- Tag results for Doctor
![]() | ದೆಹಲಿಗೆ ತೆರಳುತ್ತಿದ್ದ ವಿಮಾನದಲ್ಲಿ ಮಗುವಿಗೆ ಉಸಿರಾಟದ ತೊಂದರೆ; ಇಬ್ಬರು ವೈದ್ಯರಿಂದ ರಕ್ಷಣೆ!ರಾಂಚಿ-ದೆಹಲಿ ವಿಮಾನದಲ್ಲಿ ತೆರಳುತ್ತಿದ್ದಾಗ ಜನ್ಮಜಾತ ಹೃದ್ರೋಗದಿಂದ ಬಳಲುತ್ತಿದ್ದ ಮಗುವಿಗೆ ತೀವ್ರ ಉಸಿರಾಟದ ತೊಂದರೆ ಎದುರಾಗಿದೆ ಈ ವೇಳೆ ವೈದ್ಯರೂ ಆಗಿದ್ದ ಇಬ್ಬರು ಸಹ-ಪ್ರಯಾಣಿಕರು ಮಗುವಿನ ಸಹಾಯಕ್ಕೆ ಬಂದಿದ್ದು ಮಗುವನ್ನು ರಕ್ಷಿಸಿದ್ದಾರೆ. |
![]() | ಕೇರಳ: ಪೆರಿಯಾರ್ ನದಿಗೆ ಉರುಳಿಬಿದ್ದ ಕಾರು, ಇಬ್ಬರು ಯುವ ವೈದ್ಯರ ಸಾವು!ಕಾರೊಂದು ಪೆರಿಯಾರ್ ನದಿಗೆ ಉರುಳಿ ಬಿದ್ದ ಪರಿಣಾಮ ಇಬ್ಬರು ಯುವ ವೈದ್ಯರು ಸಾವನ್ನಪ್ಪಿರುವ ಘಟನೆ ಕೇರಳದ ಕೊಚ್ಚಿ ಬಳಿಯ ಗೋತುರುತ್‌ನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಹಿಮಾಲಯ ಕಂಪನಿ ವಿರುದ್ಧ ಪೋಸ್ಟ್: ಕೋರ್ಟ್ ಆದೇಶದ ನಂತರ ವೈದ್ಯ ಸಿರಿಯಾಕ್ ಖಾತೆ ನಿರ್ಬಂಧಿಸಿದ X ಕಾರ್ಪ್ಕೇರಳ ಮೂಲದ ಹೆಪಟಾಲಜಿಸ್ಟ್ ಡಾ. ಸಿರಿಯಾಕ್ ಅಬ್ಬಿ ಫಿಲಿಪ್ಸ್ ಅವರ ಖಾತೆ ನಿರ್ಬಂಧಿಸುವಂತೆ ಬೆಂಗಳೂರು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ಸಾಮಾಜಿಕ ಮಾಧ್ಯಮ ಎಕ್ಸ್ ಗೆ ಸೂಚಿಸಿದ ಹಿನ್ನೆಲೆಯಲ್ಲಿ ವೈದ್ಯರ ಖಾತೆಯನ್ನು ನಿರ್ಬಂಧಿಸಲಾಗಿದೆ. |
![]() | ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಇಸ್ರೋ ಅಧ್ಯಕ್ಷ ಸೋಮನಾಥ್ ಗೆ ಬೆಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹಾಗೂ ಇಸ್ರೋ ಅಧ್ಯಕ್ಷ ಸೋಮನಾಥ್ ಗೆ ಗೌರವ ಡಾಕ್ಟರೇಟ್ ನೀಡಲು ಬೆಂಗಳೂರು ವಿಶ್ವವಿದ್ಯಾಲಯ ನಿರ್ಧರಿಸಿದೆ. |
![]() | ವೈದ್ಯಕೀಯ ಲೋಕದ ವಿಚಿತ್ರ ಕೇಸ್: ವ್ಯಕ್ತಿಯ ಹೊಟ್ಟೆಯಲ್ಲಿತ್ತು ರಾಖಿ, ಇಯರ್ಫೋನ್, ಕೀ ಸೇರಿ 100 ವಸ್ತುಗಳುಹೊಟ್ಟೆನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದ ರೋಗಿಗೆ ಶಸ್ತ್ರಚಿಕಿತ್ಸೆ ನಡೆಸಿದ್ದ ವೈದ್ಯರೇ ಆತನ ಹೊಟ್ಟೆಯಲ್ಲಿದ್ದ ವಸ್ತುಗಳನ್ನು ನೋಡಿ ಹೌಹಾರಿದ್ದು, ಆತನ ಹೊಟ್ಟೆಯಲ್ಲಿ ರಾಖಿ, ಇಯರ್ಫೋನ್, ಕೀ ಸೇರಿ 100 ವಸ್ತುಗಳು ಪತ್ತೆಯಾಗಿವೆ. |
