- Tag results for Dk suresh
![]() | ಬೆಂಗಳೂರು: 'ಡಿಕೆ ಸಹೋದರರನ್ನು ಕೊಲ್ಲಿ' ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದ ವ್ಯಕ್ತಿ; ಬಂಧನಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಅವರ ಸಹೋದರ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರನ್ನು ಕೊಲ್ಲುವಂತೆ ಜನರನ್ನು ಒತ್ತಾಯಿಸುವ ಸಾಮಾಜಿಕ ಮಾಧ್ಯಮ ಪೋಸ್ಟ್ ಹಾಕಿದ್ದಕ್ಕಾಗಿ ಪೊಲೀಸರು ಬುಧವಾರ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. |
![]() | 'ಜೈ ಡಿಕೆ ಸುರೇಶ್' ಎಂದು ಬೆಂಬಲಿಗರ ಘೋಷಣೆ: ಡಿಕೆ ಸಹೋದರರು, ಶಾಸಕ ಮುನಿರತ್ನ ನಡುವಿನ ಬಿಕ್ಕಟ್ಟು ಮುನ್ನೆಲೆಗೆ!ದುಷ್ಕರ್ಮಿಗಳು ಪಾರ್ಕ್ ಮಾಡಿದ್ದ 30ಕ್ಕೂ ಹೆಚ್ಚು ವಾಹನಗಳ ಗ್ಲಾಸ್‌ಗಳಿಗೆ ಹಾನಿಯುಂಟು ಮಾಡಿದ್ದು, ಶುಕ್ರವಾರ ರಾಜರಾಜೇಶ್ವರಿ ನಗರ ಕ್ಷೇತ್ರದ ಲಗ್ಗೆರೆಗೆ ಶಾಸಕ ಮುನಿರತ್ನ ಭೇಟಿ ನೀಡಿದ್ದಾರೆ. ಈ ವೇಳೆ, ಡಿಕೆ ಸಹೋದರರು ಮತ್ತು ಮುನಿರತ್ನ ನಡುವಿನ ಮುಸುಕಿನ ಗುದ್ದಾಟ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. |
![]() | ಅದೃಷ್ಟವಿದ್ದರೆ ಸಿಎಂ ಆಗುವ ಆಸೆ ಇದೆ ಎಂದ ಪರಮೇಶ್ವರ್! ಡಿಕೆ ಸುರೇಶ್ ಹೇಳಿದ್ದು ಹೀಗೆ...ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಇನ್ನೂ ಆರು ತಿಂಗಳು ಕಳೆದಿಲ್ಲ. ಆಗಲೇ ಮುಖ್ಯಮಂತ್ರಿ ಬದಲಾವಣೆ, ಆಕಾಂಕ್ಷಿಗಳು ಸುತ್ತ ನಡೆಯುತ್ತಿರುವ ಚರ್ಚೆಯಿಂದ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಜಗ ಜಾಹೀರು ಆಗುತ್ತಿದೆ. |
![]() | ಡಿ.ಕೆ ಸುರೇಶ್ ಸೋಲಿಸಲು ತಂತ್ರ: ವೈರತ್ವ ಮರೆತು ಕುಮಾರಸ್ವಾಮಿ-ಯೋಗೇಶ್ವರ್ ಒಗ್ಗಟ್ಟಿನ ಮಂತ್ರ; ಗೌಡರ ಜೊತೆ ಸಿಎಂ ಚರ್ಚೆಮುಂಬರುವ ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವ ಹಿನ್ನೆಲೆ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಬಿಜೆಪಿಯ ಸಿಪಿ ಯೋಗೇಶ್ವರ್ ಮತ್ತು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ರಾಜಕೀಯ ಬದ್ಧ ವೈರತ್ವ ಮರೆತು ಒಂದಾಗಿದ್ದಾರೆ. |
