- Tag results for Diwali
![]() | ಸಲ್ಮಾನ್ ಖಾನ್ ಅಭಿನಯದ ' ಕಬಿ ಈದ್, ಕಬಿ ದಿವಾಲಿ' ಫಸ್ಟ್ ಲುಕ್ ಬಿಡುಗಡೆಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರ ಅಭಿನಯದ ಬಹು ನಿರೀಕ್ಷಿತ ಹೊಸ ಸಿನಿಮಾ 'ಕಬಿ ಈದ್ , ಕಬಿ ದಿವಾಲಿ' ಫಸ್ಟ್ ಲುಕ್ ಬಿಡುಗಡೆಯಾಗಿದ್ದು, ಅಭಿಮಾನಿಗಳು ಫಿದಾ ಆಗಿದ್ದಾರೆ. |
![]() | ಅಕ್ಷಯ್ ಕುಮಾರ್ ಅಭಿನಯದ 'ರಾಮ ಸೇತು' ದೀಪಾವಳಿಗೆ ಬಿಡುಗಡೆಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ ಅಭಿನಯದ ಬಹುನಿರೀಕ್ಷಿತ ಸಾಹಸ ಪ್ರದಾನ ಚಿತ್ರ 'ರಾಮಸೇತು' ದೀಪಾವಳಿಗೆ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ |
![]() | ದೀಪಾವಳಿ ದಿನ ಬಿರಿಯಾನಿ ಅಂಗಡಿ ತೆರೆಯಲು ಅನುಮತಿ ನೀಡಿದ್ಯಾರು?: ಮಾಲೀಕನಿಗೆ ಬೆದರಿಕೆ ಹಾಕಿದ ವ್ಯಕ್ತಿದೀಪಾವಳಿ ಹಬ್ಬದ ನಿಮಿತ್ತ ಬಿರಿಯಾನಿ ಹೊಟೆಲ್ ಮುಚ್ಚುವಂತೆ ವ್ಯಕ್ತಿಗೆ ಬೆದರಿಕೆ ಹಾಕಿದ್ದ ವ್ಯಕ್ತಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವೈರಲ್ ಆಗಿದೆ. |
![]() | ದೀಪಾವಳಿ ಮತ್ತು ಆರೋಗ್ಯ (ಕುಶಲವೇ ಕ್ಷೇಮವೇ)ಡಾ. ವಸುಂಧರಾ ಭೂಪತಿ ದೀಪಾವಳಿ ಹಬ್ಬ ಬರುವುದು ಶರದೃತುವಿನಲ್ಲಿ. ಮಳೆ ಕಡಿಮೆಯಾಗಿ, ಮೋಡಗಳೆಲ್ಲ ತುಂಡರಿಸಿ, ತಿಳಿಮುಗಿಲಾಗಿ ಮಾರ್ಪಟ್ಟಿರುತ್ತದೆ. ನೆಲವು ಹಸಿರಾಗಿ, ಗಾಳಿ, ಮಳೆ, ಬಿಸಿಲು ಹಿತಮಿತವಾಗಿ ಹರವಿಕೊಂಡಿರುತ್ತದೆ. ಇಂಥ ಪ್ರಾಕೃತಿಕ ಲಕ್ಷಣಗಳನ್ನು ಹೊಂದಿರುವ ಆಶ್ಚಯುಜ- ಕಾರ್ತೀಕ ಮಾಸಗಳೇ ಶರತ್ ಋತು. |
![]() | ದಾನವ ಶಕ್ತಿಯ ಅಳಿವು, ದೈವ ಶಕ್ತಿಯ ಗೆಲುವು, ದೀಪಾವಳಿಯ ಬಲವುದೈತ್ಯ ನರಕಾಸುರನನ್ನು ವಧಿಸಿದ ಮೂರು ದಿನಗಳ ಬಳಿಕ ಸೋದರಿಯರು ಸೋದರರಿಗೆ ಆರತಿಯೆತ್ತಿ, ಅವರ ದೀರ್ಘಾಯುಷ್ಯಕ್ಕಾಗಿ ದೇವರಲ್ಲಿ ಪ್ರಾರ್ಥಿಸುತ್ತಾರೆ. ಇಂದೇ ಯಮಧರ್ಮರಾಯ, ತನ್ನ ಸೋದರಿಯನ್ನು ಭೇಟಿಯಾಗುವ ದಿನ. |
