ರಾಜಕೀಯ ಪ್ರಕ್ಷುಬ್ಧತೆಯು ನಿರ್ಣಯದತ್ತ ಸಾಗುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. |