![]() | ಪ್ರಬುದ್ಧ ರಾಜಕಾರಿಣಿ ಮಹಾದೇವಪ್ಪಗೆ ಸಚಿವರಾಗಿ ಕೆಲಸ ಮಾಡೋದಕ್ಕಿಂತ ಬೇರೆಯದ್ದರ ಆಸಕ್ತಿ ಜಾಸ್ತಿ: ಸುರೇಶ್ ವ್ಯಂಗ್ಯಹೆಚ್ ಸಿ ಮಹಾದೇವಪ್ಪ ಅವರಿಗೆ ಸಚಿವರಾಗಿ ಕೆಲಸ ಮಾಡುವುದಕ್ಕಿಂತ ಬೇರೆ ವಿಷಯಗಳ ಬಗ್ಗೆಯೇ ಆಸಕ್ತಿ ಜಾಸ್ತಿ ಎಂದು ಸಂಸದ ಡಿಕೆ ಸುರೇಶ್ ವ್ಯಂಗ್ಯವಾಡಿದ್ದಾರೆ. |
![]() | ಡಿಕೆಶಿ ಸಿಎಂ ಆಗಲ್ಲವೆಂದು ಡಿ.ಕೆ.ಸುರೇಶ್ಗೆ ಗೊತ್ತಾಗಿದೆ, ಹೀಗಾಗಿ ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡಿದ್ದಾರೆ: ಬಿಜೆಪಿಡಿ.ಕೆ.ಶಿವಕುಮಾರ್ ಸಿಎಂ ಆಗಲ್ಲವೆಂದು ಡಿ.ಕೆ.ಸುರೇಶ್ಗೆ ಗೊತ್ತಾಗಿದೆ. ಹೀಗಾಗಿ ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡಿದ್ದಾರೆಂದು ಬಿಜೆಪಿ ವ್ಯಂಗ್ಯವಾಡಿದೆ. |
![]() | ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಬೇಕೋ ಬೇಡವೋ ಎಂಬ ಬಗ್ಗೆ ನಿರ್ಧಾರ: ಡಿಕೆ ಸುರೇಶ್ ಗೆ ರಾಜಕೀಯ ವೈರಾಗ್ಯ?ನಗೆ ರಾಜಕಾರಣ ಬೇಕೋ ಬೇಡ್ವೋ ಅನ್ನಿಸಿಬಿಟ್ಟಿದೆ ಎಂದು ಸಂಸದ ಡಿಕೆ ಸುರೇಶ್ ವೈರಾಗ್ಯದ ಮಾತುಗಳನ್ನಾಡಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಗೆ ನಾನು ಸ್ಪರ್ಧಿಸಬೇಕೋ ಬೇಡ್ವೋ ಎಂಬ ಗೊಂದಲ್ಲಿ ಇದ್ದೇನೆ. |
![]() | ಡಿಕೆ ಸುರೇಶ್ ಜೊತೆಗೆ ಜಟಾಪಟಿ ವಿಚಾರ: ಯಾರಿಂದರೂ ವಾರ್ನಿಂಗ್ ತೆಗೆದುಕೊಳ್ಳುವಷ್ಟು ದುರ್ಬಲ ನಾನಲ್ಲ ಎಂದ ಎಂಬಿ ಪಾಟೀಲ್ಸಿದ್ದರಾಮಯ್ಯ ಅವರೇ ಮುಂದಿನ 5 ವರ್ಷಗಳಿಗೆ ಸಿಎಂ ಎಂದು ಹೇಳಿದ್ದಕ್ಕೆ ಡಿ.ಕೆ. ಸುರೇಶ್ ಎಚ್ಚರಿಕೆ ನೀಡಿದ್ದರು ಎಂಬ ಸುದ್ದಿಗಳ ಕುರಿತು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ. |
![]() | ಸಿದ್ದು-ಡಿಕೆಶಿ ಬಣಗಳ ನಡುವಿನ ಮುಸುಕಿನ ಗುದ್ದಾಟ ಬಹಿರಂಗ: ವಿಧಾನಸೌಧದಲ್ಲಿ ಡಿಕೆ ಸುರೇಶ್-ಎಂಬಿ ಪಾಟೀಲ್ ಜಟಾಪಟಿ!ಐದು ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿರುತ್ತಾರೆಂಬ ಎಂಬಿ ಪಾಟೀಲ್ ಅವರ ಹೇಳಿಕೆ ಕಾಂಗ್ರೆಸ್ ಪಾಳಯದಲ್ಲಿ ದೊಡ್ಡ ಕಂಪನವನ್ನೇ ಸೃಷ್ಟಿ ಮಾಡಿದ್ದು, ಈ ಬೆಳವಣಿಗೆಯ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಣಗಳ ನಡುವಿನ ಮುಸುಕಿನ ಗುದ್ದಾಟ ಬಹಿರಂಗವಾಗುವಂತೆ ಮಾಡಿದೆ. |