![]() | ಸರ್ಕಾರಿ ಆಸ್ಪತ್ರೆಗಳಿಗೆ ಶೀಘ್ರದಲ್ಲಿಯೇ 3,000 ವೈದ್ಯಾಧಿಕಾರಿಗಳ ನೇಮಕ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ಸರ್ಕಾರಿ ಆಸ್ಪತ್ರೆಗಳಲ್ಲಿನ ವೈದ್ಯರ ಕೊರತೆಯನ್ನು ಶೀಘ್ರದಲ್ಲಿಯೇ ಪರಿಹರಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. |
![]() | ಉತ್ತರ ಪ್ರದೇಶ: AC ಹೆಚ್ಚು ಮಾಡಿ ಮಲಗಿದ ವೈದ್ಯೆ; ಶೀತದಿಂದ ಎರಡು ನವಜಾತ ಶಿಶುಗಳು ಸಾವು!ಮುಜಾಫರ್‌ನಗರದ ಪಕ್ಕದಲ್ಲಿರುವ ಶಾಮ್ಲಿ ಜಿಲ್ಲೆಯ ಕೈರಾನಾ ಪ್ರದೇಶದ ಖಾಸಗಿ ಚಿಕಿತ್ಸಾಲಯದಲ್ಲಿ ಎರಡು ನವಜಾತ ಶಿಶುಗಳು ಹವಾನಿಯಂತ್ರಣದಿಂದ ಶೀತದಿಂದ ಸಾವನ್ನಪ್ಪಿವೆ. |
![]() | ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮೊಣಕಾಲಿಗೆ ಗಾಯ; 10 ದಿನಗಳ ವಿಶ್ರಾಂತಿಗೆ ವೈದ್ಯರ ಸೂಚನೆಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚೆಗಷ್ಟೇ ಸ್ಪೇನ್ ಮತ್ತು ದುಬೈ ಪ್ರವಾಸಕ್ಕೆ ತೆರಳಿದ್ದ ವೇಳೆ ಅವರ ಎಡ ಮೊಣಕಾಲಿಗೆ ಗಾಯವಾಗಿದ್ದು, 10 ದಿನಗಳ ವಿಶ್ರಾಂತಿ ಪಡೆಯಬೇಕೆಂದು ವೈದ್ಯರು ಭಾನುವಾರ ಸಲಹೆ ನೀಡಿದ್ದಾರೆ. |
![]() | ಮಂಗಳೂರು: ಉಳ್ಳಾಲ ಸಮುದ್ರದಲ್ಲಿ ಮುಳುಗಿ ಎಜೆ ಆಸ್ಪತ್ರೆ ವೈದ್ಯ ಸಾವುಸೋಮೇಶ್ವರ ರುದ್ರಪಾದೆ ಸಮೀಪ ಭಾನುವಾರ ರಾತ್ರಿ ಸಮುದ್ರ ವಿಹಾರಕ್ಕೆ ಬಂದಿದ್ದ ಐವರು ವೈದ್ಯರಲ್ಲಿ ಒಬ್ಬರು ಸಮುದ್ರದಲ್ಲಿ ಬಿದ್ದು ಮೃತಪಟ್ಟಿದ್ದಾರೆ. ಸೋಮವಾರ ಬೆಳಿಗ್ಗೆ ಮೃತದೇಹ ಪತ್ತೆಯಾಗಿದೆ. |
![]() | ಪಾರ್ಶ್ವವಾಯು ಬಗ್ಗೆ ಯಾರೂ ನಿರ್ಲಕ್ಷ್ಯ ಮಾಡಬೇಡಿ, ಗೋಲ್ಡನ್ ಟೈಂ ಬಹಳ ಮುಖ್ಯ, ಚಿಕಿತ್ಸೆ ಪಡೆಯಿರಿ: ಮಾಜಿ ಸಿಎಂ ಕುಮಾರಸ್ವಾಮಿಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ ಹಿನ್ನೆಲೆ ಬೆಂಗಳೂರಿನ ಅಪೋಲೋ ಆಸ್ಪತ್ರೆಯಿಂದ ಇಂದು ಭಾನುವಾರ ಡಿಸ್ಚಾರ್ಜ್ ಆಗಿದ್ಧಾರೆ. ಅನಾರೋಗ್ಯದ ಹಿನ್ನೆಲೆ ಅವರು ಕಳೆದ ಬುಧವಾರ ಅಪೋಲೋ ಆಸ್ಪತ್ರೆಗೆ ದಾಖಾಲಾಗಿದ್ದರು. 5 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. |