![]() | ಶ್ವೇತ ಭವನದಲ್ಲಿ ದೀಪ ಬೆಳಗುವ ಮೂಲಕ ದೀಪಾವಳಿ ಶುಭಾಶಯ ಕೋರಿದ ಅಮೆರಿಕ ಅಧ್ಯಕ್ಷ ಜೋ ಬೈಡನ್ಕೊರೊನಾದಿಂದ ನಲುಗಿರುವ ಜಗತ್ತಿಗೆ ಈ ದೀಪಾವಳಿ ದುಷ್ಟಶಕ್ತಿಗಳ ವಿರುದ್ಧದ ಹೋರಾಟಕ್ಕೆ ಶಕ್ತಿತುಂಬಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. |
![]() | ಗಂಟಲು ತುರಿಕೆ, ನೀರು ತುಂಬಿದ ಕಂಗಳು: ದೀಪಾವಳಿ ಬಳಿಕ ತೀವ್ರವಾಗಿ ಹದಗೆಟ್ಟ ದೆಹಲಿಯ ವಾಯುಗುಣಮಟ್ಟದೀಪಾವಳಿಯ ಸಂಭ್ರಮದಲ್ಲಿರಬೇಕಾದ ದೆಹಲಿ-ಎನ್ ಸಿಆರ್ ನ ಜನತೆ ಶುಕ್ರವಾರದಂದು ಬೆಳಿಗ್ಗೆ ಗಂಟಲು ತುರಿಕೆ, ಕಣ್ಗಳ ಭರ್ತಿ ನೀರು ತುಂಬಿಕೊಂಡು ಸಮಸ್ಯೆ ಎದುರಿಸುತ್ತಿದ್ದಾರೆ. |
![]() | ದೀಪಾವಳಿ ನಿಮಿತ್ತ ಮಹಾತ್ಮ ಗಾಂಧಿ ಸ್ಮರಣಾರ್ಥ ವಿಶೇಷ ನಾಣ್ಯ ಬಿಡುಗಡೆ ಮಾಡಿದ ಬ್ರಿಟನ್ ಸಚಿವ ರಿಷಿ ಸುನಕ್ದೀಪಾವಳಿ ನಿಮಿತ್ತ ಮಹಾತ್ಮ ಗಾಂಧಿ ಸ್ಮರಣಾರ್ಥ ಬ್ರಿಟನ್ ಸರ್ಕಾರ ವಿಶೇಷ ನಾಣ್ಯ ಬಿಡುಗಡೆ ಮಾಡಿದ್ದು, ಭಾರತ ಮೂಲದ ಬ್ರಿಟನ್ ಸಚಿವ ರಿಷಿ ಸುನಕ್ ಅವರು ನಾಣ್ಯ ಪ್ರದರ್ಶಿಸಿದ್ದಾರೆ. |
![]() | ದೀಪಾವಳಿ ಎಂದರೆ ದೀಪಗಳ ಸಾಲು, ತೈಲಾಭ್ಯಂಜನ, ಭಾವ ಬಿದಿಗೆದಕ್ಷಿಣ ಭಾರತದಲ್ಲಿ ಸಾಮಾನ್ಯವಾಗಿ ಮೂರು ದಿನಗಳ ಆಚರಣೆ ನಡೆಯುತ್ತದೆ. ದಕ್ಷಿಣ ಭಾರತದಲ್ಲಿ ನರಕ ಚತುರ್ದಶಿ ಹಾಗೂ ಬಲಿ ಪಾಡ್ಯಮಿ ಪ್ರಮುಖವಾದರೆ, ಉತ್ತರ ಭಾರತದಲ್ಲಿ ಅಮಾವಾಸ್ಯೆಯಂದು ಆಚರಿಸಲಾಗುವ ಲಕ್ಷ್ಮಿ ಪೂಜೆ ಮುಖ್ಯವಾದದ್ದು. |
![]() | ದೆಹಲಿಯಲ್ಲಿ 'ಅತ್ಯಂತ ಕಳಪೆ' ಗಾಳಿಯೊಂದಿಗೆ ದೀಪಾವಳಿ ಆರಂಭ, ರಾಷ್ಟ್ರ ರಾಜಧಾನಿ ಪರಿಸ್ಥಿತಿ ಮತ್ತಷ್ಟು ಹದಗೆಡುವ ಸಾಧ್ಯತೆದೆಹಲಿಯಲ್ಲಿ "ಅತ್ಯಂತ ಕಳಪೆ" ಗುಣಮಟ್ಟದ ಗಾಳಿಯೊಂದಿಗೆ ಬೆಳಕಿನ ಹಬ್ಬ ದೀಪಾವಳಿ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ರಾಷ್ಟ್ರ ರಾಜಧಾನಿಯ ಪರಿಸ್ಥಿತಿ ಮತ್ತಷ್ಟು ಹದಗೆಡುವ ಸಾಧ್ಯತೆ ಇದೆ. |
