- Tag results for Dk Shivakumar
![]() | ಬಿಜೆಪಿ ಎಂದರೆ ಬ್ಲಾಕ್ ಮೇಲರ್ಸ್ ಜನತಾ ಪಕ್ಷ- ಡಿಕೆ ಶಿವಕುಮಾರ್ ವ್ಯಂಗ್ಯಬಿಜೆಪಿ ಎಂದರೆ ಬ್ಲಾಕ್ ಮೇಲರ್ಸ್ ಜನತಾ ಪಕ್ಷ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ. |
![]() | ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಸಿಬಿಐನಿಂದ ಡಿಕೆ.ಶಿವಕುಮಾರ್ ವಿಚಾರಣೆ!ಆದಾಯ ಮೀರಿ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಸಿಬಿಐ ಕಚೇರಿಗೆ ಹಾಜರಾಗಿ ವಿಚಾರಣೆ ಎದುರಿಸಿದ್ದಾರೆ. |
![]() | ಜನರ ಸಮಸ್ಯೆಗಳಿಗೆ ಅನುಗುಣವಾಗಿ ಕಾರ್ಯಕ್ರಮ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ಪ್ರತಿ ಕ್ಷೇತ್ರದಲ್ಲಿ ಜನರ ಸಮಸ್ಯೆಗಳು,ಅವರ ಅಭಿಪ್ರಾಯ ಏನು ಎಂಬುದು ತಿಳಿದು, ನಂತರ ಅದಕ್ಕನುಗುಣವಾಗಿ ಹೋರಾಟ ಹಾಗೂ ಪಕ್ಷ ಸಂಘಟನೆ ಕೆಲಸ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. |
![]() | ಟಿಕೆಟ್ ನೀಡುವುದು ಹೈಕಮಾಂಡ್ ನಿರ್ಧಾರ: ಡಿ.ಕೆ. ಶಿವಕುಮಾರ್ಬೆಳಗಾವಿ ಲೋಕಸಭಾ ಕ್ಷೇತ್ರ, ಬಸವಕಲ್ಯಾಣ ಹಾಗೂ ಮಸ್ಕಿ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಗೆ ರಾಜ್ಯದಿಂದ ನಾವು ಹೆಸರುಗಳನ್ನು ಶಿಫಾರಸು ಮಾಡಲಿದ್ದು, ಅಂತಿಮ ತೀರ್ಮಾನವನ್ನು ಹೈ ಕಮಾಂಡ್ ತೆಗೆದುಕೊಳ್ಳಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. |
![]() | ಕಾಂಗ್ರೆಸ್ ಕೇಡರ್ ಆಧಾರಿತ ಪಕ್ಷವಾಗಿ ಬದಲಾಗಲಿದೆ: ಡಿ.ಕೆ. ಶಿವಕುಮಾರ್ಪಂಚಾಯಿತಿ ಮತ್ತು ವಾರ್ಡ್ ಮಟ್ಟದಲ್ಲಿ ಸಮಿತಿಗಳನ್ನು ಇನ್ನೊಂದು ತಿಂಗಳಿನಲ್ಲಿ ಸಮಿತಿಗಳನ್ನು ರಚನೆ ಮಾಡಿ, ಬೂತ್ ಮಟ್ಟದಲ್ಲಿ ಏಜೆಂಟ್ ಗಳನ್ನು ನೇಮಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ. |
![]() | ಪಕ್ಷ ಸಂಘಟನೆಗೆ ಸಮಯ ಕೊಡಲಾಗದವರು ಬೇರೆಯವರಿಗೆ ಅವಕಾಶ ನೀಡಿ: ಸ್ಥಳೀಯ ನಾಯಕರಿಗೆ ಡಿಕೆಶಿ ಎಚ್ಚರಿಕೆಪಕ್ಷ ಸಂಘಟನೆಗೆ ಸಮಯ ಮೀಸಲಿರಿಸಲು ಸಾಧ್ಯವಾಗದವರು ಬೇರೆಯವರಿಗೆ ಅವಕಾಶ ನೀಡಿ ಎಂದು ಸ್ಥಳೀಯ ನಾಯಕರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ವಾರ್ನಿಂಗ್ ನೀಡಿದ್ದಾರೆ. |
![]() | ಕಾಂಗ್ರೆಸ್ ಅನ್ನು ಕೇಡರ್ ಪಕ್ಷ ಮಾಡುವ ಕಾಯಕಲ್ಪ ಪುಣ್ಯಭೂಮಿ ದಕ್ಷಿಣ ಕನ್ನಡದಿಂದ ಆರಂಭ: ಡಿಕೆ ಶಿವಕುಮಾರ್ದಕ್ಷಿಣ ಕನ್ನಡ ಜಿಲ್ಲೆ ಈ ದೇಶಕ್ಕೆ ಸಂಸ್ಕೃತಿ ಕೊಟ್ಟ ಪವಿತ್ರ ಭೂಮಿ. ಪಕ್ಷವ ನ್ನು ಮಾಸ್ ಬೇಸ್ ನಿಂದ ಕೇಡರ್ ಬೇಸ್ ಪಕ್ಷವಾಗಿ ಪರಿವರ್ತಿಸುವ ಕಾಯಕಲ್ಪವನ್ನು ಇಲ್ಲಿಂದ ಆರಂಭಿಸುತ್ತಿ ದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. |