![]() | ವಿಶ್ವದ ಮೊದಲ ಪ್ರಕರಣ: ಮಹಿಳೆ ಮೆದುಳಿನಲ್ಲಿ ಜೀವಂತ ಹುಳು ಹೊರತೆಗೆದ ವೈದ್ಯರು!ಖಿನ್ನತೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರ ಮೆದುಳಿನಲ್ಲಿ ಜೀವಂತ ಹುಳು ಹೊರತೆಗೆದಿರುವ ಘಟನೆ ಆಸ್ಟ್ರೇಲಿಯಾದಲ್ಲಿ ವರದಿಯಾಗಿದೆ. |
![]() | ನಮ್ಮಪ್ಪನಿಗೆ ನಾನು ಡಾಕ್ಟ್ರು ಆಗ್ಬೇಕೂಂತ ಆಸೆ ಇತ್ತು; ಹಾಗಾಗಿದ್ದಿದ್ರೆ ನಾನು ಮುಖ್ಯಮಂತ್ರಿ ಆಗ್ತಿರಲಿಲ್ಲ: ಸಿಎಂ ಸಿದ್ದರಾಮಯ್ಯಸಿಎಂ ಸಿದ್ದರಾಮಯ್ಯ ತಮ್ಮ ತವರು ಜಿಲ್ಲೆ ಮೈಸೂರಿನಲ್ಲಿ ನಿನ್ನೆ ತಮ್ಮ ಬಾಲ್ಯದ ಶಾಲಾ ದಿನಗಳನ್ನು ನೆನಪಿಸಿಕೊಂಡು ವೃತ್ತಿಧರ್ಮದ ಬಗ್ಗೆ ಮಾತನಾಡಿದ್ದಾರೆ. |
![]() | ಮಕ್ಕಳಲ್ಲಿ ಹೆಚ್ಚಿದ ಡೆಂಗ್ಯೂ, ನ್ಯುಮೋನಿಯಾ: ಕೋವಿಡ್ ಎಫೆಕ್ಟ್ ಎಂದ ವೈದ್ಯರುಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಡೆಂಗ್ಯೂ, ನ್ಯೂಮೋನಿಯಾ ಸೋಂಕುಗಳು ಹೆಚ್ಚಾಗುತ್ತಿದ್ದು, ಕೋವಿಡ್ ಸಾಂಕ್ರಾಮಿಕ ರೋಗವೇ ಇದಕ್ಕೆ ಕಾರಣ ಎಂದು ವೈದ್ಯರು ಹೇಳಿದ್ದಾರೆ. |
![]() | ವಿಮಾನದಲ್ಲಿ ಹಸ್ತಮೈಥುನ: ಭಾರತ ಮೂಲದ ಅಮೆರಿಕ ಪ್ರಜೆ ಬಂಧನವಿಮಾನದಲ್ಲಿ ಹಸ್ತಮೈಥುನ ಮಾಡಿದ ಆರೋಪದ ಮೇರೆಗೆ ಭಾರತ ಮೂಲದ ಅಮೆರಿಕ ಪ್ರಜೆಯನ್ನು ಬಂಧಿಸಿರುವ ಘಟನೆ ನಡೆದಿದೆ. |
![]() | ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ: ಗಾಯಾಳುಗಳಿಗೆ ಶೇ.35-40ರಷ್ಟು ಸುಟ್ಟ ಗಾಯ, ಸ್ಥಿತಿ ಗಂಭೀರಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿ ಆವರಣದ ಕಟ್ಟದಲ್ಲಿರುವ ಗುಣನಿಯಂತ್ರಣ ಪ್ರಯೋಗಾಲಯದಲ್ಲಿ ಶುಕ್ರವಾರ ಸಂಭವಿಸಿದ ಅಗ್ನಿ ಅವಘಡ ಘಟನೆಯಲ್ಲಿ ಗಾಯಗೊಂಡವರು ಶೇ.35-40ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. |