![]() | ಭಾರತಾಂಬೆಗೆ ನಮ್ಮ ಯೋಧರು ಸುರಕ್ಷಾ ಕವಚವಾಗಿದ್ದಾರೆ: ನೌಶೆರಾದಲ್ಲಿ ಸೇನಾಪಡೆಗಳ ಕೊಂಡಾಡಿದ ಪ್ರಧಾನಿ ಮೋದಿದೇಶದ ಗಡಿ ಕಾಯುವ ವೀರ ಯೋಧರೊಂದಿಗೆ ದೀಪಾವಳಿ ಆಚರಣೆ ಮಾಡುವ ಸಲುವಾಗಿ ಜಮ್ಮು ಮತ್ತು ಕಾಶ್ಮೀರದ ನೌಶೆರಾಗೆ ಭೇಟಿ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಈ ವೇಳೆ ಸೇನಾಪಡೆಗಳನ್ನು ಕೊಂಡಾಡಿದ್ದಾರೆ. |
![]() | ಈ ಬಾರಿಯೂ ಸೇನೆಯೊಂದಿಗೆ ದೀಪಾವಳಿ ಆಚರಣೆ: ನೌಶೆರಾ ತಲುಪಿದ ಪ್ರಧಾನಿ ಮೋದಿ, ಹುತಾತ್ಮ ಯೋಧರಿಗೆ ಗೌರವ ನಮನಪ್ರತೀ ವರ್ಷದಂತೆ ಈ ವರ್ಷ ಕೂಡ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶ ಕಾಯುವ ವೀರ ಯೋಧರೊಂದಿಗೆ ದೀಪಾವಳಿ ಆಚರಿಸಲಿದ್ದು, ಈ ಹಿನ್ನೆಲೆಯಲ್ಲಿ ರಜೌರಿಯ ನೌಶೆರಾಗೆ ಭೇಟಿ ನೀಡಿದ್ದಾರೆಂದು ತಿಳಿದುಬಂದಿದೆ. |
![]() | ಕೊರೋನಾ ಮಧ್ಯೆ ಸಿಂಗಾಪುರ ದೇಶದಲ್ಲಿ ದೀಪಾವಳಿ ಆಚರಣೆಸಿಂಗಾಪುರದಲ್ಲಿ ಕಳೆದ ಹಲವು ತಿಂಗಳುಗಳವರೆಗೆ ಕೊರೋನ ಸೋಂಕಿತರ ಸಂಖ್ಯೆ ಕೇವಲ ಬೆರಣಿಕೆಗಷ್ಟೇ ಸೀಮಿತಗೊಂಡಿತ್ತು. ಇನ್ನೇನು ಎಲ್ಲವೂ ಸಹಜ ಸ್ಥಿತಿಗೆ ತಲುಪಲಿದೆ ಎಂಬ ಆಶಯ ಇಲ್ಲಿನ ಜನತೆಯದ್ದು ಆಗಿತ್ತು. ಸರ್ಕಾರ ಕೂಡ ಈ ಸಂಬಂಧಿತ ನಿಯಮಗಳಲ್ಲಿ ಕೊಂಚ ಸಡಿಲಿಕೆಯನ್ನು ಜಾರಿ ತಂದಿತ್ತು. |
![]() | ಎಲ್ಲೆಡೆ ದೀಪಾವಳಿ ಸಂಭ್ರಮ: ಜನತೆಗೆ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ ಹಾಗೂ ಗಣ್ಯರಿಂದ ಶುಭಾಶಯದೇಶದಾದ್ಯಂತ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯಾತಿ ಗಣ್ಯರು ಗುರುವಾರ ಶುಭಾಶಯಗಳನ್ನು ಕೋರಿದ್ದಾರೆ. |
![]() | ಊರ ತುಂಬಾ ಕೆಂಪು ಬಿಳಿ ಶೇಡಿ ಕೆಮ್ಮಣ್ಣಿನ ಅವತಾರ: ಮಲೆನಾಡಿನ ಹವ್ಯಕರಲ್ಲಿ ದೀಪಾವಳಿ ಆಚರಣೆಹವ್ಯಕ ಜನಾಂಗದಲ್ಲಿ ದೀಪಾವಳಿ ಹಬ್ಬ ಎಂದು ಕರೆಯುವ ವಾಡಿಕೆ ಇಲ್ಲ. ಚೌತಿ ಹಬ್ಬ (ಗಣೇಶ ಚತುಥಿ೯) ಮಾನೋ೯ಮಿ ಹಬ್ಬ ಅಥವಾ ನವರಾತ್ರಿ ಹಬ್ಬ ( ದಸರಾ ಹಬ್ಬ) ದೊಡ್ಡಬ್ಬ (ದೀಪಾವಳಿ ಹಬ್ಬ) ಹೀಗೆ ತಮ್ಮದೆ ಶೈಲಿಯಲ್ಲಿ ಹಬ್ಬಗಳನ್ನು ಕರೆಯುವ ವಾಡಿಕೆ ಅನಾದಿ ಕಾಲದಿಂದ ನಡೆದುಕೊಂಡು ಬಂದಿದೆ. ಹಾಗೂ ಈ ಹಬ್ಬಗಳನ್ನು ಆಚರಿಸುವ ರೀತಿ ಕೂಡಾ ವಿಭಿನ್ನ. |