- Tag results for Dollu
![]() | ದೆಹಲಿಯ ಹ್ಯಾಬಿಟಾಟ್ ಅಂತಾರಾಷ್ಟ್ರೀಯ ಚಿತ್ರೋತ್ಸವ ಪ್ರದರ್ಶನಕ್ಕೆ 'ಡೊಳ್ಳು' ಸಿನಿಮಾ ಆಯ್ಕೆ; ಮೇ 10ರಂದು ಪ್ರದರ್ಶನಸ್ಯಾಂಡಲ್ವುಡ್ ನಿರ್ದೇಶಕ ಪವನ್ ಒಡೆಯರ್ ನಿರ್ಮಾಣದ ಡೊಳ್ಳು ಸಿನಿಮಾ ಪ್ರತಿಷ್ಠಿತ ಹ್ಯಾಬಿಟಾಟ್ ಅಂತಾರಾಷ್ಟ್ರೀಯ ಚಿತ್ರೋತ್ಸವ ಪ್ರದರ್ಶನಕ್ಕೆ ಆಯ್ಕೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮೇ 10ರಂದು ಮಧ್ಯಾಹ್ನ 2 ಗಂಟೆಗೆ ಡೊಳ್ಳು ಸಿನಿಮಾ ಪ್ರದರ್ಶನವಾಗಲಿದೆ. |
![]() | ಬರ್ಲಿನ್ ಅಂತಾರಾಷ್ಟ್ರೀಯ ಚಿತ್ರೋತ್ಸವ ಪ್ರದರ್ಶನಕ್ಕೆ ನಿರ್ದೇಶಕ ಸಾಗರ್ ಪುರಾಣಿಕ್ 'ಡೊಳ್ಳು' ಸಿನಿಮಾ ಆಯ್ಕೆಡೊಳ್ಳು ಸಿನಿಮಾವನ್ನು ಸ್ಯಾಂಡಲ್ ವುಡ್ ನಿರ್ದೇಶಕ ಪವನ್ ವಡೆಯರ್ ನಿರ್ಮಾಣ ಮಾಡಿದ್ದಾರೆ. |
![]() | ಚಿತ್ರರಂಗದಲ್ಲಿ ಗಾಡ್ ಫಾದರ್ ಹೆಲ್ಪ್ ತುಂಬಾ ದಿನ ನಡಿಯಲ್ಲ, ನಮ್ಮಲ್ಲೂ ಕಂಟೆಂಟ್ ಇರ್ಬೇಕು: 'ಡೊಳ್ಳು' ನಿರ್ದೇಶಕ ಸಾಗರ್ ಪುರಾಣಿಕ್ಕರುನಾಡ ನೆಲದ ಸೊಗಡಿನ 'ಡೊಳ್ಳು ಸಿನಿಮಾ ನೇಪಾಳ ಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ದೇಶ ವಿದೇಶದ ಪ್ರತಿಷ್ಟಿತ ಅಂತಾರಾಷ್ಟ್ರೀಯ ಚಿತ್ರೋತ್ಸವಗಳಿಗೆ ಆಯ್ಕೆಯಾಗಿ ಕರುನಾಡ ಪತಾಕೆ ಹಾರಿಸುತ್ತಿರುವ 'ಡೊಳ್ಳು' ಸಿನಿಮಾದ ನಿರ್ದೇಶಕ ಯುವಪ್ರತಿಭೆ ಸಾಗರ್ ಪುರಾಣಿಕ್. ಸ್ಯಾಂಡಲ್ ವುಡ್ ನಲ್ಲಿ ತಮ್ಮದೇ ಹೆಜ್ಜೆ ಮೂಡಿಸಲು ಬಂದಿರುವ ನಟ, ನಿರ್ದೇಶಕ ಸಾಗರ್ ಸಂದರ್ಶನ ಇಲ್ಲಿದೆ. |
![]() | ದೇಶ ವಿದೇಶದ ಅಂತಾರಾಷ್ತ್ರೀಯ ಚಿತ್ರೋತ್ಸವಗಳಲ್ಲಿ ಸಾಗರ್ ಪುರಾಣಿಕ್ 'ಡೊಳ್ಳು' ಸಿನಿಮಾ ಸದ್ದುಇಷ್ಟು ವರ್ಷ ಖ್ಯಾತನಾಮರ ಸಿನಿಮಾಗಳನ್ನು ನೋಡಲು ಪ್ರತಿಷ್ಟಿತ IFFI ಚಿತ್ರೋತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದರು ಸಾಗರ್ ಪುರಾಣಿಕ್. ಅಲ್ಲಿ ತಮ್ಮದೂ ಸಿನಿಮಾ ತೆರೆ ಕಾಣಬೇಕು ಎಂದು ಆಸೆ ಪಡುತ್ತಿದ್ದ ಅಸಂಖ್ಯ ಫಿಲಂ ಮೇಕರ್ ಗಳಲ್ಲಿ ಸಾಗರ್ ಕೂಡಾ ಒಬ್ಬರು. ಈ ಬಾರಿ ಅವರ ಕೋರಿಕೆ ದೇವರನ್ನು ಮುಟ್ಟಿದೆ. |
![]() | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಸಾಗರ್ ಪುರಾಣಿಕ್ ನಿರ್ದೇಶನದ 'ಡೊಳ್ಳು' ಪ್ರದರ್ಶನಪವನ್ ಒಡೆಯರ್ ಮತ್ತು ಅಪೇಕ್ಷಾ ಪುರೋಹಿತ್ ಮಾಲೀಕತ್ವದ ಒಡೆಯರ್ ಮೂವೀಸ್ ಲಾಂಛನದ ಅಡಿ ನಿರ್ಮಾಣವಾದ ಡೊಳ್ಳು ಸಿನಿಮಾ ಹಲವು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಾಣುತ್ತಿದೆ. |