![]() | ಉರಿವ ಬೆಂಕಿಗೆ ತುಪ್ಪ ಸುರಿದ ಎಂಬಿಪಿ: ಸರ್ಕಾರದಿಂದ ಹೊರಗಿರುತ್ತೇನೆ ಎಂದ ಡಿಕೆಶಿ; ಸಚಿವಗೆ ಡಿ.ಕೆ ಸುರೇಶ್ ವಾರ್ನಿಂಗ್!ಸಿದ್ದರಾಮಯ್ಯ ಅವರೇ ಪೂರ್ಣಾವಧಿಗೆ ಸಿಎಂ ಆಗಿರ್ತಾರೆ ಎಂಬ ಸಚಿವ ಎಂಬಿ ಪಾಟೀಲ್ ಹೇಳಿಕೆ ಕಾಂಗ್ರೆಸ್ನಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಈ ಹೇಳಿಕೆಗೆ ಡಿಕೆ ಸಹೋದರರು ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ. |
![]() | ತನ್ನ ಶ್ರಮಕ್ಕೆ ಡಿಕೆ ಶಿವಕುಮಾರ್ ಕೂಲಿ ಕೇಳುತ್ತಿದ್ದಾರೆ: ಡಿಕೆ ಸುರೇಶ್ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಬೇಕೆಂಬುದು ನನ್ನ ಆಸೆ ಎಂದು ಕಾಂಗ್ರೆಸ್ ಸಂಸದ ಡಿಕೆ.ಸುರೇಶ್ ಅವರು ಮಂಗಳವಾರ ಹೇಳಿದ್ದಾರೆ. |
![]() | ಡಿಕೆ ಶಿವಕುಮಾರ್ ಸಿಎಂ ಆದರೆ ಹೆಚ್ಚಿನ ಸಂತೋಷ- ಡಿಕೆ ಸುರೇಶ್ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಚಂಡ ಗೆಲುವು ಸಾಧಿಸುತ್ತಿದ್ದಂತೆಯೇ, ಮುಂದಿನ ಸಿಎಂ ಯಾರು ಎಂಬ ಪ್ರಶ್ನೆಯೂ ಹುಟ್ಟುಕೊಂಡಿದೆ. |
![]() | ಕನಕಪುರದಲ್ಲಿ ಅಚ್ಚರಿಯ ಬೆಳವಣಿಗೆ: ಡಿಕೆ ಸುರೇಶ್ ನಾಮಪತ್ರ ಸಲ್ಲಿಕೆ!ರಾಜ್ಯ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಕೆಗೆ ಇರುವ ಗಡುವು ಇನ್ನು ಕೆಲವೇ ಗಂಟೆಗಳಲ್ಲಿ ಕೊನೆಯಾಗಲಿದೆ. ಈ ನಡುವೆ ಹಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್-ಬಿಜೆಪಿ ಕೊನೆಯ ಕ್ಷಣದಲ್ಲಿ ತಂತ್ರಗಾರಿಕೆಯನ್ನು ಬದಲಾವಣೆ ಮಾಡಲು ಮುಂದಾಗಿವೆ. |
![]() | 'ಸಾಮ್ರಾಟ್' ಕಟ್ಟಿಹಾಕಲು ಡಿಕೆಶಿ ಮೆಗಾ ಪ್ಲ್ಯಾನ್: ಪದ್ಮನಾಭನಗರ ‘ಕೈ’ ಅಭ್ಯರ್ಥಿ ಬದಲಾವಣೆ; ಅಶೋಕ್ ವಿರುದ್ಧ ಡಿ.ಕೆ ಸುರೇಶ್ ಸ್ಪರ್ಧೆ!ನಾಮಪತ್ರ ಸಲ್ಲಿಕೆಗೆ ಎರಡೇ ದಿನ ಬಾಕಿ ಉಳಿದಿದೆ. ಹೀಗಾಗಿ ಚುನಾವಣಾ ಕಣ ರಂಗೇರುತ್ತಿದ್ದು ಪದ್ಮನಾಭನಗರದ ಕಾಂಗ್ರೆಸ್ ಅಭ್ಯರ್ಥಿ ಯಾರು ಎನ್ನುವುದು ದೊಡ್ಡ ಪ್ರಶ್ನೆಯಾಗಿದೆ. |
![]() | ಕಾಂಗ್ರೆಸ್ ಗೆ 141 ಸ್ಥಾನ ಖಚಿತ; ಪದ್ಮನಾಭನಗರದಲ್ಲಿ ಆರ್.ಅಶೋಕ್ ವಿರುದ್ಧ ಸುರೇಶ್ ಸ್ಪರ್ಧಿಸಲ್ಲ: ಡಿಕೆ ಶಿವಕುಮಾರ್ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 141 ಸ್ಥಾನ ಗೆಲ್ಲಲಿದೆ, ಬಿಜೆಪಿ ಕೇವಲ 65-70 ಸ್ಥಾನ ಗಳಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. |