- Tag results for Doddaballapura
![]() | ದೊಡ್ಡಬಳ್ಳಾಪುರ: ಕೋಳಿಫಾರಂನಲ್ಲಿ ಕೆಲಸ ಮಾಡುತ್ತಿದ್ದ ಒಂದೇ ಕುಟುಂಬದ ನಾಲ್ವರ ಅನುಮಾನಾಸ್ಪದ ಸಾವು!ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಲೆಯರಹಳ್ಳಿ ಬಳಿ ಕಳೆದ ರಾತ್ರಿ ನಡೆದಿದೆ. |
![]() | ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ತಾಯಿ, ಮಗ ದುರ್ಮರಣಕೃಷಿ ಹೊಂಡಕ್ಕೆ ಬಿದ್ದು ತಾಯಿ-ಮಗ ಸಾವನ್ನಪ್ಪಿರುವ ದಾರುಣ ಘಟನೆ ಕಸಬಾ ಹೋಬಳಿ ಕೋಳೂರಿನಲ್ಲಿ ನಡೆದಿದೆ. |
![]() | ಜಾತ್ರೆಯಲ್ಲಿ ಕೊಂಡ ಹಾಯುವಾಗ ಬಿದ್ದು, ಮಹಿಳೆಗೆ ಗಂಭೀರ ಗಾಯಜಾತ್ರೆಯಲ್ಲಿ ಕೊಂಡ ಹಾಯುವಾಗ ಬಿದ್ದು, ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ನಡೆದಿದೆ. ದೊಡ್ಡ ಬೆಳವಂಗಲ ಅಜ್ಜನಕಟ್ಟೆ ರೇಣುಕಾ ಯಲ್ಲಮ್ಮ ದೇವಿಯ ಜಾತ್ರೆಯಲ್ಲಿ ಈ ಘಟನೆ ನಡೆದಿದೆ. |