![]() | ಬಿಜೆಪಿ ಸರ್ಕಾರದ ಅವ್ಯವಹಾರದ ವಿರುದ್ಧ ನಿರಂತರ ಹೋರಾಟ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ರಾಜ್ಯದ ಬಿಜೆಪಿ ಸರ್ಕಾರದ ಅವ್ಯವಹಾರಗಳನ್ನು ಬಯಲಿಗೆಳೆಯಲು ನಿರ್ಧರಿಸಲಾಗಿದ್ದು, ಇದಕ್ಕಾಗಿ ಇಡೀ ವರ್ಷ ಹೋರಾಟ ನಡೆಸಲಾಗುವುದು. ಸರ್ಕಾರದ ತೆರಿಗೆ ಹೆಚ್ಚಳ ನೀತಿಯ ವಿರುದ್ಧ ನಿರಂತರ ಧ್ವನಿ ಎತ್ತಲಾಗುವುದು ಎಂದು ಕೆಪಿಸಿಸ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ. |
![]() | ಸಿಎಂ ಯಡಿಯೂರಪ್ಪ ಸ್ಥಾನಕ್ಕೇ ಕುತ್ತು ಬಂದಿದೆ: ಡಿ.ಕೆ.ಶಿವಕುಮಾರ್ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕುರ್ಚಿಗೆ ಕುತ್ತು ಬಂದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ. |
![]() | 2021 ಕಾಂಗ್ರೆಸ್ ಗೆ ಹೋರಾಟದ ವರ್ಷ: ಡಿ.ಕೆ. ಶಿವಕುಮಾರ್ಬರುತ್ತಿರುವ 2021 ಹೊಸ ವರ್ಷ ಕಾಂಗ್ರೆಸ್ ಕಾರ್ಯಕರ್ತರಿಗೆ ಹೋರಾಟದ ವರ್ಷ. ಮುಂದೆ ಪಕ್ಷ ಅಧಿಕಾರಕ್ಕೆ ತರಲು, ಪಕ್ಷ ಸಂಘಟನಾತ್ಮಕವಾಗಿ ಹೋರಾಟ ನಡೆಸುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. |
![]() | ಧರ್ಮೇಗೌಡರ ಆತ್ಮಹತ್ಯೆಗೆ ವೈಯಕ್ತಿಕ ಕಾರಣವೋ ರಾಜಕಾರಣವೋ ಗೊತ್ತಿಲ್ಲ: ಡಿ.ಕೆ. ಶಿವಕುಮಾರ್ಉಪಸಭಾಪತಿ ಧರ್ಮೇಗೌಡರ ಆತ್ಮಹತ್ಯೆ ವೈಯಕ್ತಿಕ ಕಾರಣವೋ ರಾಜಕಾರಣವೋ ಗೊತ್ತಿಲ್ಲ. ಆಗಬಾರದ್ದು ಆಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. |
![]() | ಹಗಲು ವೇಳೆ ಕೊರೋನಾ ಸೋಂಕು ಹರಡುವುದಿಲ್ಲವೇ?: ಡಿ.ಕೆ. ಶಿವಕುಮಾರ್ ಪ್ರಶ್ನೆರಾಜ್ಯ ಸರ್ಕಾರ ತನಗೆ ಇಚ್ಛೆ ಬಂದಂತೆ ನಿರ್ಧಾರ ತೆಗೆದುಕೊಳ್ಳುತ್ತಿದೆ. ಹಗಲು ವೇಳೆ ಕೊರೋನಾ ಸೋಂಕು ಹರಡುವುದಿಲ್ಲವೇ? ಹಗಲು ವೇಳೆ ಎಲ್ಲ ತೆರೆದು, ರಾತ್ರಿ ಕರ್ಫೂ ಜಾರಿ ಮಾಡಿರುವುದು ಯಾವ ರೀತಿಯ ಕ್ರಮ? |
![]() | ಶಾಲೆಗಳ ಪುನರಾರಂಭ ಕುರಿತು ಸರ್ಕಾರವೇ ಗೊಂದಲದಲ್ಲಿದೆ: ಡಿ.ಕೆ. ಶಿವಕುಮಾರ್ಶಾಲೆಗಳ ಪುನರಾರಂಭ ಕುರಿತು ಸರ್ಕಾರವೇ ಗೊಂದಲದಲ್ಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. |
![]() | ಎಚ್ಡಿಕೆ ಈಗಲೂ ನನ್ನ ಸ್ನೇಹಿತರೇ, ನಾನು ದ್ವೇಷ ಮಾಡುವ ಕಾಲ ಹೋಯಿತು: ಡಿಕೆ ಶಿವಕುಮಾರ್ಎಚ್ ಡಿ ಕುಮಾರಸ್ವಾಮಿ ಈ ಹಿಂದೆ ಮಾತ್ರ ತಮ್ಮ ಸ್ನೇಹಿತರಾಗಿರಲಿಲ್ಲ. ಈಗಲೂ ಅವರು ತಮ್ಮ ದೋಸ್ತಿಯೇ. ಮುಂದೆಯೂ ಇರುತ್ತಾರೆ. |
![]() | ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭೇಟಿ ಮಾಡಿದ ಶರತ್ ಬಚ್ಚೇಗೌಡ: ಕಾಂಗ್ರೆಸ್ ಸೇರ್ಪಡೆ ಸನ್ನಿಹಿತ?ಬಿಜೆಪಿಯಿಂದ ಹೊಸಕೋಟೆ ಉಪ ಚುನಾವಣೆಯಲ್ಲಿ ಟಿಕೆಟ್ ಸಿಗದೇ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಎಂಟಿಬಿ ನಾಗರಾಜ್ ವಿರುದ್ಧ ಗೆಲುವು ಸಾಧಿಸಿದ ಶರತ್ ಬಚ್ಚೇಗೌಡ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಮತ್ತೆ ಭೇಟಿಯಾಗಿದ್ದಾರೆ. |